ಪುಣೆ: ಭೀಮಾ ಕೋರೆಗಾಂವ್ ಯುದ್ಧ. ದಲಿತ ಸೈನಿಕರು ಪೇಶ್ವೆಗಳ ಹುಟ್ಟಡಗಿಸಿದ ರೋಚಕ ಯುದ್ಧ. 30 ಸಾವಿರಕ್ಕೂ ಅಧಿಕ ಮೇಲ್ಜಾತಿ ಪೇಶ್ವೆ ಸೈನಿಕರನ್ನು ಕೇವಲ 300 ದಲಿತ ಸೈನಿಕರು ಹೊಡೆದುರುಳಿಸಿದ ಇತಿಹಾಸ. ದಲಿತರ ಸ್ವಾಭಿಮಾನವನ್ನು ಮತ್ತೆ ಎದ್ದು ನಿಲ್ಲಿಸಿದ ಭೀಮಾ ಕೋರೆಗಾಂವ್ ಯುದ್ಧದ ಸೈನಿಕರಿಗೆ ಪ್ರತೀ ವರ್ಷ ದೇಶದ ಲಕ್ಷಾಂತರ ಜನರು ಯುದ್ಧ ಭೂ...
ಚಂಡೀಗಢ: ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ನಾನಾ ಪ್ರಯತ್ನಗಳನ್ನು ನಡೆಸುತ್ತಿರುವ ನಡುವೆಯೇ ಕೆರಳಿದ ರೈತರು ಪಂಜಾಬ್ ನ ಬಟಿಂಡಾದಲ್ಲಿ ಬಿಜೆಪಿ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮಯದಲ್ಲ...
ಉಳ್ಳಾಲ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರಿಗೆ ಅಪರಿಚಿತ ತಂಡವೊಂದು ಚೂರಿಯಲ್ಲಿ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ತಡರಾತ್ರಿ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿಯಲ್ಲಿ ನಡೆದಿದೆ. ಇಲ್ಲಿನ ಸೇವಂತಿಗುಡ್ಡೆ ನಿವಾಸಿಗಳಾದ ಆದಿತ್ಯ(23) ಹಾಗೂ ಪಂಡಿತ್ ಹೌಸ್ ನಿವಾಸಿ ಪವನ್(27) ಗಾಯಗೊಂಡವರಾಗಿದ್ದಾರೆ. ಕ...
ಭಾರತದ ಎಲ್ಲ ಕ್ಷೇತ್ರಗಳಲ್ಲಿಯೂ ಮೊದಲು ಕೇಳುವುದು ಆಧಾರ್ ಕಾರ್ಡ್. ಯಾವ ಕೆಲಸ ಆಗಬೇಕು ಎಂದು ಸರ್ಕಾರಿ ಅಥವಾ ಖಾಸಗಿ ಕಚೇರಿಗಳಿಗೆ ಹೋದಾಗ ಅಲ್ಲಿ ಮೊದಲಿಗೆ ಆಧಾರ್ ಕಾರ್ಡ್ ಕೇಳುತ್ತಾರೆ. ಕೆಲವೊಮ್ಮೆ ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಮತ್ತು ಲಿಂಗ ಮೊದಲಾದವುಗಳಲ್ಲಿ ಕಂಡು ಬರುವ ವ್ಯತ್ಯಾಸಗಳಿಂದ ನಿಮ್ಮ ಕೆಲಸಗಳಿಗೆ ಅ...
ಚಂಡೀಗಢ: ಪತಿಯನ್ನು ಕಟ್ಟಿಹಾಕಿ ಪತ್ನಿಯನ್ನು ಅತ್ಯಾಚಾರ ಮಾಡಿದ ಹೀನ ಕೃತ್ಯ ಹರ್ಯಾಣದ ಯಮುನಾನಗರದ ಗ್ರಾಮವೊಂದರಲ್ಲಿ ಗುರುವಾರ ರಾತ್ರಿ ನಡೆದಿದ್ದು, ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿಯ ಮೇಲೆ ದುಷ್ಟರು ಎರಗಿದ್ದಾರೆ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ನೇಪಾಳ ಮೂಲದ ಬಡ ದಂಪತಿ ಇಲ್ಲಿನ ಕೊಳವೆ ಬಾವಿಯೊಂದರ ಬಳಿಯಲ್ಲಿ ...
