ಬೆಂಗಳೂರು: ಮಠಗಳಿಂದಲೂ ಕಮಿಷನ್ ವಸೂಲಿ ವಿಚಾರವನ್ನು ದಿಂಗಾಲೇಶ್ವರ ಸ್ವಾಮಿಗಳು ಪ್ರಸ್ತಾಪಿಸಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಈ ಹೇಳಿಕೆಯ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿಯವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದಿಂಗಾಲೇಶ್ವರ ಸ್ವಾಮಿಗಳು ಸರ್ಕಾರದ ಕಮಿಷನ್ ಬಗ್ಗೆ ವಿವರಗಳನ್ನು ನೀಡಿದರೆ ಸಂಪೂರ್ಣವಾಗಿ ತನಿಖೆ...