ಆಂಧ್ರಪ್ರದೇಶ: ಗಾಂಜಾ ವ್ಯಸನಿಯಾಗಿದ್ದ ತನ್ನ 17 ವರ್ಷದ ಮಗನನ್ನು ಸ್ವಂತ ತಾಯಿಯೇ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ಶನಿವಾರ ನಡೆದಿದೆ. ಗುತ್ತಿಗೆ ಸ್ವಚ್ಛತಾ ಕಾರ್ಮಿಕ ಆಗಿರುವ 43 ವರ್ಷದ ಸುಮಲತಾ ಅವರು ತಮ್ಮ 17 ವರ್ಷದ ಸಿದ್ಧಾರ್ಥ್ ನನ್ನು ಹತ್ಯೆ ಮಾಡಿದ್ದಾರೆ. ಪ್ರತೀ ದಿನ ಮಗನ ಕಿರುಕುಳದಿಂದ ಸಹಿಸಲು ಸಾಧ್ಯವಾ...
ಮುಂಬೈ: ಖ್ಯಾತ ನಟಿಯೊಬ್ಬರು ಅಶ್ಲೀಲ ಚಿತ್ರಗಳನ್ನು ವೆಬ್ ಸೈಟ್ ಗೆ ಅಪ್ ಲೋಡ್ ಮಾಡುತ್ತಿದ್ದ ಆರೋಪದಲ್ಲಿ ಬಂಧಿತರಾಗಿದ್ದು, ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ಗಂಧಿ ಬಾತ್ ಖ್ಯಾತಿಯ ನಟಿ ಗೆಹಾನಾ ವಸಿಷ್ಠ ಯಾನೆ ವಂದನಾ ತಿವಾರಿ ಬಂಧಿತ ನಟಿಯಾಗಿದ್ದು, ಗಂಧಿ ಬಾತ್ ವೆಬ್ ಸೀರಿಸ್ ಮೂಲಕ ಖ್ಯಾತಿ ಪಡೆದಿದ್ದ ನಟ...
ವ್ಯಕ್ತಿಯೊಬ್ಬರ ಯೂಟ್ಯೂಬ್ ಲೈವ್ ಸ್ಟ್ರೀಮ್ ಮಾಡುವ ವೇಳೇ 1.5 ಲೀಟರ್ ವೋಡ್ಕಾ ಸೇವಿಸುವ ಚಾಲೆಂಜ್ ಹಾಕಿದ ವ್ಯಕ್ತಿ, ಲೈವ್ ನಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದ್ದು, ಯೂಟ್ಯೂಬರ್ ಗಳ ಚಾಲೆಂಜ್ ಸ್ವೀಕರಿಸಿದ ವ್ಯಕ್ತಿ ಲೈವ್ ವೇದಿಕೆಯಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಈ ವ್ಯಕ್ತಿ ರಷ್ಯಾದವನಾಗಿದ್ದು, ಈತನ ಹೆಸರು “ಅಜ್ಜ” ಎಂದ...
ಬೆಂಗಳೂರು: ಪಂಚಮಸಾಲಿ ಸಮಾಜವನ್ನು 2 ಎ ಮೀಸಲಾತಿ ಸೇರಿಸುವ ವಿಚಾರ ಹಿಂದುಳಿದ ವರ್ಗಗಳ ಆಯೋಗಕ್ಕೆ ಆಯೋಗಕ್ಕೆ ತಿಳಿಸಿದ್ದೇನೆ, ಈ ಬಗ್ಗೆ ವರದಿ ಸಲ್ಲಿಸಲು ಕೋರಲಾಗಿದೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಧಿವೇಶನದಲ್ಲಿ ನನ್ನ ಹೇಳಿಕೆಯನ್ನು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಗಳು ಅಪಾರ್ಥ ಮಾಡಿಕೊಂಡಿದ್ದಾರೆ. ನಾನು ಇಂ...
ಚಂಡೀಗಢ: ನೂತನ ಕೃಷಿ ಕಾಯ್ದೆ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಹರ್ಯಾಣ ಸರ್ಕಾರವು 5 ಜಿಲ್ಲೆಗಳ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿ ಆದೇಶಿಸಿದ್ದು, ಇಂದು 5 ಗಂಟೆಯವರೆಗೂ ಇಂಟರ್ ನೆಟ್ ಕಡಿತ ಆದೇಶವನ್ನು ವಿಸ್ತರಿಸಲಾಗಿದೆ. ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ...
