ನೆಕ್ಕಿಲಾಡಿ: ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ಉದ್ಯಮಿ ಜೋನ್ ಕೆನ್ಯೂಟ್ ನೆಕ್ಕಿಲಾಡಿ ಆಹಾರ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದರು. ನೆಕ್ಕಿಲಾಡಿಯ 34ನೇ ಗ್ರಾಮ ವ್ಯಾಪ್ತಿಯ ಆಟೋ ಚಾಲಕರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಗಿದೆ. ಲಾಕ್ ಡೌನ್ ನಿಂದಾಗಿ ಜೀವನೋಪಾಯವನ್ನು...
ಮುಂಬೈ: ಇವರೆಲ್ಲ ಪಂಚಾಯತ್ ಸದಸ್ಯರಂತೆ! ಚಿಕ್ಕ ವಯಸ್ಸಿನಲ್ಲಿ ಸರಿಯಾಗಿ ಶಾಲೆಗೆ ಹೋಗಿದ್ದರೆ, ಕನಿಷ್ಠ ಮನುಷ್ಯರಾಗಿಯಾದರೂ ಬದುಕುತ್ತಿದ್ದರೋ ಏನೋ? ಇಂತಹ ಆಕ್ರೋಶದ ಮಾತುಗಳು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದ ಘಟನೆಯೊಂದರ ಬೆನ್ನಲ್ಲೇ ಕೇಳಿ ಬಂದಿದೆ. ಮೊದಲ ಪತಿಯಿಂದ ವಿಚ್ಛೇದನ ಪಡೆದು ಎರಡನೇ ಮದುವೆಯಾದ ಮಹಿಳೆಯೊಬ್ಬರಿಗೆ ಸ್ಥಳೀಯ...
ಜೆರುಸಲೇಮ್: ಇಸ್ರೆಲ್ ಮೇಲೆ ಪ್ಯಾಲೆಸ್ತೀನ್ ರಾಕೆಟ್ ದಾಳಿ ನಡೆಸಿದ ವೇಳೆ ಭಾರತದ ಕೇರಳ ಮೂಲದ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಈ ಹಿನ್ನೆಲ್ಲೆಯಲ್ಲಿ ಮಹಿಳೆಯ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಇಸ್ರೆಲ್ ಸರ್ಕಾರ ಹೊತ್ತುಕೊಂಡಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಸೌಮ್ಯಾ ಸಂತೋಷ್ ಮೃತಪಟ್ಟವರಾಗಿದ್ದು, ಇವರು ದಕ್ಷಿಣ ಇಸ್ರೆಲ್ ನ ಕರಾವಳಿ...
ಭೋಪಾಲ್: ಕೊರೊನಾ ರೋಗಿಯ ಮೇಲೆ ಪುರುಷ ನರ್ಸ್ ವೋರ್ವ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ನಡೆದಿದ್ದು, 43 ವರ್ಷ ವಯಸ್ಸಿನ ಸಂತ್ರಸ್ತ ಕೊರೊನಾ ಸೋಂಕಿತೆ ಮೃತಪಟ್ಟಿದ್ದಾರೆ. ಭೋಪಾಲ್ ನ ಬಿ.ಎಂ.ಹೆಚ್.ಆರ್.ಸಿ. ಆಸ್ಪತ್ರೆಯಲ್ಲಿ ಏಪ್ರಿಲ್ 6ರಂದು ಈ ಘಟನೆ ನಡೆದಿತ್ತು. ಘಟನೆಯ ಬಳಿಕ ಪ್ರಕರಣವನ್ನು ಮುಚ್ಚಿ ಹಾಕಲು ಆಸ್ಪತ್ರೆಯ ಆಡಳಿತ ಮಂಡಳಿ ...
ಮಂಗಳೂರು: ಕೋವಿಡ್ ಮಾರ್ಗಸೂಚಿ ಯನ್ನು ಅನುಸರಿಸಿ, ಬೀಡಿ ಉದ್ಯಮ ಆರಂಭಿಸಲು ದ.ಕ.ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ ನೀಡಿದ್ದು, ಬೀಡಿ ಉದ್ಯಮದ ಪುನರಾರಂಭಕ್ಕೆ ಅವಕಾಶ ನೀಡಲಾಗಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತರು ತಿಳಿಸಿದ್ದಾರೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕ ಬೀಡಿ ಕಾರ...
