ಬೆಂಗಳೂರು: ಗೂಗಲ್ ನಿಂದ ಕನ್ನಡಕ್ಕೆ ಅಪಮಾನವಾಗಿದೆ ಎನ್ನುವ ಕನ್ನಡಿಗರ ಆಕ್ರೋಶ ಆರುವ ಮುನ್ನವೇ ಮತ್ತೊಂದು ಘಟನೆಯಲ್ಲಿ ಕನ್ನಡಕ್ಕೆ ಅಪಮಾನವಾಗಿರುವ ಘಟನೆ ವರದಿಯಾಗಿದೆ. ಅಮೆಜಾನ್ ನಿಂದ ಕನ್ನಡಕ್ಕೆ ಅಪಮಾನವಾಗಿದೆ ಎನ್ನುವ ಆಕ್ರೋಶಗಳು ಇದೀಗ ಕೇಳಿ ಬಂದಿದ್ದು, ಅಮೆಜಾನ್ ಆನ್ ಲೈನ್ ಶಾಪಿಂಗ್ ವೆಬ್ ಸೈಟ್ ನಲ್ಲಿ ಕನ್ನಡ ಬಾವುಟದ ಬಣ್ಣದಲ್ಲಿ ...
ಶಿವಮೊಗ್ಗ: ಮೂರು ದಿನಗಳ ಅಂತರದಲ್ಲಿ ಕೊರೊನಾಗೆ ತಾಯಿ-ಮಗಳು ಬಲಿಯಾಗಿರುವ ಘಟನೆ ಶಿವಮೊಗ್ಗದಿಂದ ವರದಿಯಾಗಿದ್ದು, ಮಂಗಳವಾರ ಮಗಳು ಸಾವನ್ನಪ್ಪಿದ್ದರೆ, ತಾಯಿ ನಿನ್ನೆ ರಾತ್ರಿ ಕೊವಿಡ್ ಗೆ ಬಲಿಯಾಗಿದ್ದಾರೆ. ಶಿವಮೊಗ್ಗ ಹೊರ ವಲಯದ ಮಲವಗೊಪ್ಪದ ತಾಯಿ ರಾಜೇಶ್ವರಿ ಹಾಗೂ ಅವರ ಪುತ್ರಿ ಸುಷ್ಮಾ ಕೊರೊನಾಕ್ಕೆ ಬಲಿಯಾದವರಾಗಿದ್ದಾರೆ. ಕೊರೊನಾ ಸೋ...
ಮೂಲ : ವಜಾಹತ್ ಹಬೀಬುಲ್ಲಾ (ದ ಹಿಂದೂ 31-5-21) ಅನುವಾದ : ನಾ ದಿವಾಕರ ಕಳೆದ ಡಿಸೆಂಬರ್ನಲ್ಲಿ ಲಕ್ಷದ್ವೀಪದ ಹೆಚ್ಚುವರಿ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಪ್ರಫುಲ್ ಪಟೇಲ್ , ಈಗ ಲಕ್ಷದ್ವೀಪದ ಆಡಳಿತ ಸುಧಾರಣೆಗಾಗಿ ಹಲವಾರು ಶಾಸನಗಳನ್ನು ಸಿದ್ಧಪಡಿಸಿದ್ದು ಕೇಂದ್ರ ಸರ್ಕಾರಕ್ಕೆ ...
ಪುತ್ತೂರು: ನೆಟ್ಟನಿಗೆ ಮೂಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಶ್ವರಮಂಗಲ ಸುನ್ನಿ ಸೆಂಟರ್ ಸಮೀಪದ ಹನೀಫ್ ಎಂಬವರ ಬಡ ಕುಟುಂಬದ ಮನೆಯ ಮೇಲ್ಚಾವಣಿಯ ನಿರ್ಮಾಣದ ಕೆಲಸವನ್ನು ಈ ಲಾಕ್ ಡೌನ್ ಸಂದರ್ಭದಲ್ಲಿ ಕರ್ನಾಟಕ ರಕ್ಷಣ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಸಮಿತಿ ಅಧ್ಯಕ್ಷ ಉದ್ಯಮಿ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರ ನೇತೃತ್ವದಲ್ಲಿ ನಡೆಸಲ...
