ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕುಡಿಯುವ ನೀರಿನ ಕಾಮಗಾರಿಗಾಗಿ ತಂದ ಪೈಪ್ ಲಾರಿಯಿಂದ ಇಳಿಸುವ ವೇಳೆ ಆಕಸ್ಮಿಕವಾಗಿ ಮೈಮೇಲೆ ಬಿದ್ದು ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಧರ್ಮಸ್ಥಳ ಗ್ರಾಮಕ್ಕೆ ಸರಕಾರದಿಂದ ಕುಡಿಯುವ ನೀರಿನ ಕಾಮಗಾರಿ ಸರಕಾರದಿಂದ ಮಂಜೂರಾಗಿದ್ದು ಕಾಮಗಾರಿ ನಡೆಯುತ್ತಿದೆ ಕಾಮಗಾರಿಗಾಗಿ ತೆಲಂಗಾಣ...
ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ದಿನವಿಡೀ ನಡೆದ ದಲಿತ ಸಂಘಟನೆಗಳ ಪ್ರತಿಭಟನೆ ಕೊನೆಗೂ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮನವಿಯ ಮೇರೆಗೆ ಹೋರಾಟಗಾರರು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಮಂಗಳವಾರ ಎಸ್.ಪಿ. ಅವರೊಂದಿಗೆ ಹೋರಾಟಗಾರರ ಸಭೆ ನಡೆಸುವುದಾಗಿ ಎಸ್.ಪಿ ಅವರು ತಿಳಿಸಿದ್ದು, ಪ್ರತಿಭಟನಾಕಾರರ ಬೇಡಿಕೆಗಳ ಬಗ್ಗೆ ಕ್ರಮ ಕ...
ಬೆಳ್ತಂಗಡಿ: ಶಿಬಾಜೆಯ ದಲಿತ ಯುವಕನ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ನಡೆಯುತ್ತಿರುವ ದಲಿತ ಸಂಘಟನೆಗಳ ಪ್ರತಿಭಟನೆ ನಿರಂತರ ಮುಂದುವರಿದಿದೆ. ಸ್ಥಳಕ್ಕೆ ಎಸ್.ಪಿ ಆಗಮಿಸಬೇಕು ಶಿಬಾಜೆ ಗ್ರಾಮಪಂಚಾಯತು ಅಧ್ಯಕ್ಷನ ವಿರುದ್ದ ಎಫ್.ಐ.ಆರ್ ದಾಖಲಿಸಬೇಕು ಎಂಬ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹ...
ಬೆಳ್ತಂಗಡಿ: ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಸುಮಾರು 30ರಿಂದ 40 ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು, ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದ್ದು ಮೃತದೇಹ ಕೊಳೆತ ಸ್ಥಿತಿಯಲ್ಲಿದೆ. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಕಾಡಿನಲ್ಲ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಗುರುವಾರ ಬೆಳಗ್ಗಿನ ಜಾವ ಶ್ರೀಮಂಜುನಾಥ ಸ್ವಾಮಿಯ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ಭವ್ಯ ದೀಪೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು. ಮಹಾನಾಯಕ ಮಾಧ್ಯಮದ ಸುದ...
ಬೆಳ್ತಂಗಡಿ; ಕನ್ನಡದಲ್ಲಿ ಒಳ್ಳೆಯ ಓದುಗರನ್ನು, ಪ್ರೇಕ್ಷಕರನ್ನು ರೂಪಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಸಾಹಿತ್ಯ ಸಮ್ಮೇಳನದ 90ನೆಯ ಅಧಿವೇಶನದ ಉದ್ಘಾಟನೆಯನ್ನು ನೆರವೇರಿಸಿ ಅವ...
ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ ನಡೆದು ಓರ್ವ ಸಾವನ್ನಪ್ಪಿ, ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಧರ್ಮಸ್ಥಳ ಪಟ್ಟಣಕ್ಕೆ ಕುಡಿಯುವ ನೀರನ್ನು ಒದಗಿಸುವ 26 ಕೋಟಿ ವೆಚ್ಚದ ನೂತನ ಯೋಜನೆಗೆ ರಾಜ್ಯ ಸರಕಾರದ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜು ಅವರು ಸೋಮವಾರ ಶಿಲಾನ್ಯಾಸ ನೆರವೇರಿಸಿದರು. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನೂತನ ಕುಡಿಯುವ ನೀರಿನ ಯೋಜನೆ ಅನು...
ಬೆಳ್ತಂಗಡಿ; ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ನೆಲಮಂಗಲದ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ನೆಲಮಂಗಲ ನಿವಾಸಿ ಉಮೇಶ (55) ಎಂಬವರಾಗಿದ್ದಾರೆ. ಶುಕ್ರವಾರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪೊಲೀಸ್ ಠಾಣೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥ...
ಬೆಳ್ತಂಗಡಿ: ಸರ್ವ ಶಾಸ್ತ್ರಗಳ ಸಾರ ಭಜನೆಯಲ್ಲಿದ್ದು, ಅರ್ಥವನ್ನು ಅರಿತು ಪರಿಶುದ್ಧ ಮನಸ್ಸಿನಿಂದ ದೃಢ ಭಕ್ತಿಯೊಂದಿಗೆ ಪ್ರತಿ ದಿನ ಭಜನೆ ಹಾಡಿದರೆ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ. ತನ್ಮೂಲಕ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸಬಹುದು ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಧರ್ಮಸ್ಥಳದಲ್ಲಿ 24...