ಚಾಮರಾಜನಗರ: ನಾಡಿನ ಧೀಮಂತ ನಾಯಕ, ರಾಜಕಾಣರದಲ್ಲಿದ್ದ ಸಜ್ಜನೀಯ ವ್ಯಕ್ತಿ, ಅಜಾತಶತ್ರು ಆರ್.ಧ್ರುವನಾರಾಯಣ ಇಂದು ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದ ತೋಟದಲ್ಲಿ ಮಣ್ಣಲ್ಲಿ ಮಣ್ಣಾದರು. ರೋಧನ, ನೆಚ್ಚಿನ ನಾಯಕನನ್ಬು ಕಳೆದುಕೊಂಡ ನೋವು, ಪಕ್ಷದ ಗೆಳೆಯನನ್ನು ಕಳೆದುಕೊಂಡ ಬೇಸರ ಹೀಗೆ ನೂರಾರು ದುಃಖ ಹೊತ್ತ ಸಾವಿರಾರು ಕಣ್ಣುಗಳು ಕಂಬನಿ...
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಇಂದು ಧ್ರುವನಾರಾಯಣ ಅಂತ್ಯಕ್ರಿಯೆ ನಡೆಯುವ ವೇಳೆ ಅಭಿಮಾನಿಗಳು ದೊಡ್ಡ ಹೈಡ್ರಾಮವನ್ನೇ ಸೃಷ್ಟಿ ಮಾಡಿದ್ದರು. ಧ್ರುವನಾರಾಯಣ ಅವರ ಹಿರಿಯ ಪುತ್ರ ದರ್ಶನ್ ಅವರಿಗೆ ನಂಜನಗೂಡು ಕ್ಷೇತ್ರದಿಂದ ಕೈ ಟಿಕೆಟ್ ಕೊಡಬೇಕೆಂದು ಒಂದೇ ಸಮನೇ ಘೋಷಣೆಗಳನ್ನು ಕೂಗಿದರು. ಧ್ರುವ ಅವರ ಟಿಕೆಟ್ ನ್ನ...
ಚಾಮರಾಜನಗರ: ಚಾಮರಾಜನಗರ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ಪಾರ್ಥೀವ ಶರೀರ ಚಾಮರಾಜನಗರಕ್ಕೆ ರಾತ್ರಿ 12.30 ರ ಸುಮಾರಿಗೆ ತಲುಪಿತು. ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ್ದ ಕಾರ್ಯಕರ್ತರು, ಅಭಿಮಾನಿಗಳು ಭಜನೆ, ಹಾಡುಗಳ ಮೂಲಕ ದುಃಖ ತೋಡಿಕೊಂಡರು. ಮಧ್ಯಾಹ್ನ 2 ರ ಹೊತ್ತಿಗೆ ಪಾರ್ಥಿವ ಶರೀರವನ್ನು ತರಬೇಕೆಂ...
ಚಾಮರಾಜನಗರ: ರಾಜ್ಯದಲ್ಲಿ ಧ್ರುವನಾರಾಯಣ ಸಚಿವರಾಗುತ್ತಾರೆ, ದಲಿತ ಸಿಎಂ ಆಗುತ್ತಾರೆ ಎನ್ನುವ ಆಶಾಭಾವನೆ ಇಟ್ಟುಕೊಂಡಿದ್ದೆವು ಎಂದು ಧ್ರುವನಾರಾಯಣ ಒಡನಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಬಸವರಾಜು ಕಂಬನಿ ಮಿಡಿದಿದ್ದಾರೆ. ಧ್ರುವನಾರಾಯಣ ಹುಟ್ಟೂರು ಹೆಗ್ಗವಾಡಿಯಲ್ಲಿ ಅವರು ಮಾತನಾಡಿ, ಪಕ್ಷಕ್ಕಾಗಿ 24 ಗಂಟೆಯೂ ದುಡಿಯುತ್ತಿದ್...
