ಬೆಂಗಳೂರು: ಇಬ್ಬರು ಬಾಲಕರಿಗೆ ಬ್ಲ್ಯಾಕ್ ಫಂಗಸ್ ಬಂದಿದ್ದು, ಓರ್ವ ಬಾಲಕ ಬ್ಲ್ಯಾಕ್ ಫಂಗಸ್ ನಿಂದ ಕಣ್ಣುಗಳನ್ನು ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. 14 ವರ್ಷ ಮತ್ತು 11 ವರ್ಷದ ಬಾಲಕರಿಗೆ ಬ್ಲಾಕ್ ಫಂಗಸ್ ತಗುಲಿದ್ದು, ಇಬ್ಬರಿಗೂ ಮೆದುಳಿಗೆ ಬ್ಲಾಕ್ ಫಂಗಸ್ ಅಟ್ಯಾಕ್ ಮಾಡಿದೆ. ಚಿತ್ರ ದುರ್ಗ ಮೂಲದ ಓರ್ವ 11 ವರ್ಷ ವಯಸ್ಸಿನ ಬಾಲಕ...
ಮೈಸೂರು: ಕೊರೊನಾ ಸೋಂಕಿಗೆ 10 ದಿನಗಳ ಅಂತರದಲ್ಲಿ ಅಪ್ಪ-ಅಮ್ಮ ಬಲಿಯಾಗಿದ್ದು, ಇದರಿಂದಾಗಿ ಇಬ್ಬರು ಮಕ್ಕಳು ಅನಾಥರಾಗಿರುವ ಘಟನೆ ನಡೆದಿದೆ. ಮೈಸೂರು ವಿವಿ ಗುತ್ತಿಗೆ ನೌಕರ ಪ್ರಸನ್ನ ಹಾಗೂ ಪತ್ನಿ ಸುಷ್ಮಾ ಕೊರೊನಾದಿಂದ ಮೃತಪಟ್ಟಿದ್ದಾರೆ. ಪತಿಗೆ ಕೊರೊನಾ ದೃಢಪಟ್ಟಿದ್ದರಿಂದ ಮೈಸೂರಿನ ಗಂಗೋತ್ರಿ ಬಡಾವಣೆ ಮನೆಯಲ್ಲಿ ಪ್ರಸನ್ನ ಕ್ವಾರಂಟೈ...
ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ ಸುಂದರ್ ಕಪ್ಪೆಟ್ಟು ಅವರು ಕೊವಿಡ್ ಸೋಂಕಿನಿಂದ ಇಂದು ನಿಧನರಾಗಿದ್ದಾರೆ. 52 ವರ್ಷದ ಸುಂದರ್ ಅವರಿಗೆ ಕೆಲವು ದಿನಗಳ ಹಿಂದೆ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ...
ನವದೆಹಲಿ: ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿರುವ ವಾಟ್ಸಾಪ್, ಹೊಸ ಖಾಸಗಿ ನೀತಿಗಳನ್ನು ಒಪ್ಪಿಕೊಳ್ಳದ ಬಳಕೆದಾರರ ಸೇವೆಯನ್ನೂ ಮುಂದುವರಿಸಲಾಗುವುದು ಎಂದು ಹೇಳಿದೆ. ಖಾಸಗಿ ನೀತಿಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗದ ಬಳಕೆದಾರರ ಅಕೌಂಟ್ ಕಾರ್ಯನಿರ್ಬವಹಿಸುವುದಿಲ್ಲ ಎಂದು ಹೇಳಿದ್ದ ವಾಟ್ಸಾಪ್ ಇದೀಗ ಖಾಸಗಿ ನೀತಿ ಕಡ್ಡಾಯವಲ್ಲ...
