ಮಂಗಳೂರು: ನಗರದ ಕದ್ರಿಯ ಸೂಪರ್ ಮಾರ್ಕೆಟ್ ಒಂದರಲ್ಲಿ ತಾ.18.05.2021 ರಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯರವರು ಮಾಸ್ಕ್ ಧರಿಸದೆ ಅಗತ್ಯ ವಸ್ತುಗಳನ್ನು ಖರೀದಿಸಲು ಹೋಗಿದ್ದು ಈ ವೇಳೆ ಅಲ್ಲಿನ ಸಿಬ್ಭಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆಂದು ತಿಳಿಸುವ ವೀಡಿಯೋಗಳು ಮರುದಿನದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸೂಪರ್ ಮಾರ್ಕೆಟ್...
ರಾಮನಗರ: ಪತಿ ಕೊರೊನಾದಿಂದ ಮೃತಪಟ್ಟಿದ್ದು, ಇದರಿಂದ ತೀವ್ರವಾಗಿ ನೊಂದ ಮೂರು ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕನಕಪುರದ ಬಸವೇಶ್ವರ ನಗರದಲ್ಲಿ ನಡೆದಿದೆ. ಕನಕಪುರ ಬೆಸ್ಕಾಂ ವಿಭಾಗೀಯ ಕಚೇರಿಯಲ್ಲಿ ಸಹಾಯಕರಾಗಿದ್ದ 28 ವರ್ಷ ವಯಸ್ಸಿನ ನಂದಿನಿ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಎರಡು ವರ್ಷಗಳ ಹಿಂದೆ ಮೈಸೂರ...
ಬೆಂಗಳೂರು: ರಾಜ್ಯದ 87 ಲಕ್ಷ ರೇಷನ್ ಕಾರ್ಡ್ ಗಳಿಗೆ ಇನ್ನೂ ಪಡಿತರ ವಿತರಿಸಲಾಗಿಲ್ಲ. ವಿವಿಧ ಕಾರಣಗಳನ್ನು ಹೇಳಿ ಕೊರೊನಾ ಸಂಕಷ್ಟದ ಸಂದರ್ಭದಲ್ಲಿಯೂ ಪಡಿತರ ವಿತರಣೆ ಮಾಡಿಲ್ಲ ಎಂದು ತಿಳಿದು ಬಂದಿದೆ. ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರತಿ ಸದಸ್ಯರಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ತಲಾ ಐದು ಕೆ.ಜಿ. ಅಕ್ಕಿಯನ್ನು ವ...
ಸಾಂಗ್ಲಿ: ಕೇವಲ 13 ಗಂಟೆಗಳೊಳಗೆ ಇಡೀ ಕುಟುಂಬವೊಂದು ಕೊರೊನಾಕ್ಕೆ ಬಲಿಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ತಂದೆ, ತಾಯಿ ಹಾಗೂ ಮಗ ಕೊರೊನಾಕ್ಕೆ ಬಲಿಯಾಗಿದ್ದಾರೆ. 75 ವರ್ಷ ವಯಸ್ಸಿನ ಮಹಾದೇವ್ ಜಿಮೂರ್ ಹಾಗೂ ಅವರ ಪತ್ನಿ 66 ವರ್ಷ ವಯಸ್ಸಿನ ಸುಶೀಲ್ ಜಿಮೂರ್ ಮತ್ತು ಇವರ ಪುತ್ರ 30 ವರ್ಷ ವಯಸ್ಸಿನ ಸಚಿನ್ ಜಿಮೂರ್ ಕೊರೊನಾಕ್ಕ...
