ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಮ್ ಸಂಘಟನೆ ಜ.22ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಈ ಬಂದ್ ಶಾಂತಿಯುತವಾಗಿ ನಡೆಯಲಿದೆ ಎಂದು ಕರ್ನಾಟಕ ಮುಸ್ಲಿಮ್ ಸಂಘಟನೆಗಳು ಒಕ್ಕೂಟಗಳ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಪ್ರತಿಕ್ರಿಯಿಸಿದ್ದಾರೆ. ಡಿಜೆಹಳ್ಳಿ, ಕೆಜೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗ...
ಮಂಗಳೂರು: ಹೆದ್ದಾರಿ ಬದಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಾನವ ಭ್ರೂಣವೊಂದು ಪತ್ತೆಯಾದ ಘಟನೆ ಮುಲ್ಕಿ-ಕಿನ್ನಿಗೋಲಿ ರಾಜ್ಯ ಹೆದ್ದಾರಿಯ ಕೆಂಚನಕರೆ ರಸ್ತೆ ತಿರುವಿನಲ್ಲಿ ನಡೆದಿದೆ. ಜನವರಿ 17ರಂದು ಈ ಘಟನೆ ಬಯಲಿಗೆ ಬಂದಿದೆ. ಕಿಲ್ವಾಡಿ ಗ್ರಾಮ ಪಂಚಾಯತ್ ನ ಪೌರ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುವ ಸಂದರ್ಭದ...
ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ರಾಜ್ಯ ಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಅವರು 1,11,111 ರೂ. ಮೌಲ್ಯದ ಚೆಕ್ ನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೆಸರಿನಲ್ಲಿ ನೀಡಿದ್ದು, ಈ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಇನ್ನೂ ಈ ಸಂಬಂಧ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ರಾಮ ಮಂದಿರ ನಿರ್...
ನವದೆಹಲಿ: ರೈತರು ಜ.26ರಂದು ದೆಹಲಿಯಲ್ಲಿ ಟ್ರಾಕ್ಟರ್ ರ್ಯಾಲಿ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ, ಜ.26ರಂದು ಟ್ರಾಕ್ಟರ್ ರ್ಯಾಲಿ ನಡೆಸಲು ನಾವು ಸಂವಿಧಾನಿಕ ಹಕ್ಕನ್ನು ಹೊಂದಿದ್ದೇವೆ ಎಂದು ರೈತರು ಹೇಳಿದ್ದಾರೆ. ಪ್ರತಿಭಟನಾ ನಿರತ ರೈತರು ದೆಹಲಿಗೆ ಪ್ರವೇಶಿಸುವ ಬಗ್ಗೆ ಮೊದಲು ನಿರ್...
ಮೈಸೂರು: ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ, ಆಕೆಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಘಟನೆ ಹುಣಸೂರಿನಲ್ಲಿ ನಡೆದಿದ್ದು, ಮನೆಯಲ್ಲಿಯೇ ಈ ಕೃತ್ಯ ನಡೆಸಿರುವ ಆರೋಪಿ ಪತ್ನಿಯನ್ನು ಉಸಿರುಕಟ್ಟಿಸಿ ಹತ್ಯೆಗೈದಿದ್ದಾನೆ. ಹುಣಸೂರಿನ ಕಲ್ಕುಣಿಕೆ ಮಾರಿಗುಡಿ ಬೀದಿ ನಿವಾಸಿ ರವಿ ಎಂಬಾತ ಈ ಕೃತ್ಯವನ್ನು ಎಸಗಿದ್ದು, ಈತನ ಪತ್ನಿ ಸೌಮ್ಯ(...
ಶ್ರೀನಗರ: ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೊರೊನಾ ಸಂಕಷ್ಟವನ್ನು ವಿವರಿಸುತ್ತಾ, ಇಡೀ ಸಭಿಕರನ್ನು ನಗಿಸಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಪತ್ತೆಯಾದ ಬಳಿಕ ನನ್ನ ಪತ್ನಿಕೆ ಕಿಸ್ ಕೊಡೋದಕ್ಕೂ ಆಗಿಲ್ಲ ಎಂಬ ಸತ್ಯವನ್ನು ತೆರೆದಿಟ್ಟಿದ್ದಾರೆ. ಕೊರೊನಾದ ಹಾವಳಿಯಿಂದಾಗಿ ಪತ್ನಿಗೆ ಕಿ...
ಬೆಂಗಳೂರು: ಯಡಿಯೂರಪ್ಪನವರೇ ನಿಮ್ಮ ಬಂಡವಾಳ ನನ್ನ ಕೈಯಲ್ಲಿದೆ. ತಂಟೆಗೆ ಬಂದರೆ ಹುಷಾರ್! ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ಯಡಿಯೂರಪ್ಪನವರನ್ನು ಎಚ್ಚರಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ವೈಯಕ್ತಿಕ ಸಿಡಿಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವುದಿಲ್ಲ. ನಾನು ರಾಜಕೀಯವಾಗಿ ಬಳಸಿಕೊಳ್ಳುವ ದಾಖಲೆಗ...
ಬಳ್ಳಾರಿ: ಫೋನ್ ಕರೆಯನ್ನು ನಂಬಿ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಒಬ್ಬರು 34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಫೋನ್ ಕರೆಗಳನ್ನು ನಂಬಬೇಡಿ ಎಂದು ಎಚ್ಚರಿಕೆ ನೀಡುವ ಪೊಲೀಸ್ ಇಲಾಖೆಯಲ್ಲಿಯೇ ಕೆಲಸ ಮಾಡುವ ಕಾನ್ಸ್ ಸ್ಟೇಬಲ್ ವೊಬ್ಬರು ಮೋಸಕ್ಕೊಳಗಾದರೆ, ಇನ್ನು ಜನಸಾಮಾನ್ಯರ ಪಾಡೇನು ಎಂಬ ಪ್ರಶ್ನೆಗಳು ಈ ಘಟನೆಯ ಬೆನ್ನಲ್ಲೇ ಕೇಳಿ ...
ದೊಡ್ಡಬಳ್ಳಾಪುರ: ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕ್ ಗಳಿಗೆ ದುಷ್ಕರ್ಮಿಯೋರ್ವ ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶ್ರೀನಗರದಲ್ಲಿ ನಡೆದಿದ್ದು, ಘಟನೆಯಲ್ಲಿ 8 ಬೈಕ್ ಗಳು ಸುಟ್ಟು ಕರಕಲಾಗಿವೆ. ಈ ಘಟನೆ ಜನವರಿ 12ರಂದು ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಸಿಸಿ ಕ್ಯಾಮರ ದೃಶ್ಯಾವಳಿಗ...
ಬೆಂಗಳೂರು: ಬೆಳಗಾವಿ ನಮ್ಮದು ಎಂಬ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಹೇಳಿಕೆಯ ವಿರುದ್ಧ ಸಿಎಂ ಯಡಿಯೂರಪ್ಪ ಸರಣಿ ಟ್ವೀಟ್ ಮಾಡಿದ್ದು, ಇದೊಂದು ಉದ್ಧಟತನದ ಹೇಳಿಕೆಯಾಗಿದೆ. ಈ ರೀತಿಯ ಹೇಳಿಕೆಯಿಂದ ಸೌಹಾರ್ದತೆ ಕೆಡಿಸಬೇಡಿ ಎಂದು ಅವರು ಹೇಳಿದರು. 'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧ...