ನಟ ಧ್ರುವ ಸರ್ಜಾ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಧ್ರುವ ಅವರ ಪತ್ನಿ ಪ್ರೇರಣಾ ಬೆಂಗಳೂರಿನ ಬನಶಂಕರಿಯ ಅಕ್ಷ ಆಸ್ಪತ್ರೆಯಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಸಿಹಿ ಸುದ್ದಿ ಹಂಚಿಕೊಂಡಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ತಾಯಿ ಮಗು ಆರೋಗ್ಯವಂತರಾಗಿದ್ದಾರೆ. ಪತ್ನಿಗೆ ನಾರ್ಮಲ್ ಡೆಲಿವರಿ ಆಗಿದೆ ಎಂದು ಮಾಹಿತಿ...
ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರ ಪ್ರವೇಶಕ್ಕೆ ನಿರ್ಬಂಧ ಹಾಕಿರುವ ರಾಜ್ಯ ಸರ್ಕಾರದ ಕ್ರಮವನ್ನು ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರೋಧಿಸಿದ್ದು, ಕೇವಲ ಚಿತ್ರಮಂದಿರಗಳಿಗೆ ಮಾತ್ರವೇ ಏಕೆ ಈ ನಿರ್ಬಂಧ ಎಂದು ಪ್ರಶ್ನಿಸಿದ್ದಾರೆ. ಮಾರ್ಕೆಟ್ ನಲ್ಲಿ ಗಿಜಿಗಿಜಿ ಜನ, ಬಸ್ ನಲ್ಲೂ ಫುಲ್ ರಶ್ ಚಿತ್ರಮಂದಿರಕ್ಕೆ ಮಾತ್ರ ಏ...
ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಅವರ ಮಗನನ್ನು ನೋಡಲು ಅರ್ಜುನ್ ಸರ್ಜಾ ಅವರ ಮಾವ ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದಾರೆ. ಇಂದು ಬೆಳಗ್ಗೆ ಮೊಮ್ಮಗನನ್ನು ನೋಡಲು ಕುಟುಂಬ ಸಮೇತರಾಗಿ ಆಸ್ಪತ್ರೆಗೆ ಬಂದಿದ್ದಾರೆ. ಮಾವ ಆಸ್ಪತ್ರೆಗೆ ಬರುತ್ತಿದ್ದಂತೆಯೇ ನಟ ಧ್ರುವ ಸರ್ಜಾ ಕೂಡ ಆಸ್ಪತ್ರೆಗೆ ಬಂದಿದ್ದಾರೆ. ಚಿರು ಸಾವಿನ ನೋವಿನ ನಡುವೆಯೇ ...