ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ಅವರು ನೀಡಿರುವ ಹೇಳಿಕೆಯನ್ನು ವಿವಾದಾತ್ಮಕ ಹೇಳಿಕೆ ಎಂದು ಮಾಧ್ಯಮಗಳು ಬಿಂಬಿಸುತ್ತಿರುವುದು ಮತ್ತು ಹಂಸಲೇಖ ಅವರ ವಿರುದ್ಧ ಅನಗತ್ಯವಾಗಿ ಘೋಷಣೆ ಕೂಗುತ್ತಿರುವುದರ ವಿರುದ್ಧ ಖ್ಯಾತ ಕಾರ್ಟೂನಿಸ್ಟ್ ದಿನೇಶ್ ಕುಕ್ಕುಜಡ್ಕ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ತಮ್ಮ ಅಭಿ...