ಬೆಂಗಳೂರು: ಪುಣೆಯ ಸೇರಮ್ ಇನ್ ಟಿಟ್ಯೂಟ್ ನಿಂದ ಕೊವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ವಿಮಾನ ಸ್ಪೈಸ್ ಜೆಟ್ ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಿದೆ. ಆದರೆ ಅಲ್ಲಿಂದ ವ್ಯಾಕ್ಸಿನ್ ಸೆಂಟರ್ ಗೆ ಬೇಜವಾಬ್ದಾಯಿಂದ ಸಾಗಿಸಲಾಗಿರುವ ಘಟನೆ ವರದಿಯಾಗಿದೆ. ವಿವಿಧ ರಾಜ್ಯಗಳಲ್ಲಿ ಕೊವಿಡ್ ಲಸಿಕೆಯನ್ನು ಸಂಬಂಧ ಪಟ್ಟ ಸಚಿವರು ಸ್...
ಹಾಸನ: ಯಾವ ಕೆರೆ ಬತ್ತಿದರೂ ಹಾಸನದ ಗೌಡರ ಕಣ್ಣಿನಲ್ಲಿ ನೀರು ಬತ್ತುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀ ಅವರು, ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಲೇವಡಿ ಮಾಡಿದ್ದಾರೆ. ಹಾಸನದಲ್ಲಿ ನಡೆದ ಜನಸೇವಕ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವೇಗೌಡರನ್ನು ಟೀಕಿಸಿ, ಕಾಲಕ್ಕೆ ತಕ್ಕಂತೆ ಕಣ್ಣೀರು ಸುರಿಯುತ್ತದೆ. ...
ಗುಜರಾತಿನ ಛಾನಿಯಲ್ಲಿ 9ನೇ ತರಗತಿಯಲ್ಲಿ ಕಲಿಯುತಿರುವ ಅಪ್ರಾಪ್ತ ವಯಸ್ಸಿನ ಇಬ್ಬರು ಮನೆಬಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಶಾಲೆ ಬಂದ್ ಆಗಿದ್ದರಿಂದ ಇಬ್ಬರಿಗೂ ಭೇಟಿಯಾಗಲು ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಜೊತೆಯಾಗಿರಬೇಕು ಎಂದು ನಿರ್ಧರಿಸಿ, ಡಿಸೆಂಬರ್ 28ರಂದು ಮನೆ ಬಿಟ್ಟು ಪರಾರಿಯಾಗಿದ್ದಾರೆ. ಇ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ದಿನಾಂಕ, ಸಮಯ ನಿಗದಿಯಾಗಿದ್ದು, ನಾಳೆ ಸಂಜೆ(ಬುಧವಾರ) ಸಂಜೆ ನಾಲ್ಕು ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ಸಂಜೆ ಅಂದರೆ, ಇಂದು ಸಂಜೆ ಯಾರಿಗೆಲ್ಲ ಸಚಿವ ಸ್ಥಾನ ನೀಡಲಾಗಿದೆ ಎನ್ನುವುದನ್ನು ಖುದ್ದಾಗಿ ಮಾಹಿತಿ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ...
ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ವಿರಾಟ್ ಕೊಹ್ಲಿ ಅವರೇ ಹಂಚಿಕೊಂಡಿದ್ದಾರೆ. ಇಂದು ಮಧ್ಯಾಹ್ನ ಮಗು ಜನಿಸಿರುವುದಾಗಿ ವಿರಾಟ್ ಕೊಹ್ಲಿ ಹೇಳಿದ್ದು, ನಿಮ್ಮ ಪ್ರೀತಿ, ಪ್ರಾರ್ಥನೆ ಹಾಗೂ ಶುಭಾಶಯಗಳಿಗೆ ನಾವು ಧನ್ಯವಾ...
