ಉಡುಪಿ: ಕಲ್ಮಾಡಿಯಲ್ಲಿನ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ ಮತ್ತು ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವದ ಪ್ರಯುಕ್ತ ರವಿವಾರ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಆದಿಉಡುಪಿ ಜಂಕ್ಷನ್ ನಿಂದ ಕಲ್ಮಾಡಿ ಚರ್ಚಿನವರೆಗೆ ನಡೆಯಿತು. ಮೆರವಣಿಗೆಗೆ ಉಡುಪಿ ಶಾಸಕ ರಘು...
ಸೋಮವಾರ ದೇಶದೆಲ್ಲೆಡೆ ಸ್ವಾತಂತ್ರ್ಯ ಸಂಭ್ರಮ. ಎಲ್ಲೆಲ್ಲೂ ತಿರಂಗಾವೇ ಕಾಣುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕ್ಷೇತ್ರ ಕುದ್ರೋಳಿಯ ರಾಜಗೋಪುರದ ಮುಂಭಾಗದ ನೆಲದಲ್ಲಿ 900 ಕೆ.ಜಿ. ಧಾನ್ಯಗಳ ಬೃಹತ್ ತಿರಂಗ ರಚನೆಯಾಗಿದೆ. ಈ ಬೃಹತ್ ತಿರಂಗ 38 ಫೀಟ್ ಅಗಲವನ್ನು ಹೊಂದಿದೆ. ತಲಾ 300 ಕೆಜಿ ಮಸ್ಸೂರು ದಾಲ್,...
ವಿಟ್ಲ: ಜಾಗದ ವಿಷಯವಾಗಿ ವ್ಯಕ್ತಿಯೋರ್ವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ಎಂಬಲ್ಲಿ ನಡೆದಿದೆ. ಲೋಕನಾಥ್ ಜೋಗಿ ಮತ್ತು ಅವರ ಮಗ ಹೃದಯ್ ಜೋಗಿ, ಹಲ್ಲೆಗೊಳಗಾದವರು. ಜಾಗದ ವಿಷಯವಾಗಿ ಜಗಳ ನಡೆದು ಮನೆಗೆ ಅಕ್ರಮ ಪ್ರವೇಶ ಮಾಡಿದ ಪುನೀತ್ ಜೋಗಿ ಮತ್ತು ತ್ಯಾಗರಾಜ್ ಎಂಬುವವರು ಲೋ...
ಬೆಂಗಳೂರು: ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಮತ್ತು ತಂಡದವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರ ವಲಯದ ನೆಲಗೆದರನಹಳ್ಳಿ ಬಳಿಯಲ್ಲಿ ಪುನೀತ್ ಕೆರೆಹಳ್ಳಿ ಮತ್ತು ತಂಡ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರ...
ಮಂಗಳೂರು: ನಗರದ ಸುರತ್ಕಲ್ ಪೇಟೆಯಲ್ಲಿ ʼಸಾವರ್ಕರ್ ವೃತ್ತʼ ಎಂಬ ಹೆಸರಿನ ಅನಧಿಕೃತ ಬ್ಯಾನರ್ ಪ್ರತ್ಯಕ್ಷವಾಗಿದ್ದು ವಿಷ್ಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಅದನ್ನು ತೆರವುಗೊಳಿಸಿದ್ದಾರೆ. ಸುರತ್ಕಲ್ ನಿಂದ ಕೃಷ್ಣಾಪುರ ಕಡೆ ತಿರುವು ಪಡೆಯುವ ಮೇಲ್ಸೇತುವೆಯ ಅಡಿಯಲ್ಲಿ ಸಾವರ್ಕರ್ ಭಾವಚಿತ್ರ ಹಾಗೂ ಸಾವರ್ಕರ್ ವೃತ್ತ ಎಂಬ ಬ್ಯಾನರನ್ನು ...
