ಪುಣೆ: ವೃದ್ಧೆಯೊಬ್ಬರನ್ನು ಕ್ರೂರವಾಗಿ ಥಳಿಸಿ, ಚಿತ್ರಹಿಂಸೆ ನೀಡಿ, ಬಳಿಕ ಅತ್ಯಾಚಾರ ನಡೆಸಿ, ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಚಕನ್ ಬಳಿಯ ಹಳ್ಳಿಯೊಂದರಲ್ಲಿ ನಡೆದಿದ್ದು, ಮಹಿಳೆಯ ಮೃತದೇಹ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. 75 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಆಕೆಯ ಮನೆಯಲ್ಲಿಯೇ ನಗ್ನವಾಗಿ ಪತ್ತೆಯಾಗಿತ್ತು. ನೆರ...
ಡೆಹ್ರಾಡೂನ್: ಅಲೋಪತಿಗಳು ಮತ್ತು ವೈದ್ಯರ ಬಗ್ಗೆ ನಾಲಿಗೆ ಹರಿಯಬಿಟ್ಟಿದ್ದ ಯೋಗಗುರು ಬಾಬಾ ರಾಮ್ ದೇವ್ ಇದೀಗ ಮತ್ತೊಂದು ದುರಾಂಹಕಾರದ ಮಾತುಗಳನ್ನಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ದೇಶದ ಎಲ್ಲ ವೈದ್ಯರು ಬಾಬಾ ರಾಮ್ ದೇವ್ ವಿರುದ್ಧ ಕ್ಯಾಂಪೇನ್ ನಡೆಸುವ ಮೂಲಕ ಲೀಗಲ್ ನೋಟಿಸ್ ಕಳುಹಿಸಿದ್ದು, 1 ಸಾವಿರ ಕೋಟಿ ರೂಪಾಯಿಗಳ ,ಮಾನನಷ್ಟ ಮೊಕ...
ಬೆಂಗಳೂರು: ರಾಜ್ಯದಲ್ಲಿ ಯಡಿಯೂರಪ್ಪ ಅವರ ಕುರ್ಚಿಯನ್ನು ಅಲುಗಾಡಿಸಲು ಈ ಹಿಂದಿನಿಂದಲೇ ಸ್ವ ಪಕ್ಷದವರಿಂದಲೇ ಪ್ರಯತ್ನ ನಡೆಯುತ್ತಿದೆ ಎನ್ನುವ ಅನುಮಾನಗಳು ಸೃಷ್ಟಿಯಾಗಿತ್ತು. ಆದರೆ ಇದೀಗ ಯಡಿಯೂರಪ್ಪನವರನ್ನು ಕೆಳಗಿಳಿಸಲು ಬಿಜೆಪಿಯಲ್ಲಿ ಎಲ್ಲ ಪ್ರಯತ್ನಗಳು ನಡೆಯುತ್ತಿವೆ ಎನ್ನುವುದು ಸ್ಪಷ್ಟವಾಗಿದೆ. ಬೆಂಗಳೂರಿನಲ್ಲಿಂದು ಈ ಬಗ್ಗೆ ಮಾತನಾ...
ಲಂಡನ್: ಪ್ರಪಂಚದಲ್ಲಿಯೇ ಮೊದಲ ಬಾರಿಗೆ ಕೊರೊನಾ ನಿರೋಧಕ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಬ್ರಿಟನ್ ದೇಶದ ವಿಲಿಯಂಷೇಕ್ಸ್ ಪಿಯಾರ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. 81 ವರ್ಷ ವಯಸ್ಸಿನ ವಿಲಿಯಂ ಷೇಕ್ಸ್ ಪಿಯಾರ್ ಕಳೆದ ವರ್ಷ ಡಿಸೆಂಬರ್ 8ರಂದು ಕೊವಿಡ್ 19 ಲಸಿಕೆ ಪಡೆದುಕೊಂಡಿದ್ದರು. ಅವರು ವಿಶ್ವದಲ್ಲಿಯೇ ಕೊವಿಡ್...
