ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ದೊರಕಿದ್ದು, ಲಾಡ್ಜ್ ವೊಂದರಿಂದ ದೊರಕಿರುವುದು ಎಂದು ಹೇಳಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರಿಗೆ ಈ ಮಹತ್ವದ ಮಾಹಿತಿ ಲಭ್ಯವಾಗಿದೆ. ಸಿಸಿಬಿ, ಕಬ್ಬನ್ ಪಾರ್ಕ್ ಪೊಲೀಸರು, ದಿನೇಶ್ ಕಲ್ಲಹಳ್ಳಿ ಯಾವ ಸ್ಥಳದಿಂದ ಈ ರಾಸಲೀಲೆ ಸಿಡಿಯನ್ನು ಪಡ...