ಬೆಳ್ತಂಗಡಿ: ಸಂತುಷ್ಟಿ, ಅಸಮಾಧಾನ, ಅಸಹಕಾರಗಳನ್ನು ತೋರದೆ ಸಂಘರ್ಷ ಪ್ರವೃತ್ತಿಯ ಮೂಲಕ ಯಾರಿಗೂ ನೋವುಂಟು ಮಾಡದೆ ಒಗ್ಗಟ್ಟಿನಿಂದ ನಡೆದರೆ ದೇಶದ ಮುನ್ನಡೆ ಸಾಧ್ಯ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ನಡೆದ ತಾಲೂಕಿನ 75 ವರ್ಷ ...
ಭಾರತದ ತೀವ್ರ ವಿರೋಧದ ನಡುವೆಯೂ ಚೀನಾದ ಸ್ಪೈ ಹಡಗು ಶ್ರೀಲಂಕಾಕ್ಕೆ ಪ್ರವೇಶಿಸಿದ್ದು, ಭಾರತದ ಭದ್ರತೆಗೆ ಹಾಗೂ ಆರ್ಥಿಕ ವ್ಯವಸ್ಥೆಗೆ ಏಟು ನೀಡಲು ಚೀನಾ ಸಂಚು ಹೂಡಿದೆ ಎನ್ನುವ ಆತಂಕ ಇದೀಗ ಸೃಷ್ಟಿಯಾಗಿದೆ. ಚೀನಾದ ಬೇಹುಗಾರಿಕಾ ಹಡಗು ಶ್ರೀಲಂಕಾವನ್ನು ಪ್ರವೇಶಿಸುತ್ತಿರುವ ಬಗ್ಗೆ ಅಮೆರಿಕ ಕೂಡ ಆತಂಕ ವ್ಯಕ್ತಪಡಿಸಿತ್ತು. ಚೀನಾದ ಹಡಗಿನ ಕಾ...
ಬೆಳ್ತಂಗಡಿ: ವಿಷ ಸೇವಿಸಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬೆದ್ರಬೆಟ್ಟುವಿನಲ್ಲಿ ಸಂಭವಿಸಿದೆ. ಬೆದ್ರಬೆಟ್ಟು ನಿವಾಸಿ ಕೂಸಪ್ಪ ಪೂಜಾರಿ(52) ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ. ಇವರು ಕಳೆದ ಜು.28ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ವಿಷ ಸೇವಿಸಿದ್ದನ್ನು ಕಂಡ ಮನೆಯವರು...
ಜೈಪುರ: ಕುಡಿಯುವ ನೀರಿನ ಮಡಕೆ ಮುಟ್ಟಿದ ದಲಿತ ಬಾಲಕನನ್ನು ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಲಾಗಿರುವ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಸೋಮವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋಮವಾರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಸಲ್ಲಿಸಿದ ಪನಾ ಚಂದ್ರ ಮೇಘವಾಲ್, ಸಮುದಾಯಗಳ ...
ಶಿವಮೊಗ್ಗ: ಯುವಕನಿಗೆ ಚಾಕು ಇರಿದ ಘಟನೆಯ ಬಳಿಕ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ನಡೆದಿದೆ. ಮಾರ್ನಾಮಿಬೈಲ್ ನಿವಾಸಿ ಜಬೀವುಲ್ಲಾ ಎಂಬಾತ ಬಂಧಿತ ಆರೋಪಿಯಾಗಿದ್ದು, ತಡ ರಾತ್ರಿ ಈತನನ್ನು ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಗಾಂಧಿ ಬಜಾರ್ ನಲ್ಲಿ ಆರೋಪಿಗಳು ಪ್ರೇಮ್ ಸಿಂಗ್ ಎಂಬಾತ...
ಉಡುಪಿ: ಸಾರ್ವಕರ್ ಭಾವಚಿತ್ರಕ್ಕೆ ಆಕ್ಷೇಪಣೆ ಯಾವ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಸಾವರ್ಕರ್ ಫೋಟೋ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಎರಡು ಕರಿನೀರಿನ ಶಿಕ್ಷೆ ಅನುಭವಿಸಿರುವ ಹೋರಾಟಗಾರ. ಸಾವರ್ಕರ್ ಅವರ ಬಗ್ಗೆ ಗೊತ್ತಾಗಲು ಅಂಡಾಮಾ...
ಮಂಗಳೂರು: ನಗರದ ಉಳ್ಳಾಲ ಸಮೀಪದ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಂಡ 110 ಅಡಿ ಎತ್ತರದ ಧ್ವಜ ಸ್ಥಂಭದಲ್ಲಿ ಬೃಹತ್ ರಾಷ್ಟ್ರ ಧ್ವಜಾರೋಹಣ ನೆರವೇರಿತು. ಶಾಸಕ ಯು.ಟಿ. ಖಾದರ್ ಧ್ವಜಾರೋಹಣ ನೆರವೇರಿಸಿದರು. ಈ ಕಾರ್ಯಕ್ರಮದ ಪ್ರಯುಕ್ತ ಉಳ್ಳಾಲದಿಂದ ಓವರ್ ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಮೆರವಣಿಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ...
ಬೆಳ್ತಂಗಡಿ: ವಿಶ್ವಮಾನವತೆಯ ತತ್ವಕ್ಕನುಗುಣವಾಗಿ ಮುಂದಿನ 25 ವರ್ಷಗಳ ಅವಧಿಯಲ್ಲಿ ಭಾರತದ ರಚನಾತ್ಮಕ ಬೆಳವಣಿಗೆಗಾಗಿ ಯೋಜಿಸಿ ಶ್ರಮಿಸುವುದರ ಕಡೆಗೆ ಯುವಸಮೂಹ ಆಲೋಚಿಸಬೇಕು ಎಂದು ರಾಜ್ಯಸಭೆ ಸದಸ್ಯ, ಆಜಾದಿ ಕಾ ಅಮೃತ ಮಹೋತ್ಸವ ರಾಷ್ಟ್ರೀಯ ಸಮಿತಿ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಉಜಿರೆಯ ಡಿ. ರತ್ನವರ್ಮ ಹೆ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವ ಚಿತ್ರದ ವಿವಾದ ಹೆಚ್ಚಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಇರುವ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಫೋಟೋ ಇಡಲು ಯುವಕರು ಮುಂದಾಗಿದ್ದರು. ವಿಚಾರ ತಿಳಿದ ಪೊಲೀಸರು ಸಾವರ್ಕರ್ ಫೋಟ...
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯುವಕ- ಯುವತಿಯಬ್ಬರ ನಡುವೆ ನಡೆದ ವಾಟ್ಸಾಪ್ ಚಾಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ. ಯುವತಿ ಸಿಮ್ರಾನ್ ಟಾಮ್ (23) ಹಾಗೂ ಯುವಕ ದೀಪಯನ್ ಮಾಜಿ(23) ಎಂಬುವವರ ವಿರುದ್ಧ ಐಪಿಸಿ ಸೆಕ್ಷನ್ 505, 1ಬಿ ಮತ್ತು ಸಿಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉತ್ತರ ಪ್...