ಮುಂಬೈ: ಸೊಸೆಯ ಮೇಲೆ ಸ್ವಂತ ಮಾವನೇ ನಡೆಸಿ ಕೃತ್ಯ ಮುಂಬೈ ಮಹಾನಗರವನ್ನು ಬೆಚ್ಚಿ ಬೀಳಿಸಿದ್ದು, ತನ್ನ ಮಗ ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾನೆ. ಡಿಸೆಂಬರ್ 24ರಂದು ಮುಂಬೈ ಮಹಾನಗರದ ಅಕ್ಷ ಬೀಚ್ ಸಮೀಪ ನಂದಿನಿ ಎಂಬ ಮಹಿಳೆಯ ಮೃತದೇಹ ನಾಲೆಯಲ್ಲಿ ಪತ್ತೆಯಾಗಿತ್ತು. ಮೃತದೇಹವನ್ನು ಗಮನಿಸಿದ ಸ್ಥಳೀಯ...
ನವದೆಹಲಿ: ವಿದೇಶಿ ಮಹಿಳೆಯರಿಗೆ ದೈಹಿಕ ಪರೀಕ್ಷೆಯ ನೆಪದಲ್ಲಿ ಕಿರುಕುಳ ನೀಡಿದ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧೀಕ್ಷಕ ದೇವೇಂದ್ರ ಕುಮಾರ್ ಹುಡೆ ಅಮಾನತುಗೊಂಡ ಅಧಿಕಾರಿಯಾಗಿದ್ದಾನೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಈತ ಉಜ್ಬೇಕಿ...
ಬೆಳ್ತಂಗಡಿ: ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಕೂಗಿರುವ ಘಟನೆ ನಡೆದಿದ್ದು, ಈ ಸಂಬಂಧಿ ವಿಡಿಯೋವೊಂದು ವೈರಲ್ ಆಗಿದೆ. ಎಸ್ ಡಿಪಿಐ ಹಾಗೂ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ವಿಜಯೋತ್ಸವ ಆಚರಿಸುತ್ತಿದ್ದು, ಈ ವೇಳೆ ಎಸ್ ಡಿಪಿಐ ಕಾರ್ಯಕರ್ತರು ಜಿಂದಾಬಾದ್...
ಬೆಂಗಳೂರು: ಕೊರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಜನವರಿ 1ರಿಂದ ಶಾಲಾ ಕಾಲೇಜು ಆರಂಭವಾಗಲಿದೆಯೇ ಇಲ್ಲವೇ ಎಂದು ಪೋಷಕರು, ವಿದ್ಯಾರ್ಥಿಗಳು ಗೊಂದಲದಲ್ಲಿರುವಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಿಗದಿಯಂತೆ ಜನವರಿ 1ರಿಂದಲೇ ಶಾಲಾ ಕಾಲೇಜುಗಳು ಆರಂಭವಾಗಲಿದೆ. ಕೊರೊನಾ ಬಗ್ಗೆ ಪೋಷಕರು ಆತಂಕ ಪ...
ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆದ ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, 5,255 ಪಂಚಾಯತ್ ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೆ, 3,090 ಪಂಚಾಯತ್ ಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಕೂಡ ಹೆ...
ಬೆಂಗಳೂರು: ಶಾಲಾ ಕಾಲೇಜು ಜನವರಿ 1ರಿಂದ ಆರಂಭವಾಗಲಿದೆ ಎಂಬ ಸುದ್ದಿ ಬಂದು ಕೆಲವೇ ದಿನಗಳಲ್ಲಿ ಬ್ರಿಟನ್ ವೈರಸ್ ಎಂಬ ಹೊಸ ವಿಚಾರ ಇದೀಗ ಶಾಲಾ ಕಾಲೇಜು ಆರಂಭ ಮತ್ತಷ್ಟು ವಿಳಂಬವಾಗುತ್ತದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ. ರಾಜ್ಯ ಸರ್ಕಾರ ಶಾಲಾ ಕಾಲೇಜು ಆರಂಭದ ವಿಚಾರದಲ್ಲಿ ಪದೇ ಪದೇ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಈ ನಡುವೆ ಶಿಕ್...
ಚಿತ್ರದುರ್ಗ: ಗ್ರಾಮಪಂಚಾಯತ್ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದ ವೇಳೆ ಮತ ಎಣಿಕೆ ಕೇಂದ್ರದ ಆವರಣದಲ್ಲಿ ಸಾವಿರಾರು ಸಂಖ್ಯೆಯ ಜನರು ಜಮಾಯಿಸಿದ ಘಟನೆ ನಡೆದಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಅಭ್ಯರ್ಥಿಗಳ ಏಜಂಟರಿಗೆ ಮ...
ಮೈಸೂರು: ಕರ್ತವ್ಯದಲ್ಲಿದ್ದ ಚುನಾವಣಾಧಿಕಾರಿಯೊಬ್ಬರು ಹೃದಯಾಘಾತದಿಂದ ಮತ ಎಣಿಕಾ ಕೇಂದ್ರದಲ್ಲಿಯೇ ಮೃತಪಟ್ಟ ಘಟನೆ ಮೈಸೂರಿನ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ನಡೆದಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಆಗಿದ್ದ ಬೋರೇಗೌಡ(52) ಎನ್.ಶೆಟ್ಟಹಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಅಧಿಕಾರಿಯಾಗಿ ನೇಮಕವಾಗಿದ್ದರು. ಮತ ಎ...
ಚಂಡೀಗಡ: ಮದುವೆಯಾಗದಿದ್ದರೂ ವಯಸ್ಕ ಜೋಡಿ ಒಟ್ಟಿಗೆ ವಾಸಿಸಬಹುದು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವಿವಾಹವಾಗದಿದ್ದರೂ ವಯಸ್ಕ ಜೋಡಿ ಒಟ್ಟಿಗೆ ವಾಸಿಸುವ ಹಕ್ಕನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. 19 ವರ್ಷದ ಯುವತಿ ಹಾಗೂ 21 ಯುವಕ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಮುಂ...
ನವದೆಹಲಿ: ಕೇಂದ್ರ ಸರ್ಕಾರವು ರೈತರ ಪ್ರತಿಭಟನೆಯನ್ನು ಭಯೋತ್ಪಾದಕರ ಕೃತ್ಯ ಎಂಬಂತೆ ಬಿಂಬಿಸಲು ಮುಂದಾಗುತ್ತಿರುವಂತೆಯೇ ರೈತರ ಆಂದೋಲನವನ್ನು ಮುನ್ನಡೆಸುತ್ತಿರುವ ರಾಕೇಶ್ ಟಿಕಾಯತ್ ಅವರು ಕೇಂದ್ರ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಕೇಂದ್ರ ಸರ್ಕಾರ ಹಾಗೂ ರೈತ ಮುಖಂಡರ 7ನೇ ಸುತ್ತಿನ ಮಾತುಕತೆ ಇಂದು ನಡೆಯಲಿದೆ. ರಾಕೇಶ್ ಟ...