ಬೆಂಗಳೂರು: ಕೋವಿಡ್-19 ಲಸಿಕೆಗಳನ್ನು ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗಳತ್ತ ಸಾಗಿಸುತ್ತಿರುವುದರ ಹಿಂದೆ ಸಂಸದ ತೇಜಸ್ವಿ ಸೂರ್ಯ ಹಾಗೂ ರವಿ ಸುಬ್ರಹ್ಮಣ್ಯ ಅವರ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಇವರನ್ನು ಬಂಧಿಸುವಂತೆ ಒತ್ತಾಯಿಸಿದೆ. ಖಾಸಗಿ ಆಸ್ಪತ್ರೆಯೊಂದರ ಉಸ್ತುವಾರಿದಾರರದ್ದು ಎನ್ನಲಾದ ದನಿಯ ಆಡಿಯೋ ರೆಕಾರ...
ಹರ್ಯಾಣ: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮಳೆಯಲಿ ಜೊತೆಯಲಿ ಚಿತ್ರದಲ್ಲಿ ನಟಿಸಿದ್ದ ನಟಿ ಯುವಿಕಾ ಚೌಧರಿ ವಿರುದ್ಧ ಹರ್ಯಾಣ ಪೊಲೀಸರು ಎಸ್ ಸಿ, ಎಸ್ ಟಿ ಜಾತಿ ನಿಂದನೆ ಪ್ರಕರಣ ದಾಖಲು ಮಾಡಿದ್ದಾರೆ. ನಟಿ ಯುವಿಕಾ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಗ್ಗೆ ಕೀಳಾಗಿ ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ...
ಮುದ್ದೇಬಿಹಾಳ: ಕೊರೊನಾ ಎರಡನೇ ಅಲೆಯ ಪ್ರಗತಿ ಮತ್ತು ನಿಯಂತ್ರಣಕ್ಕೆ ಕೈಕೊಂಡಿರುವ ಕ್ರಮಗಳ ಕುರಿತು ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂಸದರು, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ನಲ್ಲಿ ಮುದ್ದೇಬಿಹಾಳ ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟ...
ಮುದ್ದೇಬಿಹಾಳ: ಕೊರೊನಾ ಚಿಕಿತ್ಸೆಗೆ ಸರ್ಕಾರದ ಬಳಿ ಔಷಧಿ ಕೊರತೆ ಇಲ್ಲ. ಸಾಕಷ್ಟು ಪ್ರಮಾಣದಲ್ಲಿ ಔಷಧ ಸಂಗ್ರಹವಿದೆ. ಕೊರೊನಾ ಅಪಾಯಕಾರಿಯಾದದ್ದು. ಸೋಂಕಿನ ಲಕ್ಷಣ ಕಂಡುಬಂದಲ್ಲಿ ತಕ್ಷಣ ತಜ್ಞರನ್ನು ಭೇಟಿಮಾಡಿ ಸೂಕ್ತ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಬೇಕು ಎಂದು ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿ...
ಮುದ್ದೇಬಿಹಾಳ: ತಾಲ್ಲೂಕಿನ ಪುರಸಭೆ ವ್ಯಾಪ್ತಿಯಲ್ಲಿ ಬರುವ೦ತಹ 18ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರು (ಪೋಷಕರಿಗೆ )ಕೋವಿಡ 19 ಲಸಿಕೆಯನ್ನು ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ನಾಗರಿಕರ ಸಬಲೀಕರಣ ಇಲಾಖೆ ಇವರ ಸಹಯೋಗದಲ್ಲಿ ದಿನಾಂಕ 31/05/2021 ಸೋ...
ಬಂಟ್ವಾಳ: ಕೊವಿಡ್ ನಿಯಂತ್ರಣ ತುರ್ತು ಸಭೆಯಲ್ಲಿ ಸದಸ್ಯರೇ ನಿಯಂತ್ರಣ ತಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುರಸಭೆಯ ಸಭಾಂಗಣದಲ್ಲಿ ನಡೆದಿದೆ. ಕೊವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ವಾರ್ ರೂಮ್ ನಿರ್ಮಿಸುವ ವಿಚಾರವಾಗಿ ಬಂಟ್ವಾಳ ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ತುರ್ತು ಸಭೆ ಕರೆಯಲಾಗಿತ್ತು. ಪ...