ನವದೆಹಲಿ: ಶವಗಳನ್ನು ನದಿಗೆ ಎಸೆಯುವ ವರದಿಯನ್ನು ಟಿವಿ ಮಾಧ್ಯಮಗಳಲ್ಲಿ ನೋಡಿದೆ, ಅವುಗಳ ವಿರುದ್ಧ ಇನ್ನೂ ದೇಶದ್ರೋಹ ಪ್ರಕರಣ ದಾಖಲಿಸಲಿಲ್ಲವೇ? ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸರ್ಕಾರಕ್ಕೆ ಮಾರ್ಮಿಕ ಪ್ರಶ್ನೆಯನ್ನು ಹಾಕಿದ್ದಾರೆ. ಕೊವಿಡ್ ಪರಿಸ್ಥಿತಿ ನಿರ್ವಹಣೆ ಮಾಡುವ ಮಾಧ್ಯಮಗಳನ್ನು ಶತ್ರುಗಳಂತೆ ನೋಡುತ್ತ...
ಮಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನ ಇಂದಿನ ಯುಗದಲ್ಲಿ ಮಹತ್ವವಾದ ಸ್ಥಾನ ಪಡೆದಿದೆ. ದೇಶದ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಲು ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಇಂಜಿನಿಯರಿಂಗ್ ಕೋರ್ಸ್ ಗಳನ್ನು ೨೦೨೦-೨೧ನೇ ಶೈಕ್ಷಣಿಕ ಸಾಲಿನ...
ಮುದ್ದೇಬಿಹಾಳ: ತಾಲೂಕಲ್ಲಿ ಕೋವಿಡ್-19 ಎರಡನೇ ಅಲೆ ಇಳಿಮುಖಗೊಳ್ಳುತ್ತಿದೆ. ಸದ್ಯ ಪರಿಸ್ಥಿತಿ ಅಷ್ಟೊಂದು ಗಂಭೀರವಾಗಿಲ್ಲ. ಇದಕ್ಕಾಗಿ ಶ್ರಮಿಸಿದ ಅಧಿಕಾರಿಗಳು, ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ನೂತನ ತಹಶೀಲ್ದಾರ್ ಬಿ.ಎಸ್.ಕಡಕಭಾವಿ(ವಿಜಯ್) ಹೇಳಿದರು. ಇಲ್ಲಿನ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ಅ...
ಮುದ್ದೇಬಿಹಾಳ್: ವಿಜಯಪುರ ಲೋಕಸಭಾ ಸದಸ್ಯರು ಕಾಣೆಯಾಗಿದ್ದಾರೆ ಹುಡುಕಿ ಕೊಟ್ಟವರಿಗೆ 15 ಲಕ್ಷ ಬಹುಮಾನ ಮೋದಿ ನಮ್ಮ ಖಾತೆಗೆ ಹಾಕಿದ ನಂತರ ಕೊಡಲಾಗುವುದು ಎಂದು ಪ್ರಕಟಣೆ ನೀಡಿರುವ ಕಾಂಗ್ರೆಸ್ ಮುಖಂಡ ಸದ್ದಾಮ ಕುಂಟೋಜಿ ಹೇಳಿಕೆಯನ್ನು ಭಾರತೀಯ ಜನತಾ ಪಾರ್ಟಿ ಎಸ್ ಸಿ ಮೋರ್ಚಾ ತೀವ್ರವಾಗಿ ಖಂಡಿಸುತ್ತಿದೆ ಎಂದು ಎಸ್ ಸಿ ಮೋರ್ಚಾ ತಾಲೂಕ ಅಧ್ಯಕ್...
ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನು ಯಾವುದೇ ಒಂದು ಮುನ್ಸೂಚನೆ ನೀಡದೆ ಏಕಾಏಕಿ ಪೋಲಿಸ್ ಬಲಪ್ರಯೋಗದಿಂದ ಮಾಧ್ಯಮದವರನ್ನು ಕೂಡ ಹತ್ತಿರಕ್ಕೆ ಸುಳಿಯಲು ಬಿಡದೆ ನೆಲಸಮ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಕಳೆದ ವರ್ಷವೇ ಕೊರೋನಾದ ನೆಪದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ನಗರದ ಹೃದಯಭಾಗದಲ್ಲಿದ್ದ ಸೆಂಟ್ರಲ್ ಮಾರ್ಕೆಟ್ ನ ವ...
