ಬೆಂಗಳೂರು: ಸಿದ್ದರಾಮೋತ್ಸವ ಮುಗಿಸಿ ಊರಿಗೆ ಮರಳುತ್ತಿದ್ದ ಸಿದ್ದರಾಮಯ್ಯನವರ ಅಪ್ಪಟ ಅಭಿಮಾನಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ಬಳಿ ನಡೆದಿದೆ. ಫಸಿ ಎಂಬವರು ಮೃತಪಟ್ಟವರಾಗಿದ್ದು, ಇವರು ಸಿದ್ದರಾಮೋತ್ಸವ ಮುಗಿಸಿದ ಬಳಿಕ ತಮ್ಮ ಟಾಟಾ ಏಸ್ ವಾಹನದಲ್ಲಿ ಊರಿಗೆ ಹೊರಟಿದ್ದರು. ಊರು ...
ಮಂಗಳೂರು: ರಾಜ್ಯದ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಮಂಗಳೂರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದರು. ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಪರಾಮರ್ಶೆ ಮತ್ತು ಸಾಮಾನ್ಯ ಸ್ಥಿತಿಯನ್ನು ಪುನರ್ ಸ್ಥಾಪಿಸುವ ಸಿದ್ಧತೆ ಬಗ್ಗೆ ಸಲಹೆ ಸೂಚನೆ...
ಉಡುಪಿ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ವಿದ್ಯಾರ್ಥಿಯೊಬ್ಬಳು ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ ಮಣಿಪಾಲದ ಎಂಐಟಿ ವಿದ್ಯಾರ್ಥಿನಿ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿ...
ಚಿಕ್ಕಮಗಳೂರು: ಗುಡ್ಡ ಕುಸಿದು ಅತಿವೃಷ್ಟಿಯಿಂದ ಹತ್ತಾರು ಜನ ಪ್ರಾಣಕಳೆದುಕೊಂಡಿದ್ದಾರೆ. ಈಗ 100 ಕೋಟಿ ಖರ್ಚು ಮಾಡಿದ್ದಾರೆ. ಅದರಲ್ಲಿ ಜನರಿಗೆ ಬದುಕು ಕಟ್ಟಿಕೊಡಬಹುದಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅಮೃತ ಮಹೋತ್ಸವದ ವಿರುದ್ಧ ಅ...
ಬೆಂಗಳೂರು: ಕನ್ನಡದ ಹಿರಿಯ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ಧರಾಗಿದ್ದು, ಆಗಸ್ಟ್ 4ರಂದು ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಮುಂಜಾನೆ 10:30ಕ್ಕೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಅವರು ಅಧಿಕೃತವಾಗಿ ಆಪ್ ಪಕ್ಷ ಸೇರಿಕೊಳ್ಳಲಿದ್ದಾರೆ. ಕರ್ನಾಟಕದಲ್ಲಿ 20...
ಮಂಗಳೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಹೈಸ್ಕೂಲ್ ಗೆ ಆಗಸ್ಟ್ 4 ರಂದು ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಅವರು ತಿಳಿಸಿದ್ದಾರೆ. ಹಾಗೆಯೇ ಕಡಬ ತಾಲೂಕು ಸೇರಿದಂತೆ ಇತರ ತಾಲೂಕುಗ...
ಮಂಗಳೂರು: ನಗರದ ಸುರತ್ಕಲ್ ನಲ್ಲಿ ನಡೆದ ಮುಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳಿಗೆ ಮಂಗಳೂರು ನ್ಯಾಯಾಲಯ ಆಗಸ್ಟ್ 15ರ ವರೆಗೆ ಪೊಲೀಸ್ ಕಸ್ಟಡಿ ವಿಧಿಸಿದೆ. ಆರೋಪಿಗಳಾದ ಸುಹಾಸ್ ಶೆಟ್ಟಿ, ಮೋಹನ್ ಆಲಿಯಾಸ್ ಮೋಹನ್ ಸಿಂಗ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್ ರನ್ನು ನ್ಯಾಯಾಲಯಕ್ಕೆ ಹಾಜ...
86 ವರ್ಷದ ವೃದ್ಧರೊಬ್ಬರಿಗೆ ವಿಡಿಯೋ ಕಾಲ್ ಮಾಡಿ, ಬೆತ್ತಲಾದ ಮಹಿಳೆಯೊಬ್ಬಳು ಬಳಿಕ ವೃದ್ಧನನ್ನು ಬ್ಲ್ಯಾಕ್ ಮೇಲ್ ಮಾಡಿ, ಹಣದೋಚಿರುವ ಘಟನೆ ಮುಂಬೈಯ ಅಂಧೇರಿಯಲ್ಲಿ ನಡೆದಿದೆ. ಅಪರಿಚಿತ ಮಹಿಳೆಯೊಬ್ಬಳು ವಯೋವೃದ್ಧರನ್ನು ಗುರಿಯಾಗಿಸಿ ದುಷ್ಕೃತ್ಯ ನಡೆಸುತ್ತಿದ್ದು, 86 ವರ್ಷದ ವೃದ್ಧನಿಗೆ ವಿಡಿಯೋ ಕಾಲ್ ಮಾಡಿದ ಮಹಿಳೆ ಬೆತ್ತಲೆಯಾಗಿ ವೃದ...
ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಯುವಕರ ಬರ್ಬರ ಹತ್ಯೆ, ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದರೊಂದಿಗೆ ರಾಜ್ಯಾದ್ಯಂತ ಕೊಲೆಗಳ ಬಗ್ಗೆ ಚರ್ಚೆಯಾಗಿತ್ತು. ಜೀವ ತೆಗೆದ ಕಾರಣಕ್ಕೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಇದೀಗ ಜೀವ ಉಳಿಸಿದ ಸೌಹಾರ್ದತೆಯ ಕಾರಣಕ್ಕೆ ಮತ್ತೊಮ್ಮೆ ಸುದ್ದಿಯಾಗಿದೆ. ...
ಉಡುಪಿ: ಕಲ್ಮಾಡಿಯ ವೆಲಂಕಣಿ ಮಾತೆ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಆಗಸ್ಟ್ 15 ರಂದು ಘೋಷಣೆ ಮಾಡಲಾಗುವುದು ಎಂದು ಚರ್ಚಿನ ಧರ್ಮಗುರುಗಳಾದ ವಂ. ಬ್ಯಾಪ್ಟಿಸ್ಟ್ ಮಿನೇಜಸ್ ಹೇಳಿದರು. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಚರ್ಚಿನ 50ನೇ ವರ್ಷದ ಆಚರಣೆಯನ್ನು ಕೂಡ ನಡೆಸಲಾಗುವುದು. ಕಲ್ಮಾಡಿಯಲ್ಲಿ ವೆ...