ನೆಲ್ಯಾಡಿ: ಕೊರೊನಾ ಎರಡನೇ ಅಲೆಯಿಂದ ರಾಜ್ಯ ತತ್ತರಿಸಿದೆ. ಇದೇ ಸಂದರ್ಭದಲ್ಲಿ ಯುವಕರು ಎಚ್ಚೆತ್ತುಕೊಂಡಿದ್ದು, ನೆಲ್ಯಾಡಿಯ ಸಂತ ಅಲ್ಪೊನ್ಸ ಚರ್ಚ್ SMYM ಸಂಘ ಕೊರೊನಾ ಹರಡದಂತೆ ನೆಲ್ಯಾಡಿಯ ಪ್ರಮುಖ ಪ್ರದೇಶಗಳನ್ನು ಸ್ಯಾನಿಟೈಜ್ ಮಾಡಿದ್ದಾರೆ. ನೆಲ್ಯಾಡಿ ಪೇಟೆ ಮತ್ತು ಸರ್ಕಾರಿ ಕಚೇರಿಗಳು, ಅಂಗಡಿ ಮುಂಗಟ್ಟುಗಳನ್ನು ಸ್ಯಾನಿಟೈಜ್ ಮಾಡಲಾಗ...
ಬೆಂಗಳೂರು: ಲಸಿಕೆ ಅಭಿಯಾನದಡಿಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿತ್ತು. ಇದರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆ ನೀಡಿದ್ದು, ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಹೈಕೋರ್ಟ್ ನ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಸಿ.ಟಿ.ರವಿ, ನ...
ಗುವಾಹಟಿ: ಸಿಡಿಲು ಬಡಿದು 20 ಆನೆಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಸ್ಸಾಮ್ ನ ನಾಗಾನ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಮರಿ ಆನೆಗಳು ಕೂಡ ಇದ್ದ ಆನೆಯ ಹಿಂಡಿಗೆ ಸಿಡಿಲು ಬಡಿದೆ ಎಂದು ಅರಣ್ಯಾಧಿಕಾರಿ ಅಮಿತ್ ಸೈಯ್ಯಾ ತಿಳಿಸಿದ್ದಾರೆ. ಇಲ್ಲಿನ ಕತಿಯೋಟೋಲಿಯ ಮೀಸಲು ಅರಣ್ಯದೊಳಗೆ ಈ ಘಟನೆ ನಡೆದಿದೆ. ಈ ಪ್ರದೇಶವು ಕಾಡ...
ನವದೆಹಲಿ: ಕೊವಿಡ್ 19 ಎರಡನೇ ಅಲೆ ಸಂದರ್ಭದಲ್ಲಿ ದೇಶದಲ್ಲಿ ನಿರುದ್ಯೋಗಿಗಳ ಪ್ರಮಾಣ ಮತ್ತೆ ಹೆಚ್ಚಳವಾಗಿದ್ದು, ಮಾರ್ಚ್ ನಲ್ಲಿ 6.5ರಷ್ಟಿದ್ದ ನಿರುದ್ಯೋಗ ಪ್ರಮಾಣ ಎಪ್ರಿಲ್ ನಲ್ಲಿ ಶೇ.8ಕ್ಕೆ ಏರಿಕೆಯಾಗಿದೆ. ಕೊವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿದ ಲಾಕ್ ಡೌನ್ ನಿರುದ್ಯೋಗದ ಪ್ರಮಾಣ ಏರಿಕೆಗೆ ಕಾರಣವಾಗಿದೆ ಎಂದು ಭಾರತೀಯ ಆರ್ಥಿಕತೆಯ ...
ಬೆಂಗಳೂರು: ಸಿಎಂ ಯಡಿಯೂರಪ್ಪನವರು ಇಂದು ಸಂಜೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸದೇ, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸರ್ಕಾರ ನೀಡಿದ ಹೇಳಿಕೆಗಳನ್ನೇ ಪುನರಾವರ್ತಿಸಿ ಪ್ರೆಸ್ ಮೀಟ್ ಮುಗಿಸಿದರು. ಇಂದು ಸಿಎಂ ಯಡಿಯೂರಪ್ಪ ಪತ್ರಿಕಾಗೋಷ್ಠಿ ಕರೆದಾಗ ರಾಜ್ಯದ ಜನತೆ ಹೊರ ನಿರೀಕ್ಷೆಯಲ್ಲಿದ್ದರು....