ಕೊಳ್ಳೇಗಾಲ: ಮೈಸೂರಿನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ತಿಕ್ಕಾಟಕ್ಕೆ ಸಂಬಂಧಿಸಿದಂತೆ ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದು, ಐಎಎಸ್ ಅಧಿಕಾರಿಗಳು ಮಾಧ್ಯಮಗಳಲ್ಲಿ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ. ಕೊಳ್ಳೇಗಾಲದಲ್ಲಿಂದು ಮಾಧ್ಯಮಗಳ ಜ...
ನಮ್ಮ ಪ್ರತಿನಿಧಿ ವರದಿ: ದೀಪಕ್ ವಿ.ಎಸ್. (99458 18200) ಬೆಳ್ತಂಗಡಿ: ಕೊರೊನಾ ಕಾರಣದಿಂದಾಗಿ ಕಾಲೇಜುಗಳು ಬಾಗಿಲು ಹಾಕಿವೆ. ಇದರಿಂದಾಗಿ ಆನ್ ಲೈನ್ ನಲ್ಲಿಯೇ ತರಗತಿಗಳು ನಡೆಯುತ್ತಿವೆ. ಇನ್ನೊಂದೆಡೆ ಉದ್ಯೋಗಿಗಳು ವರ್ಕ್ ಫ್ರಂ ಹೋಮ್ ಎಂದು ತಮ್ಮ ಗ್ರಾಮದಲ್ಲಿದ್ದಾರೆ. ಆದರೆ, ನೆಟ್ ವರ್ಕ್ ಸಮಸ್ಯೆಯಿಂದಾಗಿ ಏನು ಮಾಡಬೇಕು ಎಂದು ತೋಚದೇ ಕ...
ಮುದ್ದೇಬಿಹಾಳ: ಪಟ್ಟಣದ ಇಂದಿರಾ ನಗರದ ನಿವಾಸಿಯಾಗಿದ್ದ ಶತಾಯುಷಿ (110 ) ಯಲ್ಲವ್ವ.ರೇವಣಪ್ಪ.ಅಜಮನಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಮೃತರು ಚಲವಾದಿ ಸಮಾಜದ ಹಿರಿಯಜ್ಜಿಯಾಗಿದ್ದು ಮೊಮ್ಮಕ್ಕಳು, ಮರಿಮೊಮ್ಮಕ್ಕಳು, ಗಿರಿಮೊಮ್ಮಕ್ಕಳನ್ನು ಕಂಡಿದ್ದರು. ಮೃತ ಅಜ್ಜಿಗೆ ನಾಲ್ಕು ಜನ ಹೆಣ್ಣುಮಕ್ಕಳು, ಅಪಾರ ಬಂಧು-ಬಳಗವನ್ನು ಅಗಲಿದ್ದಾರ...
ಮಂಡ್ಯ: ಕಾರು ಅಪಘಾತಕ್ಕೀಡಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಕಾರಿನೊಳಗೆ ಸಿಲುಕಿದ 11 ವರ್ಷ ವಯಸ್ಸಿನ ಬಾಲಕ ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವವಾಗಿ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪ ಇಂದು ಮುಂಜಾನೆ ನಡೆದಿದೆ. ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಕನಕಪುರ ರಸ್ತೆಯ ಮಹದೇಶ್ವರ ಪೆಟ್ರೋಲ್ ಬಂಕ್ ಬಳ...
ಬೆಂಗಳೂರು: ರಾಜ್ಯದಲ್ಲಿ ಈ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದರೂ, ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಎಸೆಸೆಲ್ಸಿ ಪರೀಕ್ಷೆ ನಡೆಸದೇ ಇರುವುದು ಸ...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಈ ಬಾರಿ ರದ್ದು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ತಿಳಿಸಿದ್ದಾರೆ. ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಈಗ ಮಾಡದೇ ಇರಲು ತೀರ್ಮಾನ ಕೈಗೊಳ್ಳಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ...