ಡೆಹ್ರಾಡೂನ್: ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ 12 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿ ಮೃತಪಟ್ಟಿರುವ ಘಟನೆ ಉತ್ತರರಾಖಂಡದ ರುದ್ರಪುರದಲ್ಲಿ ನಡೆದಿದ್ದು, ಸಾವಿನ ವೇಳೆ ಬಾಲಕಿ ಅತ್ಯಾಚಾರದ ಆರೋಪಿ ಹೆಸರನ್ನು ತಿಳಿಸಿದ್ದಾಳೆ. ಠಾಕೂರ್ ನಿವಾಸಿಯಾಗಿರುವ 12 ಬಾಲಕಿ ಬಾಲಕಿಗೆ ಶನಿವಾರ ರಾತ್ರಿ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು....
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವಿಟ್ಟರ್ ಖಾತೆಗಳನ್ನು ಶಾಶ್ವತವಾಗಿ ಅಮಾನತು ಮಾಡಲು ಭಾರತದ 45 ವರ್ಷದ ಅನಿವಾಸಿ ಮಹಿಳೆ ಪ್ರಮುಖ ಪಾತ್ರವಹಿಸಿದ್ದಾರೆ. ಟ್ವಿಟರ್ನ ಉನ್ನತ ವಕೀಲೆ ವಿಜಯ ಗಡ್ಡೆ ಅವರು ಟ್ರಂಪ್ ಅವರ ಟ್ವಿಟ್ಟರ್ ಖಾತೆ ಬ್ಯಾನ್ ಮಾಡಲು ಪ್ರಮುಖ ಪಾತ್ರವಹಿಸಿದ್ದರು. ಟ್ರಂಪ್ ಸಾಮಾಜಿಕ ಜಾಲತಾಣಗಳ ಪ...
ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಎರಡನೇ ಬಾರಿಗೆ ಸಚಿವರಾಗುತ್ತಾರೆ, ಸಂಪುಟದಲ್ಲಿ ಅವರೂ ಸ್ಥಾನ ಪಡೆದಿದ್ದಾರೆ ಎಂಬ ಸುದ್ದಿಗಳು ಪ್ರಕಟವಾದ ಬೆನ್ನಲ್ಲೇ ಈ ಬಗ್ಗೆ ಎನ್.ಮಹೇಶ್ ಅವರು ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಸಿಎಂ ಯಡಿಯೂರಪ್ಪ ಸೇರಿದಂತೆ, ಯಾರೂ ಕೂಡ ಕರೆ ಮಾಡಿಲ್ಲ, ನಾನು ಸಚಿವ ಸಂಪು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಸಚಿವ ಸ್ಥಾನಾಕಾಂಕ್ಷಿಗಳು ಒಂದೆಡೆ ಲಾಬಿ ಮಾಡುತ್ತಿದ್ದರೆ, ಇತ್ತ ಸಚಿವ ಸ್ಥಾನದ ವಿಚಾರದಲ್ಲಿ ಚರ್ಚೆಯಲ್ಲಿಯೇ ಇಲ್ಲದ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೂ ಸಚಿವ ಸ್ಥಾನ ದೊ...
ಬೆಂಗಳೂರು: ತನ್ನ ಪ್ರೇಯಸಿ ಹಾಗೂ ಆಕೆಯ ಅಮ್ಮನನ್ನು ಕತ್ತು ಕೊಯ್ದು ಭೀಕರವಾಗಿ ಹತ್ಯೆಗೈದಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ. ದೇವನಹಳ್ಳಿಯ ಬೈಚಾಪುರದ ನಿವಾಸಿ ಲಕ್ಷ್ಮೀದೇವಿ (50) ಮತ್ತು ಅವರ ಮಗಳು ರಮಾದೇವಿ (25) ಕೊಲೆಯಾದವರು. ಒರಿಸ್ಸಾ ಮೂಲದ ಮಲೈಕುಮಾರ್ ಫರೀದ್ ಹತ್ಯೆ ಆ...