ಭೋಪಾಲ್: ಕೊರೊನಾ ಬಂದ ಮೇಲೆ ರೋಗಿಗಳಿಂದ ವೈದ್ಯರಾಗುತ್ತಿರುವವರೇ ಹೆಚ್ಚಾಗಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಅದು ಮಾಡಿ ಇದು ಮಾಡಿ ಎಂದು ಇಲ್ಲದ ಅನಾಹುತಗಳನ್ನು ಸೃಷ್ಟಿಸುತ್ತಿದ್ದಾರೆ. ಇಲ್ಲೊಬ್ಬ ಕೊರೊನಾವನ್ನು ಸಾಯಿಸಲು ಸೀಮೆ ಎಣ್ಣೆ ಕುಡಿದ ಘಟನೆ ವರದಿಯಾಗಿದೆ. 30 ವರ್ಷ ವಯಸ್ಸಿನ ಮಹೇಂದ್ರ ಎಂಬ ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡು...
“ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲಾರ” ಎಂಬ ಅಂಬೇಡ್ಕರ್ ಅವರ ಮಾತುಗಳ ಬಗ್ಗೆ ನಟ, ಪ್ರಜಾಕೀಯ ಸ್ಥಾಪಕ ಉಪೇಂದ್ರ ಮಾತನಾಡಿರುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಅವರು ಕ್ಷಮೆಯಾಚಿಸಿದ್ದಾರೆ. “ ಇತಿಹಾಸ ತಿಳಿಯದವನು ಇತಿಹಾಸ ಸ್ರಷ್ಠಿಸಲಾರ” ಎಂಬುದು ಡಾಕ್ಟರ್ ಅಂಬೇಡ್ಕರ್ ರವರ ಹೇಳಿಕೆ ಎಂಬುದ...
ಮೂಲ : ಪಾರ್ಥ ಮುಖೋಪಾಧ್ಯಾಯ ಅನುವಾದ : ನಾ ದಿವಾಕರ ಕೋವಿದ್ 19 ನಿರ್ವಹಣೆಯನ್ನು ಕುರಿತು ಸುಪ್ರೀಂಕೋರ್ಟ್ ಸ್ವಪ್ರೇರಣೆಯ ಮೊಕದ್ದಮೆಯನ್ನು ಕೈಗೆತ್ತಿಕೊಂಡ ನಂತರ, ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೇ 9ರಂದು ಸಲ್ಲಿಸಿದ ಪ್ರಮಾಣಪತ್ರದಲ್ಲಿ ತನ್ನ ಲಸಿಕೆ ನೀತಿಯನ್ನು ಪರಿಷ್ಕರಿಸಿ, ಜಾರಿಯಲ್ಲಿರಿಸಲು ಅನುಮತಿ ಕೋರಿದೆ....
ಬೆಂಗಳೂರು: ಕಾಂಗ್ರೆಸ್ ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೊನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಕಾಂಗ್ರೆಸ್ ಗೆ ದೂರದೃಷ್ಟಿ ಇರಲಿಲ್ಲ, ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್ ಗೆ ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರ...
ಚಿತ್ರದುರ್ಗ: ಬಿಜೆಪಿ ಶಾಸಕ ಎಂ.ಚಂದ್ರಪ್ಪ ಅವರ ನಿರ್ಲಕ್ಷ್ಯದ ಹೇಳಿಕೆಯಿಂದ ಜನರಲ್ಲಿ ಭೀತಿ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಆರೋಪಿಸಿದ್ದು, ಅವರು ಕರ್ತವ್ಯ ಪ್ರಜ್ಷೆ ಮರೆತು ಮಾತನಾಡಿದ್ದಾರೆ ಎಂದು ಆಂಜನೇಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ತಪ್ಪು ಮಾಡಿದರೆ, ಚಂದ್ರಪ್ಪ ಅವರು ತಮ್ಮ ಅಧಿಕಾರವನ್ನ...