ಕೊಳ್ಳೇಗಾಲ: 21 ವರ್ಷ ವಯಸ್ಸಿನ ಯುವಕ-ಯುವತಿಗೆ ಕಾಲೇಜಿನಲ್ಲಿಯೇ ಪ್ರೀತಿ ಹುಟ್ಟಿದ್ದು, ಪರಸ್ಪರ ಪ್ರೀತಿಸಿದ ಬಳಿಕ ಲಿವಿಂಗ್ ಟು ಗೆದರ್ ರಿಲೇಷನ್ ಶಿಪ್ ನಲ್ಲಿದ್ದ ಅವರಿಗೆ ಮಗು ಕೂಡ ಜನಿಸಿದೆ. ಆದರೆ ಮಗು ಜನಿಸಿದ ತಕ್ಷಣವೇ ಇಬ್ಬರೂ ತಮ್ಮ ಸಂಬಂಧವನ್ನೇ ಮುರಿದುಕೊಂಡು ತಮಗೆ ಮಗು ಬೇಡಎಂದು ನಿರಾಕರಿಸಿದ್ದು, ಇದೀಗ ಪ್ರಕರಣ ಪೊಲೀಸ್ ಠಾಣೆ ಮೆಟ...
ನವದೆಹಲಿ: ಕನ್ನಡ ಭಾಷೆಯ ಬಗ್ಗೆ ಆಕ್ಷೇಪಾರ್ಹ ಮಾಹಿತಿ ಗೂಗಲ್ ನಲ್ಲಿ ಕಂಡು ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೂಗಲ್ ಕ್ಷಮೆಯಾಚಿಸಿದ್ದು, ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಹೇಳಿದೆ. ಭಾರತ ಕೊಳಕು ಭಾಷೆ ಕನ್ನಡ ಎಂಬ ಅರ್ಥ ಗೂಗಲ್ ಸರ್ಚ್ ನಲ್ಲಿ ಕಂಡ...
ಚೆನ್ನೈ: ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿಯೂ ತಮ್ಮ ಪ್ರಾಣವನ್ನು ಒತ್ತೆ ಇಟ್ಟು ದುಡಿಯುತ್ತಿರುವ ಪೊಲೀಸರಿಗೆ ತಮಿಳುನಾಡಿನಲ್ಲಿ ಎಂ.ಕೆ.ಸ್ಟ್ಯಾಲಿನ್ ನೇತೃತ್ವದ ಸರ್ಕಾರ 5 ಸಾವಿರ ರೂಪಾಯಿ ಪ್ರೋತ್ಸಾಹ ಧನ ಘೋಷಿಸಿದೆ. ಕೊರೊನಾ ವೈರಸ್ ನಿಂದ ತೀವ್ರ ತರಹದ ಪ್ರಾಣ ಹಾನಿ ಸಂಭವಿಸಿದರೂ, ದೃತಿಗೆಡದೇ ಪೊಲೀಸರು ಸಾರ್ವಜನಿಕರಿಗಾಗಿ ಕೆಲಸ...
ಬೆಂಗಳೂರು: ಕರ್ನಾಟಕ ಇನ್ನು ಮುಂದೆ ಕೆಎಸ್ಸಾರ್ಟಿಸಿ ಹೆಸರು ಬಳಸುವಂತಿಲ್ಲ. ಕೆಎಸ್ಸಾರ್ಟಿಸಿ ಹೆಸರು ಕೇರಳದ ಪಾಲಾಗಿದೆ. ಇದೇ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿಗೆ ಹೊಸ ಹೊಸ ಹೆಸರು ಇಡುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೀಡಾಗುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಸಂಸದೆ ಸುಮಲತಾ ಅವರು ಕೂಡ ಒಂದು ಹೆಸರನ್ನು ಸೂಚಿಸಿದ್ದಾರೆ. ಕರ್ನಾಟಕ...