ಪರ್ಕಳ: ಉಡುಪಿ ಜಿಲ್ಲೆಯ ಪರ್ಕಳದ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯ ಪಕ್ಕದಲ್ಲಿ ಬೃಹತ್ ಗಾತ್ರದ ನೀರಿನ ಟಾಂಕಿಯೊಂದು ಪಕ್ಕದಲ್ಲಿರುವ ಪರ್ಕಳ ಎಜುಕೇಶನ್ ಸೊಸೈಟಿಯ ಜಾಗದೊಳಗೆ ಧರೆಗುಳಿದು ಮಗುಚಿ ಬಿದ್ದಿದೆ. ತನ್ನೆಲ್ಲ ಸ್ತಂಭಗಳು ಶೀತಲಾವಸ್ಥೆಯಲ್ಲಿದ್ದ. ಸುಮಾರು 50 ಸಾವಿರ ಲೀಟರ್ ಸಾಮರ್ಥ್ಯ ಹೊಂದಿದ ಹಳೆಯದಾದ ನೀರಿನ ...
ಬೆಳ್ತಂಗಡಿ : ತಾಲೂಕಿನ ಬೆಳಾಲು ಗ್ರಾಮದ ತಾರಗಂಡಿ ಹಿಪ್ಪ ನಿವಾಸಿ ಸಂಜೀವ ಪೂಜಾರಿ (50ವ)ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.1 ರಂದು ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಮೂವರು ಮಕ್ಕಳಿದ್ದರು. ಮಹಾನಾ...
ಸುಬ್ರಹ್ಮಣ್ಯ: ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನೆರೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುಂದಿನ 2 ದಿನಗಳ ಕಾಲ ಹೊರ ಜಿಲ್ಲೆಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮನವಿ ಮಾಡಿದೆ. ಈಗಾಗಲೇ ಕುಮಾ...
ಸುಬ್ರಹ್ಮಣ್ಯ: ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಇಬ್ಬರು ಸಹೋದರಿಯರಾದ ಬಾಲಕಿಯರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ರಾತ್ರಿ ನಡೆದಿದೆ. ಪರ್ವತಮುಖಿ ನಿವಾಸಿ ಕುಸುಮಾಧರ ಎಂಬವರ ಮಕ್ಕಳಾದ 11 ವರ್ಷದ ಶ್ರುತಿ ಹಾಗೂ 6 ವರ್ಷದ ಜ್...
ಬೆಳ್ತಂಗಡಿ : ಇಲ್ಲಿನ ಕಸಬಾ ಗ್ರಾಮದ ಸಂಜಯನಗರ ಕೋರ್ಟ್ ರಸ್ತೆಯ ನಿವಾಸಿ ಗುರುಪ್ರಸಾದ್ ಎಂಬವರ ಪತ್ನಿ ಹರಿಕೃಪಾ (38) ಎಂಬವರು ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಆ. 1ರಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಲಾಡ್ಜ್ ನಲ್ಲಿ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅನುಮಾನಗಳಿಗೆ ಕಾರಣವಾ...
ಉಡುಪಿ: ಮಣಿಪಾಲದಲ್ಲಿ ಫಾರ್ಮಸಿ ವ್ಯಾಸಾಂಗ ಮಾಡುತ್ತಿದ್ದಅಭಯ್ ಕುಮಾರ್ (26) ಎಂಬ ವಿದ್ಯಾರ್ಥಿಯುಜುಲೈ 27 ರಂದುರಾತ್ರಿ 9.30 ರ ಸುಮಾರಿಗೆ ಹಾಸ್ಟೆಲ್ ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣಶರೀರ ಹೊಂದಿದ್ದು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.ಇವ...
ಮಂಗಳೂರಿನಲ್ಲಿ ಸೆಕ್ಷನ್ 144 ಆಗಸ್ಟ್ 5 ರ ಬೆಳಗ್ಗೆ 6 ಗಂಟೆವರೆಗೂ ಮುಂದುವರಿಕೆ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಯ ಹಿನ್ನಲೆಯಲ್ಲಿ ಸೆಕ್ಷನ್ ಜಾರಿಗೊಳಿಸಲಾಗಿತ್ತು. ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮಸೂದ್, ಪ್ರವೀಣ್, ಫಾಝಿಲ್ ಕೊಲೆ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಅವರು ಯಾವುದೇ ಸಂಘಟನೆ, ಸಿದ್ದಾಂತದವರಾಗಿದ್ದರೂ ಅವರನ್ನು ಬಿಡುವುದಿಲ್ಲ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ. ಸರಣಿ ಹತ್ಯೆಗಳ ಕುರಿತು ಚರ್ಚಿಸಲು ಮಂಗಳೂರಿಗೆ ಬಂದಿದ್ದ ಅವರು ಮಾತನಾಡಿ, ಸಮಾಜದಲ್ಲ...
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನ ಎನ್ ಐಟಿಕೆ ಬೀಚ್ ಬಳಿ ನಡೆದಿದೆ. ಮುನಾಝ್ ಅಹಮ್ಮದ್(30), ಬಂಧಿತ ಆರೋಪಿ. ಈತ ಮೀನು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತ ಅತ್ಯಾಚಾರದ ದೃಶ್ಯವನ್ನು ವಿಡಿಯೋ ಮಾಡಿಟ್ಟುಕೊಂಡು ಆಕೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹತ್ಯೆಗಳು ನಡೆದಿದ್ದು, ಕೊಲೆಗೀಡಾದ ಯುವಕರ ತಾಯಂದಿರ ನೋವು ಒಂದೇ ಆಗಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಹಾಗೂ ಸರಕಾರದ ಜನಪ್ರತಿನಿಧಿಗಳು ಕೇವಲ ಒಂದು ಕುಟುಂಬವನ್ನು ಭೇಟಿ ನೀಡಿ ಸಾಂತ್ವಾನ ಹೇಳಿ ಪರಿಹಾರ ನೀಡಿದ್ದು, ಸರಕಾರದ ತಾರತಮ್ಯ ನೀತಿಯಾಗಿದ್ದು, ಇದರ ವಿರುದ್ಧ ಕಾಂಗ್ರೆಸ್ ಕಾನೂನು ಹೋರಾಟ...