ಚೆನ್ನೈ: ಮಹಿಳೆಯರ ಬಗ್ಗೆ ಅತೀ ಕೆಟ್ಟ ಪದಗಳನ್ನು ಬಳಸಿ ಹೇಳಿಕೆ ನೀಡುವ ಮೂಲಕ ತಮಿಳುನಾಡಿನ ಡಿಎಂಕೆ ಅಭ್ಯರ್ಥಿ ದಿಂಡಿಗಲ್ ಲಿಯೋನಿ ಅಶ್ಲೀಲ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದು, ಸಾರ್ವಜನಿಕ ಸಭೆಯಲ್ಲಿ ಅವರು ಮಹಿಳೆಯರ ಬಗ್ಗೆ ಅಶ್ಲೀಲಕರವಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯರು ವಿದೇಶಿ ಹಸುಗಳ ಹಾಲು ಕುಡಿಯುತ್ತಿರುವುದರಿಂದ...