ಕೊಡಗು: ಆಂಬುಲೆನ್ಸ್ ಚಾಲಕನೋರ್ವ ವೃದ್ಧೆಯೊಬ್ಬರನ್ನು ನಡು ರಸ್ತೆಯಲ್ಲಿ ಆಂಬುಲೆನ್ಸ್ ನಿಂದ ಇಳಿಸಿ ಹೋದ ಅಮಾನವೀಯ ಘಟನೆ ಕೊಡಗಿನಲ್ಲಿ ನಡೆದಿದ್ದು, ಕೊರೊನಾದಿಂದ ಗುಣಮುಖರಾದ 60ರ ವೃದ್ಧೆಯನ್ನು ಅವರ ಮನೆಯಿಂದ 2 ಕಿ.ಮೀ. ದೂರದಲ್ಲಿ ಇಳಿಸಿ ಆಂಬುಲೆನ್ಸ್ ಚಾಲಕ ವಾಪಸ್ ಹೋಗಿದ್ದಾನೆ. ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮಡಿಕೇರಿಯ ಕೊವಿಡ್...
ಚೆನ್ನೈ: ಆನ್ ಲೈನ್ ನಲ್ಲಿ ವಿದ್ಯಾರ್ಥಿನಿಯರಿಗೆ ಅಸಭ್ಯ ಸಂದೇಶ ಕಳುಹಿಸುವುದು, ಆನ್ ಲೈನ್ ಕ್ಲಾಸ್ ವೇಳೆ ಅರೆ ಬೆತ್ತಲೆಯಾಗಿ ವಿದ್ಯಾರ್ಥಿನಿಯರ ಎದುರು ಬರುವುದು ಮೊದಲಾದ ರೀತಿಯಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಚೆನ್ನೈನ ಪದ್ಮ ಶೇಷಾದ್ರಿ ಬಾಲ ಭವನ ಶಾಲೆಯ ಅಕೌಂಟೆನ್ಸಿ ಮತ್ತು ಬಿಸಿನೆಸ್ ಸ್ಟಡೀಸ್ ನ ಶಿಕ್ಷಕ ರಾಜಗೋಪಾಲ್...
ಸಿನಿಡೆಸ್ಕ್ : ರೆಬೆಲ್ ಸ್ಟಾರ್ ಅಂಬರೀಶ್ ಅವರ ಮುದ್ದಿನ ನಾಯಿ ಕನ್ವರ್ ಸೋಮವಾರ ಕೊನೆಯುಸಿರೆಳೆದಿದ್ದು, ಅಂಬರೀಶ್ ಅವರನ್ನು ಕಳೆದುಕೊಂಡ ಬಳಿಕ ತೀವ್ರವಾಗಿ ನೊಂದಿದ್ದ ಪುಟ್ಟ ಜೀವ ಇದೀಗ ಕೊನೆಯುಸಿರೆಳೆದಿದೆ. ಅಂಬರೀಶ್ ಅವರ “ಅಂತ” ಚಿತ್ರದಲ್ಲಿ ಅವರ ಹೆಸರು ಕನ್ವರ್ ಎಂದಾಗಿತ್ತು. ಇದೇ ಹೆಸರನ್ನು ಅವರು ತಮ್ಮ ಪ್ರೀತಿಯ ನಾಯಿಗೆ ಇಟ್ಟಿದ...
ಬೆಂಗಳೂರು: ಚಿಕ್ಕಮಗಳೂರಿನ ಮೂಡಿಗೆರೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಬೇರೊಬ್ಬರ ಆರೋಪಿಯ ಮೂತ್ರ ಕುಡಿಸಿದ ಪಿಎಸ್ ಐ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಅವನನ್ನು ಈಗ ಸಸ್ಪೆಂಡ್ ಮಾಡಿದ್ದಾರೆ. ಬಲವಂತವಾಗಿ ಮೂತ್ರ ಕುಡಿಸೋದು ಅಮಾನವೀಯ. ಅದು ಒಬ್ಬ ಪಿಎ...
