ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಅವರ ಪತ್ನಿ ವೀಣಾ ಧ್ರುವನಾರಾಯಣ ಕೂಡ ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವೀಣಾ (50) ಅವರು ಧ್ರುವ ಅವರಿಗೆ ಅಕ್ಕನ ಮಗಳಾಗಿದ್ದರು. ಬಿ.ಎಸ್.ಸಿ ವ್ಯಾಸಂಗ ಮಾಡಿದ್ದ ವೀಣಾ ಕಳೆದ 16 ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಗೆ ...