ದಕ್ಷಿಣ ಕನ್ನಡ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿದ್ದ ಧರ್ಮಸ್ಥಳದ ಧೀರಜ್ ಜೈನ್, ಉದಯ್ ಜೈನ್ ಮತ್ತು ಮಲ್ಲಿಕ್ ಜೈನ್ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಈ ಮೂವರ ಜೊತೆಗೆ ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ನ ಮಾಜಿ ಸಚಿವ ಅಭಯ ಚಂದ್ರ ಜೈನ್ ಕೂಡಾ ಉಪಸ್ಥಿತರಿದ್ದರು. ಮಂಗಳೂರಿನಲ್ಲಿ ಕರೆದ ಸ...