ಬೆಂಗಳೂರು: ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ಜನರಿಗೆ ಪ್ಯಾಕೇಜ್ ಘೋಷಣೆ ಮಾಡಿ, ಅದನ್ನು ಜಾರಿಗೊಳಿಸದೇ ಜನರಿಗೆ ಮೂರು ನಾಮ ಹಾಕುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದ್ದು, ಪ್ಯಾಕೇಜ್ ಘೋಷಣೆಯಾಗಿ 5 ದಿನಗಳಾದರೂ ಇಲ್ಲಿಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿಲ್ಲ. ಈ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ 3.04 ಲಕ್ಷ ಮಂದಿಗೆ ನೆರವು ನೀಡುವು...
ನವದೆಹಲಿ: ದೇಶದ ಸ್ಥಿತಿ ನೋಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಬಗ್ಗೆ ಸೌಮ್ಯವಾಗಿ ಟೀಕಿಸುತ್ತಿದ್ದ ಮನಮೋಹನ್ ಸಿಂಗ್ ಈ ಬಾರಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ವಿಚಾರವಾಗಿ ಪ್ರಧಾನ...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪುರಸಭಾ ವ್ಯಾಪ್ತಿ ಕಲ್ಲಬೆಟ್ಟು ಮೂಲದ ದಂಪತಿಯ ಮಗು ರಿಯಾದ್ ನಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದೆ. ಕಲ್ಲಬೆಟ್ಟು ಗಂಟಾಲ್ಕಟ್ಟೆ ಮೂಲದ ಆದಿಲ್ ದಂಪತಿ ರಿಯಾದ್ ನಲ್ಲಿ ವಾಸವಾಗಿದೆ. ಆದಿಲ್ ಅವರು ಟ್ರಾವೆಲ್ ಏಜೆನ್ಸಿ ಹೊಂದಿದ್ದಾರೆ. ಅವರ ಕುಟುಂಬ ತಮ್ಮ ಕಾ ರಿನಲ್ಲಿ ದಮ್ಮಾಮ್ ಗ...
ಚಿಕ್ಕಮಗಳೂರು: ದಲಿತ ಯುವಕನಿಗೆ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಬಂಧಿಸಿ, ಲಾಕಪ್ ನಲ್ಲಿ ಚಿತ್ರಹಿಂಸೆ ನೀಡಿ, ಸಹ ಕೈದಿಯೋರ್ವನ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ ನನ್ನು ಅಮಾನತು ಮಾಡಲಾಗಿದೆ. ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಈ ಬಗ್ಗೆ ಆದೇಶ ಹೊರಡಿ...
ರಾಯಚೂರು: ಅಪಘಾತಕ್ಕೊಳಗಾಗಿ ಗಂಭೀರ ಸ್ಥಿತಿಯಲ್ಲಿ ಯುವಕನೋರ್ವ ರಸ್ತೆಯಲ್ಲಿ ನರಳಾಡುತ್ತಿದ್ದರೆ, ಜನರು ವಿಡಿಯೋ ಮಾಡುತ್ತಾ, ಆತ ಯಾವಾಗ ಸಾಯುತ್ತಾನೆ ಎಂದು ನೋಡುತ್ತಾ ನಿಂತಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬ್ಯಾಗವಾಟ್ ಗ್ರಾಮದಲ್ಲಿ ನಡೆದಿದೆ. ಅಪಘಾತ ನಡೆದು ಒಂದು ಗಂಟೆಗಳ ವರೆಗೆ ಗಾಯಾಳು ರಸ್ತೆಯಲ್ಲಿ ಬಿದ್ದ...
ಬಾರಾಬಂಕಿ: ಕೊರೊನಾ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳಿದ್ದಕ್ಕೆ ಗ್ರಾಮಸ್ಥರು ನದಿಗೆ ಹಾರಿದ ಘಟನೆ ಮೌಢ್ಯದ ಕೂಪ ಎಂದೇ ಕರೆಯಲ್ಪಡುವ ಉತ್ತರಪ್ರದೇಶದಲ್ಲಿ ನಡೆದಿದ್ದು, ಭಯ ಮತ್ತು ಮೌಢ್ಯದ ತಪ್ಪು ಕಲ್ಪನೆಯಿಂದ ಗ್ರಾಮಸ್ಥರು ಈ ರೀತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬಾರಬಂಕಿ ಜಿಲ್ಲೆಯ ಸಿಸೌಡಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾರ...