ತಿರುವನಂತಪುರಂ: ಕೇರಳದ ಏಕೈಕ ಬಿಜೆಪಿ ಶಾಸಕ ಓ.ರಾಜಗೋಪಾಲ್ ಕೇರಳ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿ ನಿರ್ಣಯವನ್ನು ಬೆಂಬಲಿಸಿದ್ದಾರೆ. ಗುರುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೃಷಿ ಕಾಯ್ದೆ ವಿರೋಧಿ ಮಸೂದೆಯನ್ನು ಮಂಡಿಸಿದರು. ಅಧಿವೇಶನದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಓ.ರಾಜಗೋಪಾಲ್, ಕೇರಳ ಸರ್ಕಾರ ಮಂಡಿಸಿದ ನಿರ್ಣಯಕ್ಕೆ ಸ...
ಲಕ್ನೋ: ಕುಳಿತುಕೊಳ್ಳುವ ಬೆಂಚ್ ಗಾಗಿ ಇಬ್ಬರು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿ ಗುಂಡು ಹಾರಿಸಿ ಇನ್ನೋರ್ವ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ಕ್ರಿಮಿನಲ್ ಗಳ ಸ್ವರ್ಗ ಎಂದೇ ಕರೆಯಲ್ಪಡುತ್ತಿರುವ ಉತ್ತರಪ್ರದೇಶದಲ್ಲಿ ನಡೆದಿದೆ. ಕುಳಿತುಕೊಳ್ಳುವ ಬೆಂಚ್ ನ ವಿ...
ಬೆಂಗಳೂರು: “ಕೊರೊನಾದ ಬಗ್ಗೆ ಭಯ ಬೇಡ, ಜಾಗೃತಿ ಇರಲಿ”, “ಕೊರೊನಾದೊಂದಿಗೆ ಜೀವಿಸೋಣ” ಮೊದಲಾದ ಸ್ಲೋಗನ್ ಗಳನ್ನು ಬಳಸಿದ್ದ ಸರ್ಕಾರ ಜನರಲ್ಲಿ ಧೈರ್ಯ ತುಂಬಿತ್ತು. ಸದ್ಯ ಜನರಲ್ಲಿ ಯಾವುದೇ ಭಯವಿಲ್ಲದಿದ್ದರೂ ಸರ್ಕಾರ ಮಾತ್ರ ಈಗಲೂ ಕೊರೊನಾದ ಬಗ್ಗೆ ಅನಗತ್ಯವಾಗಿ ಹೆದರಿ, ಸೆಕ್ಷನ್ ಗಳನ್ನು ಜಾರಿ ಮಾಡುತ್ತಿದೆ. ಬೆಂಗಳೂರಿನಲ್ಲಿ ಹೊಸ ವರ್ಷ ...
ಹಾಸನ: ಹಾಸನದ ಹೆಸರಾಂತ ಕಂಪನಿಗಳು ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಜ.5 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ. 8ನೇ ತರಗತಿ ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಐ.ಟಿ.ಐ/ ಡಿಪ್ಲೋಮೋ, ಯಾವುದೇ ಪ...
ಬೆಳಗಾವಿ: ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ವಿಜಯೋತ್ಸವವನ್ನು ತನ್ನ ಮನೆಯಂಗಳಲ್ಲಿ ಆಚರಿಸುವುದು ಬಿಟ್ಟು, ಸೋತ ಅಭ್ಯರ್ಥಿಯ ಮನೆಯ ಮುಂದೆ ಆಚರಿಸಿದ್ದಾನೆ. ಇದರಿಂದ ಆಕ್ರೋಶಿತ ಎರಡು ಗುಂಪುಗಳ ನಡುವೆ ಮಾರಕಾಸ್ತ್ರಗಳೊಂದಿಗೆ ಮಾರಾಮಾರಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದಲ...
ದಲಿತರು ಸಾರ್ವಜನಿಕ ಪ್ರದೇಶಗಳಲ್ಲಿ ತಮ್ಮ ಜಾತಿಯ ಹೆಸರನ್ನು ಹೆಮ್ಮೆಯಿಂದ ಹೇಳಿಕೊಳ್ಳಬೇಕು ಎನ್ನುವ ಸಂದೇಶವನ್ನು ದಲಿತ ವ್ಯಕ್ತಿಯೊಬ್ಬರು ಹೇಳಿದ್ದು, ಈ ಸಂಬಂಧ ಟ್ವಿಟ್ಟರ್ ನಲ್ಲಿ ವಿಡಿಯೋವೊಂದನ್ನು ಅಪ್ ಲೋಡ್ ಮಾಡಿದ್ದಾರೆ. ಶರ್ವಿತ್ ಪಾಲ್ ಚಮ್ಮಾರ್ ಎಂಬವರು ತಮ್ಮ ಜಾತಿಯ ಹೆಸರನ್ನು ಹೆಮ್ಮೆಯಿಂದ ಹೇಳಿಕೊಂಡಿದ್ದು, ತಮ್ಮ ಮನೆಗೆ “ಚಮ್ಮ...
ಭೋಪಾಲ್: 12 ವರ್ಷದ ಬಾಲಕನೋರ್ವನ ಮೇಲೆ ಹುಲಿ ದಾಳಿ ನಡೆಸಿ, ಕೊಂದು ಹಾಕಿರುವ ದಾರುಣ ಘಟನೆ ನಡೆದಿದ್ದು, ಎಮ್ಮೆ ಮೇಯಿಸಲು ಹೋಗಿದ್ದ ಬಾಲಕ ಹುಲಿಗೆ ಬಲಿಯಾಗಿದ್ದಾನೆ. ಮಧ್ಯಪ್ರದೇಶದ ಸಿಯೋನಿ ಜಿಲ್ಲಾಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. 12 ವರ್ಷದ ಬಾಲಕ ಎಮ್ಮೆ ಮೇಯಿಸಲು ಖೈರಿ ಅರಣ್ಯಪ್ರದೇಶಕ್ಕೆ ತೆರಳಿದ್ದು, ಈ ಸಂದರ್ಭ ಹುಲಿ ದಾಳಿ ನಡೆ...
ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಕೊಲೆ ಆರೋಪಿ ಪರುಶರಾಮ ಪಾಕರೆ ಅವರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದು, ಅವರು ಸೋಲನ್ನು ಅನುಭವಿಸಿದ್ದಾರೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ 1ನೇ ವಾರ್ಡ್ನಿಂದ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಪರುಶರಾಮ ಪಾಕರೆ, 430 ಮತಗಳನ್ನು ಪಡೆದುಕೊಂಡಿದ್ದಾರೆ. ...
ತುಮಕೂರು: ಹೆಬ್ಬೂರು ಗ್ರಾಮ ಪಂಚಾಯತ್ ನ ಕಲ್ಕರೆಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಎಚ್. ಗಂಗಮ್ಮ, ತಮ್ಮ ವಿಭಿನ್ನ ಪ್ರಣಾಳಿಕೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿದ್ದರು. ಗೆದ್ದರೆ ಮತ್ತು ಸೋತರೆ ತಾನು ಏನೇನು ಕೆಲಸ ಮಾಡುತ್ತೇನೆ ಎಂದು ಅವರು ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದರು. ಸೋತರೆ ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿ...
ಮೈಸೂರು: ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮ ಪಂಚಾಯತ್ ನಿಂದ ಸ್ಪರ್ಧಿಸಿದ್ದ, ಭಿಕ್ಷು ಅಂಕನಾಯ್ಕ ಬೊಕ್ಕಹಳ್ಳಿ ಅವರು 311 ಮತಗಳನ್ನು ಪಡೆಯುವ ಮೂಲಕ ಸೋಲು ಅನುಭವಿಸಿದ್ದಾರೆ. ಗ್ರಾಮದ ಯುವಕರು ಭಿಕ್ಷೆ ಬೇಡುತ್ತಿದ್ದ, ವಿಕಲಚೇತನರೂ ಆಗಿರುವ ಅಂಕನಾಯ್ಕ ಅವರನ್ನು ಚುನಾವಣ ಕಣಕ್ಕಿಳಿಸಿದ್ದರು. ಅಂಕನಾಯ್ಕ ಅವರು ಸೋಲು ಅನುಭವಿಸಿದ್ದರೂ, ತ...