ಇಂದೋರ್: ಡಯಲಿಸಿಸ್ ಮಾಡಿಸಲೆಂದು ಆಸ್ಪತ್ರೆಗೆ ಆಗಮಿಸಿದ್ದ 50 ವರ್ಷ ವಯಸ್ಸಿನ ರೋಗಿಯ ಮೇಲೆ ವಾರ್ಡ್ ಬಾಯ್ ವೋರ್ವ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿದ್ದು, ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಜುಲೈ 28ರಂದು ಇಲ್ಲಿನ ಮಹಾರಾಜ ಯಶ್ವಂತ್ ರಾವ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ...