ಅಮೆರಿಕದ ಕೆಂಟುಕಿಯಲ್ಲಿ ಬಾಲಕಿ ಮತ್ತು ಆಕೆಯ ಸಾಕುನಾಯಿ ಪ್ರವಾಹದಿಂದ ಪಾರಾಗಲು ಯತ್ನಿಸುತ್ತಿರುವ ಚಿತ್ರವೊಂದು ವೈರಲ್ ಆಗಿದೆ. ಮನೆಯ ಎತ್ತರಕ್ಕೆ ನೀರು ಏರಿದಾಗ ಸುರಕ್ಷತೆಗಾಗಿ ಛಾವಣಿಯ ಮೇಲೆ 17 ವರ್ಷದ ಕ್ಲೋಯ್ ಆದಮ್ ರ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಳೆದ ಗುರುವಾರ, ಕೆಂಟುಕಿ ಮತ್ತು ಸುತ್ತಮುತ್ತಲಿನ ...
ಮಂಗಳೂರು: ಸುರತ್ಕಲ್ ಫಾಜಿಲ್ ಹತ್ಯೆಗೆ ಬಳಸಿದ್ದ ಕಾರಿನ ಮಾಲಿಕ ಅಜೀತ್ ಡಿಸೋಜ ಎಂಬವರನ್ನು ಬಂಧಿಸಲಾಗಿದ್ದು, ಅಜಿತ್ ಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನೊಂದಿಗೆ ಸಂಪರ್ಕ ಇದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಸಂಬಂಧ 51 ಜ...
ಕರಾವಳಿಯಲ್ಲಿ ಕೆಲವೇ ದಿನಗಳ ಅಂತರದಲ್ಲಿ ಮೂವರು ಯುವಕರ ಬರ್ಬರ ಹತ್ಯೆಯಾಗಿದೆ. ಇದರೊಂದಿಗೆ ಪ್ರತೀ ಬಾರಿಯಂತೆಯೇ ಈ ಬಾರಿಯೂ ಚುನಾವಣೆ ಸಮೀಪಿಸುತ್ತಿರುವಂತೆಯೇ ಕೊಲೆಗಳ ರಾಜಕೀಯ ಆರಂಭವಾಗಿದೆ. ಬೆಂಗಳೂರಿನಂತಹ ಪ್ರದೇಶಗಳಲ್ಲಿ ಬಿರಿಯಾನಿ, ಮದ್ಯದ ಹೊಳೆ ಹರಿಸುವ ರಾಜಕಾರಣ ಇದ್ದರೆ, ಇತ್ತ ಕರಾವಳಿಯಲ್ಲಿ ಚುನಾವಣೆಗಳ ಮತಗಳು ಬಾಳಿ ಬದುಕಬೇಕಾದ...
ಮಂಗಳೂರು: ಸುರತ್ಕಲ್ ನಲ್ಲಿ ನಡೆದಿದ್ದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೆ ಆರೋಪಿಗಳನ್ನು ಕರೆತಂದಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಜಿತ್ ಎಂಬಾತ ಪೊಲೀಸರ ವಶದಲ್ಲಿರುವ ಕಾರು ಚಾಲಕ. ಜುಲೈ 28ರ ರಾತ್ರಿ ಬಟ್ಟೆ ಅಂಗಡಿ ಮುಂದೆ ಫಾಝಿಲ್ ನ ಭೀಕರ ಹತ್ಯೆ ನಡೆದಿತ್ತು. ಕೊಲೆ ಆರೋಪಿಗಳನ್ನ ಅಜಿತ್ ಕ...
ಬೆಂಗಳೂರು: ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪಿಎಸ್ ಐಗಳಾದ ರಾಜಸಾಬ್ ಹಾಗೂ ಎಸ್ ಐ ಶ್ರೀನಿವಾಸ್ ಮೂರ್ತಿಅವರನ್ನು ಅಮಾನತು ಮಾಡಿ ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ಆದೇಶ ...
ಬೆಳಗಾವಿ: ಪ್ರವೀಣ್ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಹರ್ಷ ಮನೆಗೂ 25 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರಾದರೆ ಮಾತ್ರವೇ ಸರ್ಕಾರ ಪರಿಹಾರ ನೀಡುತ್ತಿದ್ದು, ಬೇರೆಯವರ ಹತ್ಯೆಯಾದರೆ ಸರ್ಕಾರ ನಯಪೈಸೆ ಪರಿಹಾರ ನೀಡಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ರಾಜ್ಯ ಸರ್ಕ...
ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಸಬಹುದಿತ್ತು ಎಂದು ಹೇಳಿಕೆ ನೀಡಿ ರಾಜಕೀಯ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಸಂಸದ ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ನಿವಾಸದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತೆ ಮೀನಾ, ...
ಬೆಳ್ತಂಗಡಿ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಳೆದ ರಾತ್ರಿ ಕಳ್ಳರು ನುಗ್ಗಿ ದೇವರ ಚಿನ್ನಾಭರಣ ಕಳವುಗೈದಿದ್ದಾರೆ. ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ದೇವರ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಕಳವು ಆಗಿದ್ದು ಸುಮಾರು 4.5 ಲಕ್ಷ ರೂಪಾಯಿ ಅಂದಾಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯವರು ಮಾಹಿತಿ ನೀಡಿ...
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಾಸಕರು ತುಲಾಭಾರ ಮಾಡುವಷ್ಟು ದುಡ್ಡು ಮಾಡಿದ್ದಾರೆ. ಆದ್ರೆ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ ಎಂದು ಬಿಜೆಪಿ ಪರ ಭಾಷಣಕಾರ, ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ಹೊರ ಹಾಕಿದ್ದಾರೆ. ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಕೈಜೋಡಿಸಿರುವ...
ಮಂಗಳೂರು: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಜೆಪಿಯದ್ದೇ ಇದ್ದು ಕೂಡ, ಪ್ರವೀಣ್ ಹತ್ಯೆ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಂಗಳೂರಿನಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾಕೆ ದಿಟ್ಟ ಹೆಜ್ಜೆ ಇಡಲು ಹಿಂದೇ...