ಬೆಂಗಳೂರು: ನನಗೆ 104 ವರ್ಷ ವಯಸ್ಸಾಗಿದೆ, ನನ್ನ ಬೆಡ್ ಯಾರಿಗಾದರೂ ಯುವಕರಿಗೆ ಕೊಟ್ಟು ಬಿಡಿ ಎಂದು ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆ ಸ್ವಾಮಿ ವೈದ್ಯರ ಬಳಿ ಹೇಳಿದ್ದರಂತೆ. ದೊರೆಸ್ವಾಮಿ ಅವರು ಇಂದು ನಿಧನರಾದ ಬಳಿಕ ಮಾಧ್ಯಮವೊಂದರ ಜೊತೆಗೆ ಮಾತನಾಡಿರುವ ಜಯದೇವ ಆಸ್ಪತ್ರೆಯ ಹೃದ್ರೋಗ ಸಂಸ್ಥೆಯ ಡಾ...
ಬೆಂಗಳೂರು: ಕಳೆದ ಹದಿನೈದು ತಿಂಗಳಿನಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ಸಹಾಯ ಹಸ್ತವನ್ನು ಚಾಚಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರೊಂದಿಗೆ ...
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಕೆಲ ದಿನಗಳ ಅನಾರೋಗ್ಯದಿಂದ ಬಳಲುತ್ತಿದ್ದು, ಬುಧವಾರ ಅವರು ನಿಧನ ಹೊಂದಿದ್ದಾರೆ. ಕೊವಿಡ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಳಿಕ ಚೇತರಿಸಿಕೊಂಡಿದ್ದರು. ಆ ಬಳಿಕ ಅವರು ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಬುಧವಾರ ಅವರು ...
ರಘೋತ್ತಮ ಹೊ.ಬ 1954 ಡಿಸೆಂಬರ್ 4 ರಂದು ಬರ್ಮಾದ ರಂಗೂನ್ ನಲ್ಲಿ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯುತ್ತದೆ. ಆ ಸಮ್ಮೇಳನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರು ಮುಖ್ಯ ಅತಿಥಿಯಾಗಿರುತ್ತಾರೆ. ಆ ಸಂದರ್ಭದಲ್ಲಿ ಬೌದ್ಧ ಶಾಸನ ಕೌನ್ಸಿಲ್ ನಲ್ಲಿ ಅವರು ಭಾರತದಲ್ಲಿ ಬೌದ್ಧ ಧರ್ಮ ಬೆಳೆಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬುದನ್ನು ವಿವರಿ...
ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸತೀಶ್ ರೆಡ್ಡಿಯ ಆಪ್ತನ ಬಂಧನ ವಿಚಾರವಾಗಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಖಾರವಾಗಿ ಪ್ರತಿಕ್ರಿಯಿಸಿದೆ. ತಮ್ಮ ಹಗರಣ ಮುಚ್ಚಿಕೊಳ್ಳಲು ಅಮಾಯಕ ವಾರ್ ರೂಮ್ ಸಿಬ್ಬಂದಿಗಳ ಹೆಸರನ್ನು ಬಳಸಿ ಕೋಮು ಬಣ್ಣ ನೀಡಲು ಮುಂದಾಗಿದ್ದ ತೇಜಸ್ವಿ ಸೂರ್ಯ ಈ...
ಮಂಡ್ಯ: ಕೊವಿಡ್ ಟೆಸ್ಟ್ ವರದಿ ಇಲ್ಲ ಎಂದು ಗರ್ಭಿಣಿಯನ್ನು ಆಸ್ಪತ್ರೆ ಸಿಬ್ಬಂದಿ, ಆಸ್ಪತ್ರೆಗೆ ದಾಖಲಿಸದೇ ಉದ್ಧಟನ ಮೆರೆದಿದ್ದು, ಇದರಿಂದಾಗಿ ಗರ್ಭಿಣಿ ಆಸ್ಪತ್ರೆಯ ಮುಂದೆ ನಿಂತ ಸ್ಥಿತಿಯಲ್ಲಿಯೇ ಮಗುವಿಗೆ ಜನ್ಮ ನೀಡಿರುವ ದಾರುಣ ಘಟನೆ ನಡೆದಿದೆ. ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಸೋನು ಎಂಬ ತುಂಬು ಗರ್ಭಿಣಿಗೆ ಹೆರಿಗ...