ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್, ಕಿಡಿಗೇಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದು, “ನೀವು ಸಿಕ್ಕಿಹಾಕಿಕೊಳ್ಳಬೇಡಿ, ಸಿಕ್ಕಿ ಹಾಕಿಕೊಂಡರೆ ವಿಷ್ಣುವರ್ಧನ್ ಅವರ ಅಭಿಮಾನಿಗಳು ನಿಮ್ಮನ್ನು ಪ್ರತಿಮೆ ಒಡೆದದ್ದಕ್ಕಿಂತ ಹೀನಾಯವಾಗಿ ಹೊಡೆದು ಹಾಕುತ್ತಾರೆ ಎಂದು ಹೇಳಿದ್ದಾರೆ...
ಕೊಚ್ಚಿ: ಕೇರಳದ ಸ್ದಳೀಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕೇರಳದ ರಾಜ್ಯಧಾನಿ ತಿರುವನಂತಪುರದಲ್ಲಿ 21 ವರ್ಷದ ಯುವತಿ ಆರ್ಯ ರಾಜೇಂದ್ರನ್ ಮೇಯರ್ ಆಗುವ ಸಾಧ್ಯತೆಯಿದ್ದು ಇದು ನೇರವೇರಿದರೆ ದೇಶದ ಅತಿ ಕಿರಿಯ ಮೇಯರ್ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ. ಆರ್ಯ ರಾಜೇಂದ್ರನ್ ತಿರುವನಂತಪುರಂನ ಆಲ್ ಸೈಂಟ್ ಕಾಲೇಜಿನ ಕಾನೂನು ವಿದ್ಯಾ...
ಚೆನೈ: ದಕ್ಷಿಣ ಚೆನೈನ ಮಹಾಬಲಿಪುರಂನಲ್ಲಿ ಮದ್ರಾಸ್ ಕ್ರೊಕೊಡೈಲ್ ಮೊಸಳೆ ಪಾರ್ಕ್ ನಲ್ಲಿದ್ದ ದುಬಾರಿ ಬೆಲೆಬಾಳುವ ಅಲ್ಡಾಬ್ರಾ ಪ್ರಭಾವದ ಆಮೆ ಕಳವಾಗಿರವ ಘಟನೆ ನಡೆದಿದ್ದು, ಇದರ ಮೌಲ್ಯವು 15 ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. ಅಲ್ಡಾಬ್ರಾ ಪ್ರಭೇದದ ಆಮೆಗಳು ದೀರ್ಘಾಯುಷ್ಯ ಹೊಂದಿದ್ದು ಆಮೆಯು ಸುಮಾರು 80-100ಕೆ.ಜಿ. ತೂಕದ ...
ತಿರುವನಂತಪುರಂ: 51 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕಾರಣ ಆಕೆಯ 26 ವರ್ಷದ ಪತಿಯನ್ನು ಕೇರಳ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಕಾರಕೋಣಂನ ಥ್ರೆಸ್ಯಾಪುರಂನ ಸಖಾ ಕುಮಾರಿ ಮೃತ ಮಹಿಳೆಯಾಗಿದ್ದಾರೆ. ಕ್ರಿಸ್ ಮಸ್ ಅಲಂಕಾರದ ಸಂದರ್ಭದಲ್ಲಿ ಕರೆಂಟ್ ಶಾಕ್ ಹೊಡೆದಿದೆ ಎಂದು ಪತಿ 21 ವರ್ಷ ಅರುಣ್ ಖಾಸಗಿ ಆಸ್ಪತ್...
Describing India as 'Asia's center of gravity', Japan has urged India to show more commitment towards the quad group with the presence of four major countries. Japan's Deputy Defense Minister Yashuhide Nakayama also expressed concern with the challenges emerging from the pr...
