ಕೇಂದ್ರ ಬಜೆಟ್—2023 ಮಂಡನೆಯಾಗುತ್ತಿದ್ದು, ಬಜೆಟ್ ನಲ್ಲಿ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಧೂಮಪಾನಿಗಳಿಗೆ ಬಜೆಟ್ ನಲ್ಲಿ ಶಾಕ್ ನೀಡಲಾಗಿದ್ದು ಸಿಗರೇಟ್ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಸಿಗರೇಟ್, ಆಮದು ಮಾಡಿಕೊಂಡ ರಬ್ಬರ್ ಗೆ ಕೇಂದ್ರ ಬಜೆಟ್ ನಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ಬ್ರಾಂಡೆಡ್ ಬಟ್ಟೆಗಳ ಬೆಲೆ ಕೂಡ ಏರ...