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ದಿನಾಂಕ 13-08-2022 ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತನ್ನು ಆಯೋಜಿಸಿ ಒಂದೇ ದಿನ ಒಟ್ಟು 20,444 ಪ್ರಕರಣಗಳನ್ನು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ -34, ಚೆಕ್ಕು ಅಮಾನ್ಯ ಪ್ರಕರಣ-226, ಬ್ಯಾ...
ಬಳ್ಳಾರಿ: ರಾಷ್ಟ್ರಧ್ವಜದ ಮೇಲೆ ಜೀಸಸ್ ಸ್ಟಿಕ್ಕರ್ ಅಂಟಿಸಿ, ಮನೆ ಮೇಲೆ ಧ್ವಜ ಹಾರಿಸಿರುವ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಗಣೇಶ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಕಾಲೋನಿಯ ರಘು ಎನ್ನುವಾತ ರಾಷ್ಟ್ರಧ್ವಜದ ಅಶೋಕ ಚಕ್ರದ ಮೇಲೆ ಜೀಸಸ್ ಸ್ಟಿಕ್ಕರ್ ಅಂಟಿಸಿದ್ದು, ಮನೆಯ ಮೇಲೆ ಧ್ವಜ ಹಾರಿಸಿದ್ದಾನೆ. ವಿಚಾರ ...
ಶನಿವಾರಸಂತೆ: ಕೊಡ್ಲಿಪೇಟೆ ಬಸ್ ನಿಲ್ದಾಣದ ಬಳಿ ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಕೇಸರಿ ಧ್ವಜ ಹಾರಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ಕೃತ್ಯ ಎಸಗಿರುವವರ ವಿರುದ್ಧ ತಕ್ಷಣವೇ ಕಾನೂನು ಕ್ರಮಕೈಗೊಳ್ಳಬೇಕು ಎಂಬ ಆಕ್ರೋಶ ಕೇಳಿ ಬಂದಿದೆ. ಸರ್ಕಾರದ ಆದೇಶ ಉಲ್ಲಂಘಿಸಿ, ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಕೇಸರಿ ಧ್ವಜವನ್ನು ಹಾರಿ...
ಜಾಲೋರ್: ದೇಶ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿಯೇ ರಾಜಸ್ಥಾನದ ಜಾಲೋರ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ದಲಿತ ವಿದ್ಯಾರ್ಥಿಯೊಬ್ಬನನ್ನು ಜಾತಿಯ ಕಾರಣಕ್ಕಾಗಿ ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 9 ವರ್ಷ ವಯಸ್ಸಿನ ದಲಿತ ಬಾಲಕ ಇಂದ್ರ ಮೇಘವಾಲ್ ಹತ್ಯೆಗೀಡಾದವನಾಗಿದ್ದಾನೆ. ಶಾಲೆಯಲ್ಲಿ ಕುಡಿಯ...
ಬೆಂಗಳೂರು: ನಗರದ ಕೆ.ಆರ್.ಸರ್ಕಲ್ ಹಾಗೂ ಹಡ್ಸನ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದ ಟಿಪ್ಪು ಭಾವ ಚಿತ್ರದ ಫ್ಲೆಕ್ಸ್ ನ್ನು ಕಿಡಿಗೇಡಿಗಳು ರಾತ್ರಿ ವೇಳೆ ಹರಿದು ಹಾಕಿದ ಘಟನೆ ನಡೆದಿದೆ. ಹಲವಾರ ವಿವಾದಗಳಲ್ಲಿ ಗುರುತಿಸಿಕೊಂಡಿರುವ ಪುನೀತ್ ಕೆರೆ ಹಳ್ಳಿ ಹಾಗೂ ತಂಡ ಈ ಕೃತ್ಯ ನಡೆಸಿದ್ದು, ಸಾವರ್ಕರ್ ಭಾವ ಚಿತ್ರವನ್ನು ಹರಿದು ಹಾಕಿದ್ದಾರೆ. ಅ...