ಬೆಳ್ತಂಗಡಿ: ಆಕಸ್ಮಿಕವಾಗಿ ನದಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ಚಾರ್ಮಾಡಿ ಕೊಳಂಬೆ ಪಾದೆ ಮನೆ ನಿವಾಸಿಯಾಗಿರುವ ಧರ್ಣಪ್ಪ ಪೂಜಾರಿ(50) ಎಂಬವರಾಗಿದ್ದಾರೆ. ಇವರು ಜ.23ರಂದು ಕಕ್ಕಿಂಜೆ ಪೇಟೆಯಿಂದ ಸಾಮಾನು ಖರೀದಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮನೆಯ ಸಮೀಪವಿರುವ ನದಿ ದಾಟುತ್ತಿದ್ದಾಗ ಆಕಸ...