ವಾಷಿಂಗ್ಟನ್: ಮಹಿಳೆಯರು ಡ್ರೆಸ್ ಮಾಡುವ ಕೋಣೆಗೆ ಇಣುಕಿ ವ್ಯಕ್ತಿಯೊಬ್ಬ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ಇದೀಗ ಈತ ಪೊಲೀಸರ ಅತಿಥಿಯಾಗಿದ್ದಾನೆ. ಈ ಘಟನೆ ಅಮೆರಿಕದಲ್ಲಿ ನಡೆದಿದೆ. ಈತ ಮಹಿಳೆಯರು ಡ್ರೆಸ್ ಚೇಂಜ್ ಮಾಡುತ್ತಿದ್ದ ಕೋಣೆಗೆ ಇಣುಕುತ್ತಿದ್ದ ಸಂದರ್ಭದಲ್ಲಿ ನಡೆಯಬಾರದ ಘಟನೆ ನಡೆದು ಹೋಗಿದೆ. ಬ್ರಿಯಾನ್ ಆಂಥೋನಿ ಜೋ(41) ಈ...
ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್(ಬಿಎಂಸಿ) ಉಪ ಕಮಿಷನರ್ ರಮೇಶ್ ಪವಾರ್ ಸಭೆಯಲ್ಲಿ ಬಂದು ಕುಳಿತುಕೊಂಡ ತಕ್ಷಣವೇ ಸ್ಯಾನಿಟೈಸರ್ ಕುಡಿದ ಘಟನೆ ನಡೆದಿದ್ದು, ನೀರು ಎಂದು ಭಾವಿಸಿ ಅವರು ಸ್ಯಾನಿಟೈಸರ್ ಕುಡಿದಿದ್ದಾರೆ. ಇಂದು ನಾಗರಿಕ ಸಂಸ್ಥೆಯ ಶಿಕ್ಷಣ ಬಜೆಟ್ ಮಂಡನೆಗೆ ಬಂದಿದ್ದ ಅವರು, ಸಭೆಗೆ ಬಂದು ಕುಳಿತುಕೊಳ್ಳುತ್ತಿದ...
ಮಂಗಳೂರು: ಕೊರೊನಾ ನಡುವೆ ಕಾಲೇಜುಗಳು ಕಾರ್ಯಾರಂಭವಾಗಿ ಯಶಸ್ವಿಯಾಗಿ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಂಗಳೂರಿನ ಒಂದೇ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಕಾಲೇಜಿನ 100 ವಿದ್ಯಾರ್ಥಿಗಳ ಪೈಕಿ 48 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ನಲ್ಲಿ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಈ ಪ್ರದೇಶವನ್ನು ಕಂಟೈನ್ ಮ...
ಪಾಟ್ನಾ: ಆರ್ಥಿಕವಾಗಿ ಹಿಂದುಳಿದಿರುವ ಪಿಯುಸಿ ತೇರ್ಗಡೆ ಹೊಂದಿದ ಅವಿವಾಹಿತ ಹೆಣ್ಣು ಮಕ್ಕಳಿಗೆ ಮತ್ತು ಡಿಗ್ರಿ ತೇರ್ಗಡೆ ಹೊಂದಿರುವ ವಿವಾಹಿತ ಮತ್ತು ಅವಿವಾಹಿತ ಹೆಣ್ಣು ಮಕ್ಕಳಿಗೆ ಭರ್ಜರಿ ಆರ್ಥಿಕ ನೆರವು ನೀಡಲು ಬಿಹಾರದ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಮುಂದಾಗಿದೆ. ಅವಿವಾಹಿತ ಸ್ತ್ರೀಯರಿಗೆ ಆರ್ಥಿಕ ನೆರವು, ವಿದ್ಯಾಭ್ಯಾಸಕ...
ಹೈದರಾಬಾದ್: ವ್ಯಕ್ತಿಯೊಬ್ಬರ ಹೃದಯವನ್ನು ಬೇರೆಯವರಿಗೆ ಕಸಿ ಮಾಡಲು ಜೀವಂತ ಹೃದಯವನ್ನು ಮೆಟ್ರೋ ರೈಲಿನ ಮೂಲಕ ರವಾನೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಈ ಹೊಸ ಪ್ರಯೋಗ ನಡೆಸಲಾಗಿದೆ. ಆಂಬುಲೆನ್ಸ್ ನಲ್ಲಿ ಝೀರೋ ಟ್ರಾಫಿಕ್ ನಲ್ಲಿ ಹೃದಯ ಸಾಗಿಸುವುದು, ಸಾಮಾನ್ಯವಾಗಿ ನೋಡಿದ್ದೇವೆ. ಆದರೆ, ಜೀವಂತ ಹೃದಯ ಸಾಗಿಸಲೆಂದೇ ಹೈದರಾಬಾದ್ ಮೆಟ್ರೋ ...