ಉಡುಪಿ: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಹಿಂದಿನ ಎಸ್ಪಿಯಾಗಿದ್ದ ಎನ್.ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂ...
ಹೆಬ್ರಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕು ಬೆಳ್ವೆ ಗ್ರಾಮದ ಅಬ್ಲಿಕಟ್ಟೆ ಎಂಬಲ್ಲಿ ಆ.15ರಂದು ಮಧ್ಯಾಹ್ನ 2:45ಕ್ಕೆ ನಡೆದಿದೆ. ಬೆಳ್ವೆ ಗ್ರಾಮದ ಅಬ್ಲಿಕಟ್ಟೆ ನಿವಾಸಿ ವಾಸು ಪೂಜಾರಿ ಅವರ ಮಗಳು 27ವರ್ಷದ ಸೌಮ್ಯ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ನಿನ್ನೆ ಮಧ್ಯಾಹ್ನ ಮನೆಯ ಬಾವಿಗೆ ಹಾ...
ಗಮನ ಸೆಳೆದ ತ್ರಿವರ್ಣಾಲಂಕೃತ ಸ್ತಬ್ಧ ಚಿತ್ರ, ಮೆರವಣಿಗೆ ಬಂದಾರು : ಇಲ್ಲಿನ ಗ್ರಾಮಪಂಚಾಯತ್ ಆಡಳಿತ, ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣಾ ಸಮಿತಿ ಮತ್ತು ಬಂದಾರು-ಮೊಗ್ರು ಗ್ರಾಮಗಳ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಭಾರತಮಾತೆಯ ಸುಂದರ ಸ್ತಬ್ದ ಚಿತ್ರವುಳ್ಳ ತ್ರಿವರ್...
ಶಾಲಾ ಮಕ್ಕಳಿಗೆ ಅಡುಗೆ ಮಾಡಿ ಬಿಸಿಯೂಟ ಬಡಿಸುವ ಕೆಲಸ ಮಾಡುವ ಮಾತೆಯರನ್ನ ಸಂಬಳ ನೀಡದೆ ದುಡಿಸುವ ಸರಕಾರದ ಸ್ವತಂತ್ರ್ಯದ ಅಮೃತ ಮಹೋತ್ಸವದ ಕೊಡುಗೆಯೇ? ಎಂದು ಕಾರ್ಮಿಕ ನಾಯಕ ಬಿ.ಎಂ.ಭಟ್ ಪ್ರಶ್ನಿಸಿದರು. ಬೆಳ್ತಂಗಡಿ ತಾಲೂಕು ಅಕ್ಷರ ದಾಸೋಹ ನೌಕರರ ಸಂಘಟನೆಯ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನ ಸೌಧ ಎದುರು ನಡೆದ ಬಿಸಿಯೂಟ ನೌಕರರ ಹೋರ...
ತುಮಕೂರು: ಸ್ವಾತಂತ್ರ್ಯೋತ್ಸವದ ಸಂಭ್ರಮದ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಂದ ಅಚಾತುರ್ಯವೊಂದು ನಡೆದು ಹೋಗಿದ್ದು, ಗಾಂಧೀಜಿಯ ಫೋಟೋವನ್ನು ಹಿಡಿದುಕೊಂಡು ಸಚಿವರು ಶೂ ಧರಿಸಿ ವಿವಾದಕ್ಕೀಡಾಗಿದ್ದಾರೆ. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು,...
ಉತ್ತರಪ್ರದೇಶ: ಅತೀ ವೇಗದಿಂದ ಬಂದ ಟ್ರಕ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದರೊಳಗೆ ನುಗ್ಗಿದ್ದು, ಪರಿಣಾಮವಾಗಿ ಓರ್ವ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿವೆ. ಓರ್ವ ಅವಶೇಷಗಳಡಿಯಲ್ಲಿ ಸಿಲುಕಿದ್ದು, ಈತನ ರಕ್ಷಣೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ಕುರಾವಲಿ ಪೊಲ...
ಮಂಗಳೂರು: ಮಹಾನಗರ ಪಾಲಿಕೆಯ ಅವ್ಯವಸ್ಥೆ ವಿರುದ್ಧ ಸಾಮಾಜಿಕ ಹೋರಾಟಗಾರ ಜೆರಾರ್ಡ್ ಟವರ್ಸ್ ಹಾಗೂ ಸ್ಥಳೀಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿದ್ದ ಜಲ್ಲಿಕಲ್ಲುಗಳನ್ನ ಗುಡಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಕದ್ರಿಯ ಸರ್ಕಲ್ ನಲ್ಲಿ ಅಗೆದ ರಸ್ತೆ ದುರಸ್ತಿ ಮಾಡದೇ ಸ್ಥಳೀಯರಿಗೆ ಹಾಗೂ ಸಮೀಪ ರಿ...
ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ ಮಧ್ವರಾಜ್ ಭಟ್ ರವರು ಇಂದು ಬೆಳಿಗ್ಗೆ ನಿಧನರಾದರು. ಮಧ್ವರಾಜ್ ಅವರು ಆ.13ರಂದು ಪೆರ್ಡೂರಿನ ಪಕ್ಕಾಲು ಬಳಿ ನಡೆದ ಬೈಕ್ ಮತ್ತು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕ...
ಬ್ರಹ್ಮಾವರ: ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಹಂಚಿನಕೆರೆ ಬಳಿಯ ಕಲ್ಲುಕೋರೆಯಲ್ಲಿ ಆ.15ರಂದು ಮಧ್ಯಾಹ್ನ ನಡೆದಿದೆ. ಯಡ್ತಾಡಿ ಗ್ರಾಮದ ಹಂಚಿನಕೆರೆ ನಿವಾಸಿ 65ವರ್ಷದ ಸೀತು ಮೃತದುರ್ದೈವಿ. ಇವರು ಆ.13ರಿಂದ ಕಾಣೆಯಾಗಿದ್ದರು. ಇವರು ಪ್ರತಿದಿನ ಬೆಳಿಗ್ಗೆ 5.30ಕ್ಕೆ ದ...
ಜಮ್ಮು-ಕಾಶ್ಮೀರ: ಅಮರನಾಥ್ ಯಾತ್ರೆಯ ಭದ್ರತಾ ಕೆಲಸ ಮುಗಿಸಿ ಮರಳುತ್ತಿದ್ದ ಇಂಡೋ-ಟಿಬೆಟಿಯನ್ ಗಡಿ ಭದ್ರತಾ ಪಡೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರಿದ್ದ ಬಸ್ ನದಿಗೆ ಉರುಳಿ ಬಿದ್ದು ಆರು ಮಂದಿ ಯೋಧರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಂದನವಾರಿಯಿಂದ ಪಾಹಲ್ಗಾಮ್ ಗೆ ಯೋಧರು ಬಸ್ ನಲ್ಲಿ ತೆರಳುತ್ತಿದ್ದರು. ಚಂದನವಾರಿಯ ಬಳಿ ಮೊರ್ಹ...