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕೆಲವು ಅವಿವೇಕಿಗಳು ಮಾಡುವ ಕೆಲಸಗಳಿಗೆ ನಗಬೇಕೋ ಅಳಬೇಕೋ ಎನ್ನುವ ಇಕ್ಕಟ್ಟಿನಲ್ಲಿ ಜನ ಸಿಲುಕುತ್ತಿದ್ದಾರೆ. ಒಂದೆಡೆ ಸಾಲು ಸಾಲು ಜನರು ಕೊರೊನಾದಿಂದ ಸಾವನ್ನಪ್ಪುತ್ತಿದ್ದಾರೆ. ಇನ್ನೊಂದೆಡೆ ಕೆಲವರ ಅವಿವೇಕತನದಿಂದಾಗಿ ದೇಶಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಹೆಸರು ಬರುತ್ತಿದೆ. ಕೊರೊನಾ ಓಡಿಸಲು...
ಬೆಂಗಳೂರು: ಲಾಕ್ ಡೌನ್ ನಿಂದ ಭಾರೀ ಕಷ್ಟದಲ್ಲಿರುವ ಅರ್ಚಕರ ರಕ್ಷಣೆಗೆ ಸರ್ಕಾರ ಮುಂದಾಗಿದ್ದು, ಸಿ ದರ್ಜೆಯ ದೇವಾಲಯಗಳ ಆರ್ಥಿಕ ಸಂಕಷ್ಟದಲ್ಲಿರುವ ಅರ್ಚಕರಿಗೆ ಮತ್ತು ಸಿಬ್ಬಂದಿಗೆ ಆಹಾರ ಕಿಟ್ ನೀಡಲು ಆದೇಶಿಸಿದೆ. ರಾಜ್ಯದ ಧಾರ್ಮಾದಾಯ ದತ್ತಿ ಇಲಾಖೆಗೆ ಒಳಪಡುವ ಸಿ ದರ್ಜೆಯ ದೇವಾಲಯದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅರ್ಚಕರಿಗೆ ಅಕ...
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆಗೆ ನಿಯೋಜನೆಗೊಂಡು ಕೊರೊನಾಗೆ ಸಾವನ್ನಪ್ಪಿದ ಶಿಕ್ಷಕರಿಗೆ ಪರಿಹಾರ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀ...
ಬೆಳಗಾವಿ: 'ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಕೊರೊನಾ ನಿಯಂತ್ರಣ ಹಾಗೂ ಪ್ಯಾಕೇಜ್ ಘೋಷಣೆ ವಿಷಯದಲ್ಲಿ ಸಂಪೂರ್ಣವಾಗಿ ಎಡವಿದೆ. ಇದೇ ರೀತಿ ಮುಂದುವರಿದರೆ ಅವರಿಗೆ ಜನರು ಬೀದಿ ಬೀದಿಯಲ್ಲಿ ಕಲ್ಲು ಹೊಡೆಯುವ ಪರಿಸ್ಥಿತಿ ಬರಲಿದೆ ಎಂದು ಕೆಪಿಸಿಸಿ ವಕ್ತಾರರೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರೆ. ಗುರುವಾರ ...
ತಿರುವನಂತಪುರಂ: ಕೇರಳ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ಕೊವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಸರಳ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಎಪ್ರಿಲ್-ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಲ್ ಡಿಎಫ್...
ಮಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರ ಪ್ಯಾಕೇಜ್ ನಲ್ಲಿ ಮೀನುಗಾರರಿಗೆ ಯಾವುದೇ ಪ್ಯಾಕೇಜ್ ನೀಡಲಾಗಿಲ್ಲ, ಅವರು ಮಾಡಿರುವ ತಪ್ಪಾದರೂ ಏನು ಎಂದು ಮಾಜಿ ಸಚಿವ, ಹಾಲಿ ಶಾಸಕ ಯು.ಟಿ.ಖಾದರ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಮಳೆಗಾಲ ಆರಂಭವಾದರೆ ಮತ್ತೆ 4 ತಿಂಗಳು ಮೀನುಗಾರರ ಬದುಕು ದಡದ ಪಾಲಾಗುತ್ತದೆ. ರಾ...