ಬೆಳ್ತಂಗಡಿ: ನಾಲ್ಕು ವರ್ಷ ವಯಸ್ಸಿನ ಮಗುವಿನ ಮೇಲೆ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಬಂಧಿತ ಆರೋಪಿಯಾಗಿದ್ದು, ನಾಲ್ಕು ವರ್ಷ ವಯಸ್ಸಿನ ಬಾ...
ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ ತೀರ್ಪು ಪ್ರಕಟವಾಗಿದ್ದು, ಭಾಸ್ಕರ್ ಶೆಟ್ಟಿ ಪತ್ನಿ, ಪುತ್ರ ಸೇರಿದಂತೆ ಮೂವರಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರಾದಂತ ಸುಬ್ರಹ್ಮಣ್ಯ ಜೆ.ಎನ್ ತೀರ್ಪು ಪ್ರಕಟಿಸಿದ್ದು, ಭಾಸ್ಕರ್ ಶೆ...
ನವದೆಹಲಿ: ತಾನು ಭಾರತಕ್ಕೆ ಮರಳಿದರೆ ಮಾತ್ರ ಕೊವಿಡ್ 19 ಕೊನೆಯಾಗುತ್ತದೆ ಎಂದು ದೇವಮಾನವ, ಲೈಂಗಿಕ ಕಿರುಕುಳ ಆರೋಪಿ ಸ್ವಾಮಿ ನಿತ್ಯಾನಂದ ಹೇಳಿಕೆ ನೀಡಿರುವ ವಿಡಿಯೋ ಬಿಡುಗಡೆಯಾಗಿದೆ. ಎರಡು ದಿನಗಳ ಹಿಂದೆ ಬಿಡುಗಡೆಯಾಗಿರುವ ವಿಡಿಯೋದಲ್ಲಿ, ಭಕ್ತರೊಬ್ಬರು, ಭಾರತ ಯಾವಾಗ ಕೊರೊನಾದಿಂದ ಮುಕ್ತವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ಈ ಪ್ರಶ್...
ಮಂಗಳೂರು: ಕೋವಿಡ್ ನಿಂದ ಅನೇಕ ಶಾಲಾ ಶಿಕ್ಷಕರಿಗೆ ಸಂಬಳ ಇಲ್ಲದಂತಹ ದಿನಗಳು ನಿರ್ಮಾಣವಾಗಿವೆ. ಕೆಲವರಿಗೆ ಅರ್ಧ ಸಂಬಳ, ಇನ್ನು ಕೆಲವರಿಗೆ ಸಮಯಕ್ಕೆ ಸರಿಯಾಗಿ ಸಂಬಳವೇ ತಲುಪುತ್ತಿಲ್ಲ ತಮ್ಮವರನ್ನು ಕಳೆದುಕೊಂಡಿರುವ ಹಾಗೂ ಕೋವಿಡ್ ನಿಂದ ಅತಿಥಿ ಶಿಕ್ಷಕರಿಗೆ ಪರ್ಮನೆಂಟ್ ಕೆಲಸ ಆಗಲು ಇನ್ನೂ ಕಾಯಬೇಕಾದಂತಹ ಪರಿಸ್ಥಿತಿ.. ಇಂತಹ ಕಠಿಣ ಸಮಯದಲ...
ಕೋಲ್ಕತ್ತ: ಸಿಡಿಲು ಬಡಿದ ಪರಿಣಾಮ ಒಂದೇ ದಿನದಲ್ಲಿ 20 ಮಂದಿ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಭಾರೀ ಸಿಡಿಲಿಗೆ ಪಶ್ಚಿಮ ಬಂಗಾಳ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾವು ಸಂಭವಿಸಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್, ಹೂಗ್ಲಿ, ಪುರ್ಬಾ ಮೆದಿನಿಪುರ ಸೇರಿ ಮೂರು ಜಿಲ್ಲೆಗಳಲ್ಲಿ ಸೋಮವಾರ ಗುಡುಗು-ಸಿಡಿಲು ಸಹಿತ ಧಾರಾಕಾರ ...