ಉತ್ತರಪ್ರದೇಶ: ಉತ್ತರ ಪ್ರದೇಶದ ಬಿಜೆಪಿ ಶಾಸಕ ದೇವೇಂದ್ರ ಪ್ರತಾಪ್ ಸಿಂಗ್ ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. 55 ವರ್ಷ ವಯಸ್ಸಿನ ದೇವೆಂದ್ರ ಪ್ರತಾಪ್ ಸಿಂಗಹ್ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾ...
ತಿರುವನಂತಪುರ: ಲಕ್ಷದ್ವೀಪದ ಆಡಳಿತಾಧಿಕಾರಿ ಕೈಗೊಂಡಿರುವ ಕ್ರಮಗಳ ವಿರುದ್ಧ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದು, ಆ ನಿವಾಸಿಗಳಿಗೆ ಬೆಂಬಲ ನೀಡುವ ಸಂಬಂಧ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ವಿಧಾನಸಭೆಯಲ್ಲಿ ನಿರ್ಣಯವೊಂದನ್ನು ಮಂಡಿಸಿದರು. ದ್ವೀಪಸಮೂಹದ ಸ್ಥಳೀಯ ನಿವಾಸಿಗಳ ಜೀವನಶೈಲಿ ಮತ್ತು ಪರಿಸರ ವ್ಯವ...
ಬೆಂಗಳೂರು: ಕೋಟಿ ಉದ್ಯೋಗ ನೀಡುತ್ತೇನೆ ಎಂದು ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಪಕೋಡ ಮಾರುವುದು ಕೂಡ ಒಂದು ಉದ್ಯೋಗ ಎಂದು ಹೇಳಿದ್ದರು. ಆದರೆ ಈಗ ಪಕೋಡ ಮಾರಾಟ ಮಾಡುವುದು ಕೂಡ ಕಷ್ಟಕರವಾಗಿರುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರ 7 ವ...
ಲಂಡನ್: ಕೋವಿಡ್-19 ಸಾಂಕ್ರಾಮಿಕಕ್ಕೆ ಕಾರಣವಾಗಿರುವ ಕೊರೋನಾ ವೈರಸ್ ಚೀನಾದ ಬಯೋ ಪ್ರಯೋಗಾಲಯದಿಂದಲೇ ಸೋರಿಕೆಯಾಗಿರುವುದರ ಸಾಧ್ಯತೆ ಇದೆ ಎಂದು ಬ್ರಿಟನ್ ಕೂಡ ಅನುಮಾನ ವ್ಯಕ್ತಪಡಿಸಿದೆ. ಬ್ರಿಟನ್ ನ ಗುಪ್ತಚರ ಏಜೆನ್ಸಿಗಳು ಇತ್ತೀಚೆಗೆ ಈ ಹೇಳಿಕೆ ನೀಡಿವೆ. ಈ ನಡುವೆ ಬ್ರಿಟನ್ ನ ಲಸಿಕೆ ಸಚಿವ ನಧೀಮ್ ಝಹಾವಿ ಮಾರಕ ವೈರಾಣುವಿನ ಮೂಲದ ಬಗ್ಗೆ ...
ಭೋಪಾಲ್: ಹಾಲು ಕುಡಿಯುವ 2 ವರ್ಷ ವಯಸ್ಸಿನ ಮಗುವಿಗೆ ಯುವಕನೋರ್ವ ಮದ್ಯ ಕುಡಿಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಭೂಪಾಲ್ ನ ಅಶೋಕ್ ಗಾರ್ಡನ್ ನಗರದಲ್ಲಿ ನಡೆದಿದೆ. ಅಶೋಕ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯ ರೂಪನಗರ ನಿವಾಸಿ 22 ವರ್ಷ ವಯಸ್ಸಿನ ಸಂದೀಪ್ ಭಾಟಿಯಾ ಅಲಿಯಾಸ್ ಛೋಟು ಲಂಗಾ ಶುಕ್ರವಾರ ರಾತ್ರಿ ಈ ಕೃತ್ಯ ನಡೆಸಿದ್ದು, ಮಗುವಿ...