ಬೆಳ್ತಂಗಡಿ: ಹಿರಿಯ ದಲಿತ ನಾಯಕ , ಬಹುಜನ ಚಳವಳಿಯ ನೇತಾರ, ಬಿಎಸ್ ಎನ್ ಎಲ್ ನಿವೃತ್ತ ಉದ್ಯೋಗಿ ಪಿ.ಡೀಕಯ್ಯ ಅವರ ಸಾವಿನ ಬಗ್ಗೆ ಸಿಒಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಜುಲೈ 6 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ ಪಿ.ಡೀಕಯ್ಯರವರು ಕುಸಿದು ಬಿದ್ದು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿ ಬಿದಿದ್ದವರನ್ನು ಮಣಿಪಾಲದ ಕೆಎಂಸಿ ಆಸ್ಪತ್...
ಬೆಳ್ತಂಗಡಿ: ಬಹುಜನ ಹಿರಿಯ ನಾಯಕ ಪಿ.ಡೀಕಯ್ಯನವರ ಅಂತಿಮ ದರ್ಶನವು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಹಲವಾರು ಗಣ್ಯರು ಡೀಕಯ್ಯನವರ ಅಂತಿಮ ದರ್ಶನ ಪಡೆದುಕೊಂಡರು. ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಮಾಜಿ ಶಾಸಕ ವಸಂತ ಬಂಗೇರ, ಯುವ ಹೋರಾಟಗಾರ ಹರಿರಾಮ್ ಎ. ಸೇರಿದಂತೆ ವಿವಿಧ ರಾಜ್ಯ ಮಟ್ಟದ ಗಣ್ಯರು ಭಾಗಿಯಾಗಿದ್ದರು...
ಬೆಳ್ತಂಗಡಿ: ತುಳುನಾಡಿನಲ್ಲಿ ಅಂಬೇಡ್ಕರ್ ವಾದವನ್ನು ಬಿತ್ತಿದ ಚಳುವಳಿಗಾರ, ಮನುವಾದದ ವಿರುದ್ಧದ ಗಟ್ಟಿ ಧ್ವನಿ ಪಿ.ಡೀಕಯ್ಯನವರು ನಿಧನರಾಗಿದ್ದು, ಇವರ ಅಂತಿಮ ದರ್ಶನವು ಜುಲೈ 9ರಂದು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಬೆಳಗ್ಗೆ 9:30ಕ್ಕೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ವಿವಿಧ ಸಂಘಟನೆಗಳ ಮುಖಂಡರು ಸಾಮಾಜ...
ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯನವರು ನಿನ್ನೆ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಪಿ. ಡಿಕಯ್ಯನವರು, ತಮ್ಮ ಬಹು ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ...
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಚಳುವಳಿಯನ್ನು ಕಟ್ಟಿ ಬೆಳೆಸಿದ ಪ್ರಮುಖರಲ್ಲಿ ಓರ್ವರಾದ ಪಿ. ಡೀಕಯ್ಯರವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರು ಮಣಿಪಾಲದ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯದ ಮಾಹಿತಿಗಳ ಪ್ರಕಾರ ಮನೆಯಲ್ಲಿ ಆಯತಪ್ಪಿ ಬಿದ್ದ ಪರಿಣಾಮ ಅವರಿಗೆ ಗಂಭೀರ...