ಭೋಪಾಲ್: ಧಾರ್ಮಿಕ ಸ್ವಾತಂತ್ರ್ಯ ಮಸೂದೆ-2020ಗೆ ಮಧ್ಯ ಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದ್ದು, ‘ಲವ್ ಜಿಹಾದ್’ ಹೆಸರಿನಲ್ಲಿ ಮಸೂದೆ ಜಾರಿ ಮಾಡಿರುವ ಮೂರನೇಯ ರಾಜ್ಯ ಮಧ್ಯಪ್ರದೇಶವಾಗಿದೆ. ಈ ಮಸೂದೆಯ ಪ್ರಕಾರ ಅಪ್ರಾಪ್ತ ಬಾಲಕಿ ಅಥವಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯ ಬಲವಂತದ ಮತಾಂತರ...
ಯಾವುದೇ ಚಟವನ್ನಾದರೂ ಸುಲಭವಾಗಿ ಬಿಟ್ಟು ಬಿಡಬಹುದು ಆದ್ರೆ… ಸಿಗರೇಟ್ ಕೈಯಲ್ಲಿ ಒಂದು ಬಾರಿ ಹಿಡಿದು ಸೇದಿದ ಎಂದರೆ ಅದನ್ನು ಬಿಡುವುದು ಅಷ್ಟು ಸುಲಭದ ಕೆಲಸವಲ್ಲ ಎಂದೇ ಸಾಮಾನ್ಯವಾಗಿ ಈ ಚಟಕ್ಕೆ ಬಿದ್ದವರು ಹೇಳುತ್ತಾರೆ. ಇದನ್ನೇ ಇದೀಗ ಅಧ್ಯಯನವೊಂದು ಕೂಡ ಹೇಳಿದೆ. ದಿನಕ್ಕೆ ಒಂದೇ ಒಂದು ಸಿಗರೇಟ್ ಸೇದುವವರು ಬಹಳ ಬೇಗನೆ ನಿಕೋಟಿನ್ ಚಟಕ್...
ಚೆನ್ನೈ: ಅನಾರೋಗ್ಯದ ಹಿನ್ನೆಲೆಯಲ್ಲಿ ಶುಕ್ರವಾರ ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಕ್ತದೊತ್ತಡದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೈದರಾಬಾದ್ ಅಪೊಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಜನಿಕಾಂತ್ ಅವರು ಚಿಕಿ...
ಬೆಂಗಳೂರು: ಬಾಕಿ ಹಣ ಪಾವತಿ ಮಾಡಲಿಲ್ಲ ಎಂಬ ಕಾರಣಕ್ಕೆ ಕುಟುಂಬಸ್ಥರಿಗೆ ಮೃತದೇಹ ನೀಡದೇ ಸತಾಯಿಸಿರುವ ಘಟನೆ ನಡೆದಿದ್ದು, ಸಚಿವರ ಮಧ್ಯಪ್ರವೇಶದಿಂದ ಕುಟುಂಬಕ್ಕೆ ಇದೀಗ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಕೊರೊನಾ ಸೋಂಕಿತರಾಗಿದ್ದ ರಾಜಸ್ಥಾನ ಮೂಲದ ಭೀಮರಾವ್ ಪಾಟೀಲ್(62) ಕೊರೊನಾದಿಂದ ಮೃತಪಟ್ಟಿದ್ದರು. ಇವರು ನವೆಂಬರ್ ...
ಬೆಂಗಳೂರು: ನಟ ವಿಷ್ಣುವರ್ಧನ್ ಅವರ ಬಗ್ಗೆ ಇತ್ತೀಚೆಗಷ್ಟೆ ತೆಲುಗು ನಟನೋರ್ವ ನೀಡಿದ್ದ ಹೇಳಿಕೆಯ ಕಾರಣಕ್ಕಾಗಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಇಲ್ಲಿನ ಮಾಗಡಿ ರಸ್ತೆಯ ಟೋಲ್ಗೇಟ್ ಬಳಿಯಿರುವ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್...