ಮೈಸೂರು: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸಿಆರ್ ಪಿಎಫ್ ಯೋಧರೊಬ್ಬರು ನಿಧನರಾಗಿರುವ ಘಟನೆ ಮೈಸೂರಿನ ಹುಣಸೂರು-ಪಿರಿಯಪಟ್ಟಣ ಹೆದ್ದಾರಿಯ ಅರಸು ಕಲ್ಲಹಳ್ಳಿ ಬಳಿ ನಡೆದಿದೆ. ಘಟನೆ ಶುಕ್ರವಾರ ರಾತ್ರಿ ನಡೆದಿದೆ ಎಂದು ತಿಳಿದು ಬಂದಿದ್ದು, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಗೊರಳ್ಳಿಯ ನಾಗರಾಜಶೆಟ್ಟಿ ಅವರ ಪುತ್ರ ...
ಒಡಿಶಾ: ಅನಾರೋಗ್ಯದಿಂದ ಮೃತಪಟ್ಟ ಪತ್ನಿಯ ಮೃತದೇಹವನ್ನು ಆಂಬುಲೆನ್ಸ್ ನಲ್ಲಿ ಮನೆಗೆ ತರುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಪರಿಣಾಮವಾಗಿ ಪತಿಯೂ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಒಡಿಶಾದ ಬೋಲಂಗಿರಿ ಜಿಲ್ಲೆಯ ಪಟ್ನಾಗರ್ ಪ್ರದೇಶದಲ್ಲಿ ನಡೆದಿದೆ. ಬಿಪಿನ್ ಸೇತ್ ಎಂಬವರ ಪತ್ನಿ ಬರ್ಲಾ ಆಸ್ಪತ್ರೆಯಲ್ಲಿ ಪ್ಯಾರಾಲಿಸಿಸ್ ಗೆ ಚಿಕಿತ್ಸೆ ಪಡ...
ಬೆಂಗಳೂರು: ಬೈಕ್ ನಲ್ಲಿ ಬಂದು ಮಹಿಳೆಯರ ಅಂಗಾಂಗ ಸ್ಪರ್ಶಿಸಿ ಕಿರುಕುಳ ನೀಡಿ ಪರಾರಿಯಾಗುತ್ತಿದ್ದ ಆರೋಪಿಯೋರ್ವನನ್ನು ಬೆಂಗಳೂರು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಜಿಎಫ್ ರಾಬರ್ಟ್ ಪೇಟೆಯ ಅರುಣ್ ಕುಮಾರ್ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದ್ದು, ಈತ ರಾತ್ರಿ ವೇಳೆ ಬೈಕ್ ನಲ್ಲಿ ಅಡ್ಡಾಡುತ್ತಿದ್ದು, ಮಹಿಳೆಯರ ಜೊತೆಗೆ ...
ಬೆಂಗಳೂರು: ಕೊವಿಡ್ ಅಲೆಯ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದ ಆರಂಭದ ಬಗ್ಗೆ ಸಾಕಷ್ಟು ಗೊಂದಲಗಳಿದ್ದವು ಆದರೆ, ರಾಜ್ಯ ಸರ್ಕಾರವು ಜುಲೈ 1ರಿಂದ ಶಾಲೆಗಳು ಆರಂಭವಾಗಲಿದೆ ಎಂದು ತಿಳಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್, ಜುಲೈ 1ರಿಂದ ಶೈಕ್ಷಣಿಕ...
ನವದೆಹಲಿ: ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ 22 ವರ್ಷ ವಯಸ್ಸಿನ ಯುವಕನನ್ನು ಈಶಾನ್ಯ ದೆಹಲಿಯ ಖಜುರಿ ಖಾಸ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಸಲ್ಮಾನ್ ಅಲಿಯಾಸ್ ಅರ್ಮಾನ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಮಾದಕ ವ್ಯಸನಿಯಾಗಿದ್ದು, ಬಾಲಾಪರಾಧಿಗಳ ಪರಿವರ್ತನಾ ...
ರಾಮನಗರ: ಕಾರ್ಮಿಕರನ್ನು ಮ್ಯಾನ್ ಹೋಲ್ ಗೆ ಇಳಿಸಬಾರದು ಎಂದು ಎಷ್ಟೇ ನಿಯಮಗಳನ್ನು ಹಾಕಿದರೂ ಪದೇ ಪದೇ ಮ್ಯಾನ್ ಹೋಲ್ ಗೆ ಕಾರ್ಮಿಕರನ್ನು ಇಳಿಸಲಾಗುತ್ತಿದೆ. ರಾಮನಗರದ ಟೌನ್ ವ್ಯಾಪ್ತಿಯ ನೇತಾಜಿ ಪಬ್ಲಿಕ್ ಸ್ಕೂಲ್ ಬಳಿ ಮ್ಯಾನ್ ಹೋಲ್ ಕ್ಲೀನ್ ಮಾಡಲು ಇಳಿದಿದ್ದ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಗುತ್ತಿಗೆದಾರ ಹರೀಶ್ ಎ...