ಮಂಗಳೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಸಂಪಾದಿಸಿರುವ ಅರೆಭಾಷೆ ಪದಕೋಶ ಅರೆಭಾಷೆ-ಕನ್ನಡ-ಇಂಗ್ಲಿಷ್ ಮೂರು ಭಾಷೆಗಳ ಡಿಕ್ಷನರಿ ಬಿಡುಗಡೆ ಕಾರ್ಯಕ್ರಮ ಮತ್ತು ಅಳಿವಿನಂಚಿನ ಭಾಷೆ ರಾಷ್ಟ್ರೀಯ ವಿಚಾರಗೋಷ್ಠಿಯು ಆಗಸ್ಟ್ 6 ರಂದು ಮಂಗಳೂರಿನಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಸಂತ ಅ...