ಚಾಮರಾಜನಗರ: ಆರ್.ಧ್ರುವನಾರಾಯಣ ನಿಧನದ ಸುದ್ದಿ ರಾಜಕೀಯ ವಲಯದಲ್ಲಿ ದೊಡ್ಡ ಆಘಾತವನ್ನೇ ಉಂಟು ಮಾಡಿರುವುದು ಒಂದೆಡೆಯಾದರೇ ಮತ್ತೊಂದೆಡೆ ಶುಕ್ರವಾರವಷ್ಟೇ ಹುಟ್ಟೂರಿನ ಮನೆಯಲ್ಲಿ ವಿಶ್ರಾಂತಿ ಪಡೆದು ಶನಿವಾರ ಧ್ರುವ ಇಲ್ಲ ಎಂಬ ಮಾತನ್ನು ಗ್ರಾಮಸ್ಥರು ಅರಗಿಸಿಕೊಳ್ಳಲಾಗುತ್ತಿಲ್ಲ. ಹೌದು..., ನಂಜನಗೂಡಿಗೆ ಪಕ್ಷದ ಕಾರ್ಯಕ್ರಮಕ್ಕೆ ತೆರಳುವ ...
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ಹುಟ್ಟೂರು ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು ಊರ ಮಗನನ್ನು ಕಳೆದುಕೊಂಡು ಕಂಗಲಾಗಿದ್ದಾರೆ. ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ತೋಟದಲ್ಲಿ ತಂದೆ-ತಾಯಿ ಸಮಾಧಿ ಬಳಿ ಆರ್.ಧ್ರುವನಾರಾಯಣ ಅವರ ಅಂತಿಮ ಕ್ರಿಯೆ ಭಾನುವಾರ ನಡೆಯಲಿದ...
ಚಾಮರಾಜನಗರ: ಮೃಧು ಭಾಷಿ, ಯಾರೊಂದಿಗೂ ದ್ವೇಷ ಕಟ್ಟಿಕೊಳ್ಳದ ವ್ಯಕ್ತಿತ್ವ, ಸದಾ ಅಭಿವೃದ್ಧಿ, ಜನರ ಜೊತೆ ಇರುತ್ತಿದ್ದ ರಾಜಕಾರಣಿ ಎಂದು ಹೆಸರು ಪಡೆದಿದ್ದ ಧ್ರುವ ಇಡೀ ದೇಶಕ್ಕೆ 1 ಮತದ ಮೌಲ್ಯವನ್ನು ತೋರಿಸಿಕೊಟ್ಟವರು. 2004 ರಲ್ಲಿ ಸಂತೇಮರಹಳ್ಳಿ ಕ್ಷೇತ್ರದಿಂದ ಎರಡನೇ ಬಾರಿ ಎಂಎಲ್ ಎ ಚುನಾವಣೆಗೆ ನಿಂತಿದ್ದ ಧ್ರುವನಾರಾಯಣ ಕೇವಲ 1 ಮತದ ಅ...
ಬೆಂಗಳೂರು: ಮಾಜಿ ಸಂಸದ ಧೃವನಾರಾಯಣ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಧೃವ ನಾರಾಯಣ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರ...
ಮೈಸೂರು: ಅಜಾತಶತ್ರು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಮಾಜಿ ಸಂಸದ ಆರ್. ಧ್ರುವನಾರಾಯಣ ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕೇಂದ್ರ ಮಾಜಿ ಸಚಿವರಾಗಿದ್ದ ದಿ.ರಾಜಶೇಖರ ಮೂರ್ತಿ ಅವರ ಪಟ್ಟ ಶಿಷ್ಯರಾಗಿರುವ ಇವರು ರಾಜಶೇಖರ ಮೂರ್ತಿಯವರ ಪ್ರೇರಣೆ ಹಾಗೂ ಸೂಚನೆ ಮೇರೆಗೆ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಮೊದಲ ಬಾ...
ಚಾಮರಾಜನಗರ: ಸ್ಯಾಂಟ್ರೋ ರವಿ ಇಷ್ಟು ದಿನಗಳಾದರೂ ಸಿಕ್ಕಿ ಬೀಳದಿರಲು ಪ್ರಭಾವಿಗಳ ರಕ್ಷಣೆ ಇರಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಸಂಶಯ ಹೊರಹಾಕಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸ್ಯಾಂಟ್ರೋ ರವಿಯನ್ನು ಕೂಡಲೇ ಬಂಧಿಸಬೇಕು. ಬಡ ಹೆಣ್ಣುಮಕ್ಕಳನ್ನು ಬಳಸಿಕೊಂಡು ದಂಧೆ ಮಾಡುತ್ತಿದ್ದ ವಿಷ...