ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್, ಚೆನ್ನೈ ಸೂಪರ್ ಕಿಂಗ್ಸ್ ನ ನಾಯಕ ಮಹೇಂದ್ರ ಸಿಂಗ್ ಧೋನಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಬೌದ್ಧ ಭಿಕ್ಕುವಿನ ಗೆಟಪ್ ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಅವರ ಫೋಟೋ ಶೂಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಈ ಗೆಟಪ್ ನಲ್ಲಿ ಧೋನಿ ಏಕೆ ಕಾಣಿಸಿಕೊಂಡಿ...