ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಸಿ.ಎಂ. ಉದಾಸಿ ಅವರ ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಸದ್ಯ ಉದಾಸಿ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅ...
ಮೈಸೂರು: ಅಧಿಕಾರಿಗಳನ್ನು ವರ್ಗಾವಣೆ ಮಾಡಿಸೋದೇ ತಾಕತ್ತು ಎನ್ನುವುದಾದರೆ, ಅಂತಹ ತಾಕತ್ತೇ ನನಗೆ ಬೇಡ ಎಂದು ಸಂಸದ ಪ್ರತಾಪ್ ಸಿಂಹ, ಜಿ.ಟಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಸಂಸದನಾಗಿ ನನ್ನ ತಾಕತ್ತು ತೋರಿಸಿದ್ದೇನೆ. ಅದಕ್ಕೆ ಜನರು ಉತ್ತರ ನೀಡಿದ್ದಾರೆ. ನಾನು ಮೈಸೂರಿನಿಂದ ಹೊರಗಿನ ವ್ಯಕ್ತಿಯಾಗಿದ್ದರೂ ನನ್ನನ್ನು ಜನರು ...
ಚೆನ್ನೈ: ನನ್ನ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಮುಂದಿಟ್ಟುಕೊಂಡು ಮಾಜಿ ಸಚಿವರೊಬ್ಬರು ನನಗೆ ಬೆದರಿಕೆ ಹಾಕುತ್ತಿದದಾರೆ ಎಂದು ತಮಿಳಿನ ಖ್ಯಾತ ಚಿತ್ರನಟಿಯೊಬ್ಬರು ಚೆನ್ನೈ ಪೊಲೀಸ್ ಆಯುಕ್ತರಿಗೆ ಇಂದು ದೂರು ನೀಡಿದ್ದಾರೆ. ತಮಿಳುನಾಡಿನ ಈ ಹಿಂದಿನ ಎಡಿಎಂಕೆ ಸರ್ಕಾರದಲ್ಲಿ ಸಚಿವರಾಗಿದ್ದ ಮಣಿಗಂಡನ್, ಮದುವೆಯಾಗುವುದಾಗಿ ನಂಬಿಸಿ ನನ್...
ಬೆಂಗಳೂರು: ಕೊರೊನಾ ಲಸಿಕೆಯ ಬಗ್ಗೆ ಅಪಪ್ರಚಾರ ಮಾಡಿದವರು ಬಿಜೆಪಿಗರು. ತಮ್ಮ ವೈಫಲ್ಯ ಮರೆಮಾಚಲು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಕೊರೊನಾ ಬಂದ್ರೆ ಆಯುರ್ವೆದ ಬಳಕೆ ಮಾಡಿ, ಗೋ ಮು...
ಮಂಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಓಮ್ನಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ನಲ್ಲಿ ನಡೆದಿದೆ. ಪುದು ಗ್ರಾಮದ ಅಮೆಮಾರ್ ನಿವಾಸಿ 22 ವರ್ಷ ವಯಸ್ಸಿನ ದಾವೂದ್ ಹಾಗೂ ಕುಂಜತ್ಕಲ ನಿವಾಸಿ 27 ವರ್ಷ ವಯಸ್ಸಿನ ನಿವಾಸಿ ...
ಹುಬ್ಬಳ್ಳಿ: ಯಡಿಯೂರಪ್ಪರನ್ನು ಬದಲಿಸಿದರೆ, ಸರ್ಕಾರ ಬೀಳುತ್ತದೆ ಎಂದು ನಾನು ಹೇಳುವುದಿಲ್ಲ, ಆದರೆ ಬದಲಿ ನಾಯಕತ್ವ ಬಿಜೆಪಿಯಲ್ಲಿಲ್ಲ, ಯಡಿಯೂರಪ್ಪ ಬಿಟ್ಟರೆ ಬಿಜೆಪಿಯಲ್ಲಿ ಸಮರ್ಥ ನಾಯಕರೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನ...
ದಕ್ಷಿಣಕನ್ನಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಡುವೆಯೇ ಬ್ಲ್ಯಾಕ್ ಫಂಗಸ್ ಪ್ರಕರಣ ಏರಿಕೆಯಾಗುತ್ತಿದ್ದು, ಗುರುವಾರ ಒಂದೇ ದಿನ ಬ್ಲ್ಯಾಕ್ ಫಂಗಸ್ ನಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಗ್ರಾಮದ ಅಳಕೆ ನಿವಾಸಿ 55 ವರ್ಷ ವಯಸ್ಸಿನ ನೋಣಯ್ಯ ಪೂಜಾರಿ ಹಾಗೂ ದಾವಣ...
ನವದೆಹಲಿ: ವೀರ್ ಸಾವರ್ಕರ್ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. 'ಸ್ವಾತಂತ್ರ್ಯ ಹೋರಾಟದ ಮಹಾನ್ ಸೇನಾನಿ ಮತ್ತು ಪ್ರಖರ ರಾಷ್ಟ್ರಭಕ್ತ ವೀರ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವ ಸಲ್ಲಿಸುತ...
ಉತ್ತರಪ್ರದೇಶ: ಅಲೋಪಥಿ ವೈದ್ಯರು ರಾಕ್ಷಸರು ಎಂದು ಉತ್ತರ ಪ್ರದೇಶದ ಬಾಲಿಯಾ ಜಿಲ್ಲೆಯ ಬಿಜೆಪಿ ಶಾಸಕ ಇದೀಗ ಅಲೋಪಥಿ ವೈದ್ಯರ ವಿರುದ್ಧ ಹೇಳಿಕೆ ನೀಡಿದ್ದು, ಬಾಬಾ ರಾಮ್ ದೇವ್ ಹೇಳಿಕೆಯನ್ನು ಸಮರ್ಥಿಸಿ ಅವರು ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಬಾಲಿಯಾದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಈ ಹೇಳಿಕೆ ನೀಡಿದ್ದು, ಅಲೋಪಥಿ ವೈದ್ಯರು ಸ...
ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಹಲವು ದಿನಗಳಿಂದಲೂ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಈ ನಡುವೆ ಶಾಸಕ ಜಿ.ಟಿ.ದೇವೇಗೌಡ ಪ್ರತಾಪ್ ಸಿಂಹಗೆ ಏಕ ವಚನದಲ್ಲಿಯೇ ಸವಾಲು ಹಾಕಿದ್ದಾರೆ. ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಿನಗೆ ತಾಕತ್ತಿದ್ದರೆ ಮೈಸೂರು ಡಿಸಿಯನ್ನು ವರ್ಗಾವ...