ಬೆಂಗಳೂರು: ಬೆಸ್ಕಾಂನ ಮೆಟ್ರೋಪಾಲಿಟನ್ ಪ್ರದೇಶ ವಲಯದಲ್ಲಿ ಫೆಬ್ರವರಿ 14, 2023ರವರೆಗೆ ಒಟ್ಟು 10,74,000 ಸಿಂಗಲ್ ಫೇಸ್ ಡಿಜಿಟಲ್ ಮೀಟರ್ಗಳನ್ನು ಅಳವಡಿಸಲಾಗಿದ್ದು, ಇದುವರೆಗೆ ಶೇ. 70ರಷ್ಟು ಪ್ರಗತಿ ಸಾಧಿಸಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 58,77,000 ಎಲ್ ಟಿ ವಿದ್ಯುತ್ ಮಾಪಕಗಳಿವೆ. ಸಮೀಕ್ಷೆಯ ಪ್ರಕಾರ ಇವು...