ಮೈಸೂರು: ನನ್ನ ವರ್ಗಾವಣೆಯ ಹಿಂದೆ ಭೂಮಾಫಿಯಾ ಪಿತೂರಿ ಇದೆ ಎಂದು ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದು, ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸುವುದಷ್ಟೇ ನನ್ನ ಗುರಿ ಎಂದು ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅಯ್ಯಜನಹುಂಡಿ ಮತ್ತು ...
ಜೊಹಾನ್ಸ್ ಬರ್ಗ್: ಹಣಕಾಸು ವಂಚನೆ ಹಾಗೂ ದಾಖಲೆ ಸೃಷ್ಟಿ ಆರೋಪದಲ್ಲಿ ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ಡರ್ಬನ್ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಗಾಂಧಿ ಮರಿ ಮೊಮ್ಮಗಳು 56 ವರ್ಷ ವಯಸ್ಸಿನ ಆಶಿಶ್ ಲತಾ ರಾಮ್ ಗೋಬಿನ್ ಈ ಶಿಕ್ಷೆಗೆ ಗುರಿಯಾದವರಾಗಿದ್ದಾರೆ. ಭಾರತದಿಂದ ದಕ್ಷಿಣ ಆಫ್ರಿಕಾಕ್ಕೆ ತಾವ...
ಉಡುಪಿ: ಕಣ್ಣು ನೋವು ಎಂದು ನೇತ್ರಾಲಯಕ್ಕೆ ಬಂದಿದ್ದ 70 ವರ್ಷ ವಯಸ್ಸಿನ ವೃದ್ಧೆಯ ಕಣ್ಣಿನಲ್ಲಿ 9 ಸೆ.ಮೀ. ಉದ್ದದ ಜೀವಂತ ಹುಳವನ್ನು ವೈದ್ಯರು ಹೊರ ತೆಗೆದಿದ್ದು, ವೈದ್ಯರ ಸಮಯ ಪ್ರಜ್ಞೆಯಿಂದ ವೃದ್ಧೆಯ ಪ್ರಾಣ ಉಳಿದಿದೆ. ಜೂನ್ 1ರಂದು ಪ್ರಸಾದ್ ನೇತ್ರಾಲಯಕ್ಕೆ ವೃದ್ಧೆಯೊಬ್ಬರು ಕಣ್ಣು ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಆಗಮಿಸಿದ್ದ...
ನವದೆಹಲಿ: ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಜೂನ್ 21ರಿಂದ ಉಚಿತ ಲಸಿಕೆ ಪೂರೈಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಮುಂದಿನ ಎರಡು ವಾರಗಳ ಬಳಿಕ ಕೇಂದ್ರವೇ ಲಸಿಕೆ ನೀಡಲಿದೆ ಎಂದು ತಿಳಿಸಿದರು. ಶೇ.25ರಷ್ಟು ಲಸಿಕೆಗಳನ್ನು ಖಾಸಗಿ ಆಸ್ಪತ್ರೆ ಖರೀಸಬಹುದು, ಹಣವಿದ್ದವರು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದು. ರಾ...
ಬೆಂಗಳೂರು: ತಿಹಾರ್ ಜೈಲಿಗೆ ಹೋಗಿ ಬಂದ ಬಳಿಕ ಡಿ.ಕೆ.ಶಿವಕುಮಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ವ್ಯಂಗ್ಯವಾಡಿದ್ದು, ತಮ್ಮ ಪಕ್ಷವನ್ನು ಬಿಟ್ಟು ನಮ್ಮ ಪಕ್ಷಕ್ಕೆ ಬಂದು ಕಾರ್ಯಕರ್ತರಾಗಿ ದುಡಿಯಿರಿ ಎಂದು ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಸಿ.ಪಿ.ಯೋಗೇಶ್ವರ್ ಅವರ...