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಕರ್ತವ್ಯದಲ್ಲಿ ಭಾಗವಹಿಸಿದ್ದ 10 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಡಿಡಿಪಿಐ ಎ.ಬಿ.ಪುಂಡಲೀಕ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆಗೆ 20 ಶಿಕ್ಷಕರು ಸಾವನ್ನಪ್ಪಿದ್ದು, ಈ ಪೈಕಿ10 ಶಿಕ್ಷಕರು ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದವರಾಗಿದ್...
ಧಾರವಾಡ: ಕಳೆದ 15 ದಿನಗಳಲ್ಲಿ ಒಂದೇ ಗ್ರಾಮದ 50ರಿಂದ 60 ಜನರು ಒಬ್ಬರ ಹಿಂದೊಬ್ಬರಂತೆ ವಿವಿಧ ಅನಾರೋಗ್ಯಗಳಿಂದ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದ್ದು, ಇದರಿಂದಾಗಿ ಗ್ರಾಮದ ಜನರು ಆತಂಕ್ಕೀಡಾಗಿದ್ದು, ದೇವರ ಮೊರೆ ಹೋಗಿದ್ದಾರೆ. ಗ್ರಾಮದಲ್ಲಿ ಒಟ್ಟು 32 ಜನರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಪ...
ಚಾಮರಾಜನಗರ: ಜಿಲ್ಲೆಯ ಸಂತೇಮರಹಳ್ಳಿ ಕೊವಿಡ್ ಆಸ್ಪತ್ರೆಯ ಇಡ್ಲಿ ಈಗ ಭಾರೀ ಫೇಮಸ್ ಆಗಿದೆ. ಇಲ್ಲಿ ಒಂದು ಇಡ್ಲಿಯ ಬೆಲೆ 62 ರೂಪಾಯಿ, 2 ಇಡ್ಲಿಗೆ 125 ರೂಪಾಯಿಯಂತೆ. ಇದು ಸಂತೇಮರಹಳ್ಳಿ ಕೊವಿಡ್ ಆಸ್ಪತ್ರೆಯ ಅವ್ಯವಸ್ಥೆಯಾಗಿದ್ದು, ಪೌಷ್ಠಿಕ ಆಹಾರದ ಹೆಸರಿನಲ್ಲಿ ರೋಗಿಗಳನ್ನು ಅರೆ ಹೊಟ್ಟೆಯಲ್ಲಿ ಕೂರಿಸುತ್ತಿರುವ ಆರೋಪ ಕೇಳಿ ಬಂದಿದೆ. ಬೆ...
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಕೋಲಾರ ಪ್ರವಾಸ ಕೈಗೊಂಡಿದ್ದು, ಇದೇ ವೇಳೆ ನಾಯಕರಿಬ್ಬರಿಗೆ ಸ್ವಾಗತ ಕೋರಿ ಪಕ್ಷದ ಕಾರ್ಯಕರ್ತರು ಹಾಕಿದ್ದ ಫ್ಲೆಕ್ಸ್ ಗಳು ನಗರದಲ್ಲಿ ರಾರಾಜಿಸುತ್ತಿವೆ. ಜಿಲ್ಲೆಯ ವಿವಿಧೆಡೆಗಳಲ್ಲಿ ದಿನಸಿ ಕಿಟ್ ಗಳನ್ನು ಹಂಚಿಕೆ ಮಾಡುವ ಹಿನ್ನೆಲೆಯಲ್ಲಿ ಸಿದ್ದರಾಮ...
ಕೆ.ಆರ್.ಪುರಂ: ತಂದೆ ಕೊರೊನಾಕ್ಕೆ ಬಲಿಯಾಗಿದ್ದು, ತಾಯಿಯು ಮಗನ ಜೊತೆಗೆ ಕೊವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಆಸ್ಪತ್ರೆ ಸಿಬ್ಬಂದಿ ಮಗನ ಹುಟ್ಟು ಹಬ್ಬವನ್ನು ಆಸ್ಪತ್ರೆಯಲ್ಲಿಯೇ ಆಚರಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಿದರು. ಕಗ್ಗದಾಸಪುರ ಲಕ್ಷ್ಮೀ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಲಕ, ತನ್ನ ಹುಟ್ಟುಹಬ್ಬವನ್ನು...