ಬೆಂಗಳೂರು: ಮಗುವನ್ನು ಮಾರಾಟ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ತನ್ನ ಪತ್ನಿಯ ಜುಟ್ಟು ಹಿಡಿದು ರಸ್ತೆಯಲ್ಲಿಯೇ ಪತಿ ಹೊಡೆದಿರುವ ಘಟನೆ ನೆಲಮಂಗಲದ ಗಂಗಮ್ಮನ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ 6 ತಿಂಗಳ ಮಗುವನ್ನು ಯಾದಗಿರಿ ಮೂಲದ ಶರಣಪ್ಪ ಎಂಬಾತ ಮಾರಾಟ ಮಾಡಲು ಯತ್ನಿಸಿದ್ದಾನೆ. ಇದನ್ನು ನೋಡಿದ ತಾಯಿ ಲಕ್ಷ್ಮೀ ಪತಿಯನ್ನು ತ...
ಪಾಟ್ನಾ: ಅರುಣಾಚಲ ಪ್ರದೇಶ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಯುನ 7 ಶಾಸಕರ ಪೈಕಿ 6 ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಇದರಿಂದಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಗೆ ಭಾರೀ ಮುಖಭಂಗವಾಗಿದೆ. ಹಯೇಂಗ್ ಮಂಗ್ ಫಿ, ಜೆಕ್ಕೆ ತಕೊ, ಡೊಂಗ್ರು ಸಿಯೊಂಗ್ಜು, ತಲೇಮ್ ತಬೋಹ್, ಕಾಂಗ್ಗಾಂಗ್ ಟಕು ಮತ್ತು ಡೋರ್ಜಿ ವಾಂಗ್ಡಿ ಖರ್ಮಾ ಬಿಜೆಪಿ ಪಕ್ಷಕ್...
ಜನಪ್ರಿಯ ಟಾಲಿವುಡ್ ನಟ ಅಲ್ಲೂ ಅರ್ಜುನ್ ಅವರು ಈ ಬಾರಿಯ ಕ್ರಿಸ್ ಮಸ್ ಸಂದರ್ಭದಲ್ಲಿ ವಿಶೇಷ ಕಾರಣಕ್ಕಾಗಿ ಸುದ್ದಿಯಾಗಿದ್ದಾರೆ. ನಟಿ ವಿತಿಕಾ ಶೆರು ಅವರು ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದರು. ಈ ವಿಡಿಯೋದಲ್ಲಿ ಅವರು, ತಾನು ಕ್ರಿಸ್ಮಸ್ ಪ್ರಯುಕ್ತ ಅನಾಥಾಶ್ರಮದಲ್ಲಿ ವಿಡಿಯೋವೊಂದನ್ನು ಮಾಡಲಿದ್ದೇನೆ. ಈ ...
ಮುಂಬೈ: ಇನ್ನೂ ಕೊರೊನಾ ಲಸಿಗೆ ಸರಿಯಾಗಿ ಕೆಲಸ ಮಾಡುತ್ತಿದೆಯೋ ಇಲ್ಲವೋ ಎನ್ನುವುದನ್ನೇ ಪತ್ತೆ ಹಚ್ಚಲಾಗಿಲ್ಲ. ಇದರ ನಡುವೆಯೇ ಕೊರೊನಾ ಲಸಿಕೆಯಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಹಿಂದೂ ಮತ್ತು ಮುಸ್ಲಿಮ್ ಸಂಘಟನೆಗಳು ಹೇಳಿಕೊಂಡಿವೆ. ಚೀನಾದಲ್ಲಿ ತಯಾರಾಗುವ ಲಸಿಕೆಯಲ್ಲಿ ಹಂದಿ ಮಾಂಸದ ಜಿಲಾಟಿನ್ ಅಂಶ ಬಳಸಲಾಗುತ್ತ...
ಮಂಗಳೂರು: ಉಜಿರೆಯ 8 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ವಿವರಗಳು ಪೊಲೀಸರಿಗೆ ಕೊನೆಗೂ ಲಭ್ಯವಾಗಿದ್ದು, ಬಾಲಕನ ತಂದೆ, ಉದ್ಯಮಿ ಬಿಜೊಯ್ ಅವರಿಗೆ ಪರಿಚಿತ ವ್ಯಕ್ತಿಯೇ ಈ ಅಪಹರಣ ಕಿಂಗ್ ಪಿನ್ ಎನ್ನುವುದು ಬಯಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಪ್ರದೀಪ್ ಎನ್ನುವವನೇ ಅಪಹರಣ ಪ್ರಕರಣದ ಕಿಂಗ್ ಪಿನ್ ಆಗಿದ್...