ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಅಣೆಚನ್ನಾಪುರ ಗ್ರಾಮದ ಸಮೀಪ ನೀರಿನ ರಭಸಕ್ಕೆ ಬೊಲೇರೋ ವಾಹನ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಅಣೆಚನ್ನಾಪುರ-ಗುಳಕಾಯಿ ಹೊಸಹಳ್ಳಿ ನಡುವಿನ ಬ್ರಿಡ್ಜ್ ಮೇಲೆ ವಾಹನ ಸಂಚಾರ ನಿಷೇಧಿಸಿ, ಪೊಲೀಸ್ ಇಲಾಖೆ ಬ್ಯಾರಿಕೇಡ್ ಹಾಕಿತ್ತು. ಆದರೆ, ಪೊಲೀಸರ ಎಚ್ಚರಿಕೆಯನ್ನು ಕಡೆಗಣಿಸಿ ಚಾಲಕ ಬೊಲೆರೋ ವಾಹನವನ್ನು ಸ...
ಕೊಪ್ಪಳ: ವಯೋ ವೃದ್ಧೆ ತಾಯಿಯ ಕೈಗೆ ಸಿಮ್ ಇಲ್ಲದ ಮೊಬೈಲ್ ಕೊಟ್ಟು, ಈಗ ಬರುತ್ತೇನೆ ಇಲ್ಲೇ ನಿಲ್ಲು ಎಂದು ಹೇಳಿ ಹೋದ ಮಗ ತಿರುಗಿ ಬರಲಿಲ್ಲ. ಇತ್ತ ಮಗ ಈಗ ಬರುತ್ತಾನೆ ಅಂತ ಕಾದು ಕುಳಿತ ತಾಯಿ ಮಗ ಗಂಟೆಗಳು ಕಳೆದರೂ ಮರಳದೇ ಇರುವುದನ್ನು ಕಂಡು ಕಂಗಾಲಾಗಿದ್ದಾಳೆ. ಇಂತಹದ್ದೊಂದು ಅಮಾನವೀಯ ಘಟನೆ ನಡೆದಿರುವುದು ಕೊಪ್ಪಳ ತಾಲೂಕಿನ ಹುಲಿಗಿ ಗ್ರ...
ಪರ್ಕಳ: ಅಸಹಾಯಕ ಸ್ಥಿತಿಯಲ್ಲಿ ಇದ್ದ ವೃದ್ಧರೊಬ್ಬರನ್ನು ಮಣಿಪಾಲ ಪೊಲೀಸರ ಸಹಾಯದೊಂದಿಗೆ ರಕ್ಷಿಸಲಾಗಿದ್ದು, ಇದೀಗ ಅವರಿಗೆ ಹೊಸ ಬೆಳಕು ಆಶ್ರಮದಲ್ಲಿ ಆರೈಕೆ ಮಾಡಲಾಗುತ್ತಿದೆ. ಉಡುಪಿ ಜಿಲ್ಲೆಯ ಹೆರ್ಗದಲ್ಲಿ ಬೂದ ಎಂಬ ಹೆಸರಿನ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದು, ಇವರ ಊರು ಯಾವುದು ಎಂದು ಕೇಳಿದರೆ, ಸರಿಯಾದ ಮಾಹಿತಿ ನೀಡುತ್ತಿಲ್ಲ. ಮಂಚಿ...
ಕಲಬುರಗಿ: ಭಾರೀ ಮಳೆಗೆ ಮಾದನಹಿಪ್ಪರಗಾ ಗ್ರಾಮದಲ್ಲಿನ ಕರ್ನಾಟಕ ಪಬ್ಲಿಕ್ ಕಾಲೇಜಿನ ಮೇಲ್ಛಾವಣಿ ಕುಸಿದು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಡೆದಿದ್ದು, ಶಿಕ್ಷಣ ಇಲಾಖೆ ನಿರ್ಲಕ್ಷ್ಯದ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಪಾಠ ಕೇಳುತ್ತಿದ್ದ ಮೂವರು ವಿದ್ಯಾರ್ಥಿನಿಯರ ತಲೆಗೆ ಮೇಲ್ಛಾವಣಿಯ ಅವಶೇಷಗಳು ಬಿದ್ದಿದ್ದು, ವಿದ್ಯಾರ್ಥಿನಿಯ...
ಉಡುಪಿ: ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಅಂತವರ ವಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ರಾತ್ರಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದ್ದು ನಾಳೆಯಿಂದ ರಾತ್ರಿ 9 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ನಾಳೆಯಿಂದ ಅಂದ್ರೆ ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ...
ಬೆಳ್ತಂಗಡಿ: ಮಾಜಿ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ನಿವಾಸಿಯಾಗಿರುವ ಚೈತ್ರಾ ಅಡಿಗ ಗುರುವಾರ ಮುಂಜಾನೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆ ಕೃತ್ಯ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಸಂಜೆ 6 ಗಂಟೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರ ನಿರ್ಬಂಧವನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುರ್ತಾಗಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿಸುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುರುಷ ವ್ಯಕ್ತಿಗಳು ಹ...
ದಕ್ಷಿಣ ಕನ್ನಡ: ಕೊಡಗು ದಕ್ಷಿಣ ಕನ್ನಡ ಗಡಿ ಭಾಗದ ಜನರು ತೀವ್ರ ಸ್ಫೋಟದ ಸದ್ದು ಹಾಗೂ ಹಾಗೂ ಭಾರೀ ಮಳೆ, ಪ್ರವಾಹದ ಭೀತಿಯಿಂದ ಕಂಗಾಲಾಗಿದ್ದು, ಹಲವು ಕುಟುಂಬಗಳು ಮನೆ ಕುಸಿತದ ಭೀತಿಯಿಂದ ಮನೆ ತೊರೆದು ಬೇರೆಡೆಗೆ ಸ್ವಯಂ ಆಗಿ ಸ್ಥಳಾಂತರಗೊಂಡಿದ್ದಾರೆ. ಪ್ರತಿನಿತ್ಯ ಸ್ಪೋಟದ ಸದ್ದಿನೊಂದಿಗೆ ಮಳೆ ಆರಂಭವಾಗುತ್ತಿದೆ. ಮಳೆ ಆರಂಭವಾಗಿ ಹತ್ತು...