ಕಾಂತಿ: ಬಿಜೆಪಿ ಮುಖಂಡ ಸುವೆಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿ ವಿರುದ್ಧ ಪರಿಹಾರ ಸಾಮಗ್ರಿ ಕದ್ದ ಗಂಭೀರ ಆರೋಪ ಕೇಳಿ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್ ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳದ ಕಾಂತಿ ಪುರಸಭೆ ಆಡಳಿತ ಮಂಡಳಿ ಸದಸ್ಯ ರತ್ನಾದೀಪ್ ಮನ್ನಾ ಅವರ ದೂರಿನ ಹಿನ್ನೆ...
ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿ ಕೊನೆಗೂ ವರ್ಗಾವಣೆ ಆದೇಶದಲ್ಲಿ ಕೊನೆಗೊಂಡಿದ್ದು, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ವರ್ಗಾವಣೆ ಆದೇಶದ ಬೆನ್ನಲ್ಲೇ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ...
ನವದೆಹಲಿ: ಉತ್ತರ ಪ್ರದೇಶದಲ್ಲಿ ಕೊವಿಡ್ ನಿರ್ವಹಣೆ ವೈಫಲ್ಯ ಸೇರಿದಂತೆ ಹಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನ್ನು ಬಿಜೆಪಿ ಸಿಎಂ ಸ್ಥಾನದಿಂದ ತೆಗೆದು ಹಾಕಲು ಮುಂದಾಗಿದೆ ಎನ್ನುವ ಸುದ್ದಿಗಳು ಇದೀಗ ವ್ಯಾಪಕ ವೈರಲ್ ಆಗಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಕೇಂದ್ರ ಸಚ...
ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಅಭ್ಯರ್ಥಿ ಕೆ.ಸುಂದರ್ ಅವರಿಗೆ ಕೇರಳ ಬಿಜೆಪಿ ಘಟಕವು ನಾಮಪತ್ರ ವಾಪಸ್ ಪಡೆಯುವಂತೆ 15 ಲಕ್ಷ ರೂಪಾಯಿ ಆಮಿಷವೊಡ್ಡಿರುವ ಆರೋಪ ಕೇಳಿ ಬಂದಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿ ಕೆ.ಸುಂದರ ಅವರ ಹೆಸರು ಹಾಗೂ ಇದೇ ಕ್ಷೇತ...
ಉಡುಪಿ: ಊಟ ಕೇಳಿದ 82 ವರ್ಷ ವಯಸ್ಸಿನ ತಾಯಿಗೆ ಪುತ್ರ ಹಿಗ್ಗಾಮುಗ್ಗಾ ಥಳಿಸಿ ಮನೆಯಿಂದ ಹೊರಗೆ ಹಾಕಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದ್ದು, ಎದ್ದು ನಿಲ್ಲಲು ಕೂಡ ಆಗದ ತಾಯಿಯ ಜೊತೆಗೆ ಮಗ ಕ್ರೂರವರ್ತನೆ ತೋರಿದ್ದಾನೆ ಎಂದು ವರದಿಯಾಗಿದೆ. ತಾಲೂಕಿನ ಕಲ್ಯಾ ಗ್ರಾಮದ ಕೈಕಂಬ ಎಂಬಲ್ಲಿನ 82 ವರ್ಷ ವಯಸ್ಸಿನ ಯಶೋಧ ಅವರು ಪುತ್ರನಿ...
ಉಡುಪಿ: ವೃದ್ಧೆಯೊಬ್ಬರು ತಾವು ವಾಸಿಸುತ್ತಿದ್ದ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದ್ದು, ಪತಿ ಅನಾರೋಗ್ಯದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಚಿತ್ರದುರ್ಗ ಮೂಲದ 70 ವರ್ಷ ವಯಸ್ಸಿನ ಗಂಗಮ್ಮನವರು ಆತ್ಮಹತ್ಯೆಗೆ ಶರಣಾದವರಾಗಿದ್ದು, ನಗರದ ಬಿಗ್ ಬಜಾರ್ ಸಮೀಪದ ಮಗನ ...
ಚಿತ್ರದುರ್ಗ: ಬಹುಜನ ಸಮಾಜ ಪಾರ್ಟಿ (BSP) ಚಿತ್ರದುರ್ಗ ಜಿಲ್ಲಾ ಘಟಕ ವತಿಯಿಂದ ಚಿತ್ರದುರ್ಗ ನಗರದ ವಿಜ್ಞಾನ ಕಾಲೇಜ್ ಆವರಣದಲ್ಲಿ ಕೊರೊನಾ ಸಂಕಷ್ಟದಲ್ಲಿ ಸಿಲುಕಿರುವ ಆಟೋ ಚಾಲಕರಿಗೆ ಉಚಿತವಾಗಿ ಆಹಾರದ ಕಿಟ್ ವಿತರಿಸಲಾಯಿತು. ನಿವೃತ್ತ ತಹಸೀಲ್ದಾರರಾದ ಆರ್. ಕೆ. ಪಾಂಡುರಂಗಯ್ಯ ನವರು ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ...
ಬೆಂಗಳೂರು: ‘ಗೋ‘ ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೇ ಹೊರತು, ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರದ–FMD ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ರಾಜ್ಯ ಸರ್ಕಾರ ಕೇಳಿಲ್ಲ. ಈಗ ರಾಸುಗಳು ನರ...
ದಿನ 1 ಸಹಜವಾದ ಮನೆಯ ಒಳಾಂಗಣ ದೃಶ್ಯ. ದಿನ 365 ಎಲ್ಲೆಂದರಲ್ಲಿ ಹಸಿರು ಗಿಡಗಳು ತುಂಬಿದ ಒಳಾಂಗಣ. ಇತ್ತೀಚೆಗೆ ವಾಟ್ಸಪ್ ನಲ್ಲಿ ಬಂದ ಚಿತ್ರವಿದು. ಇದು ನಗು ತರಿಸಬೇಕಾದ ಕಾರ್ಟೂನ್ ಅಲ್ಲ. ಚಿಂತನೆಗೆ ಹಚ್ಚಬೇಕಾದ ಚಿತ್ರ. ಇತ್ತೀಚೆಗೆ ಪ್ರಪಂಚ ಎದುರಿಸುತ್ತಿರುವ ದೊಡ್ಡ ಸಮಸ್ಯೆಗಳಲ್ಲೊಂದು ಶುದ್ಧ ಗಾಳಿ. ವರ್ಷಾನುವರ್ಷ ಚಳಿಗಾಲದಲ್ಲಿ ರಾಷ...
ಮೈಸೂರು: ಕೊರೊನಾ ಸಂದರ್ಭದಲ್ಲಿ ಕೇವಲ ಮನುಷ್ಯರು ಮಾತ್ರವಲ್ಲ, ಮೃಗಗಳು ಕೂಡ ಸಮಸ್ಯೆಯಲ್ಲಿವೆ. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ರಾಯಭಾರಿ ದರ್ಶನ್ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮನೆಗಳಲ್ಲಿ ಪ್ರಾಣಿ ಸಾಕಲು ಎಲ್ಲರಿಗೂ ಆಗಲ್ಲ, ಆದರೆ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಬಹುದು. ಒಂದು ಲವ್ ಬರ್ಡ್ ಗೆ 1 ಸಾವಿರ ...