ವ್ಯಕ್ತಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ದಿನೇಶ್ ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ದಿನೇಶ್ ರವರು ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆನ್ನಲ...