ನೆಲ್ಯಾಡಿ: ಪರಿಶಿಷ್ಟ ಜಾತಿ/ಪಂಗಡದವರ 25% ನಿಧಿಯಿಂದ 30 ಕುಟುಂಬಗಳಿಗೆ ನೆಲ್ಯಾಡಿ ಗಾಂಧಿ ಮೈದಾನದ ಗೆಳೆಯರ ಬಳಗ ರಂಗ ವೇದಿಕೆಯಲ್ಲಿ ಡಿನ್ನರ್ ಸೆಟ್ ವಿತರಣೆ ಶನಿವಾರ ಮಾಡಲಾಯಿತು. 2ನೇ ವಾರ್ಡಿನ ಪಂಚಾಯತ್ ಸದಸ್ಯರಾದ ರೇಷ್ಮಾ ಶಶಿ ಮತ್ತು ಇಕ್ಬಾಲ್ ಇವರ ಉಸ್ತುವಾರಿಯಲ್ಲಿ ಈ ಸಭೆಯನ್ನು ನಡೆಸಲಾಯಿತು. ವೇದಿಕೆಯಲ್ಲಿ ದಲಿತ್ ಸೇವಾ...