ಬಲ್ಲಿಯಾ: ಪೊಲೀಸರು ಮತ್ತು ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಸುರೇಂದ್ರ ಎಂಬವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯುಕರ್ತ ಧೀರೇಂದ್ರ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ಬಲ್ಲಿಯಾದ ಶಾಸಕ ಸುರೇಂದ್ರ ಸಿಂಗ್ ಆಪ್ತ ಧೀರೇಂದ್ರ ಸಿಂಗ್ ಪಡಿತರ ಅಂಗಡಿಗಳನ್ನು ಅಧಿಕಾರಿಗಳ ಸುಪರ...