ಬಾಂಗ್ಲಾದೇಶ: ರೈಲ್ವೆ ಕ್ರಾಸಿಂಗ್ ಮಾಡುತ್ತಿದ್ದ ವೇಳೆ ಮಿನಿ ಬಸ್ ಗೆ ರೈಲು ಡಿಕ್ಕಿ ಹೊಡೆದು 11 ಮಂದಿ ಸಾವನ್ನಪ್ಪಿದ ಅಘಾತಕಾರಿ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮ್ ಜಿಲ್ಲೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಎಕ್ಸ್ ಪ್ರೆಸ್ ರೈಲು ಬಸ್ ಗೆ ಡಿಕ್ಕಿ ಹೊಡೆದು ಒಂದು ಕಿಲೋಮೀಟರ್ ದೂರದವರೆಗೆ ರೈಲು ಮಿನಿ...
ಮೈಸೂರು: ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ ಆಡಳಿತ ವ್ಯವಸ್ಥೆ ಹದಗೆಟ್ಟಿದ್ದು, ಮಂಗಳೂರಿನ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವಿದ್ದಿದ್ದರೆ, ಕಲ್ಲು ಹೊಡೆಯಬಹುದಿತ್ತು ಎನ್ನುವ ಸಂಸದ ತೇಜಸ...
ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವರ ಮನೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರ...
ಮಂಗಳೂರು: ಗುಡುಗು ಸಹಿತ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿಯ ಹಾಗೂ ಜಿಲ್ಲೆಯ ವಿವಿಧ ಕಡೆಯ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉಳ್ಳಾಲ, ಮುಲ್ಕಿ, ಮೂಡಬಿದ್ರೆ ಮತ್ತು ಬಂಟ್ವಾಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ...
ಚಿಕ್ಕಬಳ್ಳಾಪುರ: ಸೊಂಟದಲ್ಲಿ ಡ್ರ್ಯಾಗನ್ ಚಾಕು ಇಟ್ಟುಕೊಂಡು ಸಚಿವ ಡಾ.ಸುಧಾಕರ್ ಕಡೆಗೆ ಧಾವಿಸಿದ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ಚಿಕ್ಕ ಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದುಕೊಂಡು ಸಚಿ...
ಬೀದರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಲ್ಲಿ ಇರುವಾಗಲೇ ಮುಸ್ಲಿಮ ಯುವಕನ ಕೊಲೆಯಾಗಿದೆ. ಆ ಯುವಕನ ಕುಟುಂಬದವರನ್ನು ಭೇಟಿ ಮಾಡಬೇಕು ಎನ್ನುವ ಕನಿಷ್ಠ ಸೌಜನ್ಯ ಮುಖ್ಯಮಂತ್ರಿಗೆ ಬೇಡವೇ?' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಸಿಎಂ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಕೊಲೆಗಳ...
ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ವಿರುದ್ಧವೇ ಕಾರ್ಯಕರ್ತರು ತೀವ್ರವಾಗಿ ಆಕ್ರೋಶಗೊಂಡಿದ್ದಾರೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕರ್ತರ ವಿರುದ್ಧ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ರಾಜೀನಾಮೆ ನೀಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ಘೋಷಿಸಿದೆ. ಅಗ್ನಿಶಾಮಕ, ಆಸ್ಪತ್ರೆಗಳು, ಮೆಡಿಕಲ್ ಶಾಪ್ ಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು...
ಮಂಗಳೂರು: ನಿಷೇಧದ ನಡುವೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಹೆಜಮಾಡಿಯಲ್ಲಿ ಪೊಲೀಸರು ತಡೆದಿದ್ದು, ಈ ವೇಳೆ ಮುತಾಲಿಕ್ ಹಾಗೂ ಬೆಂಬಲಿಗರು ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರವೀಣ್ ಮನೆಗೆ ಹೋಗುತ್ತಿರುವಾಗ ...
ಬೆಳ್ಳಾರೆ: ಬೆಳ್ಳಾರೆಯಲ್ಲಿ ಗಾಡಿ ಪಂಕ್ಷರ್ ಅಲ್ಲ, ರಾಜ್ಯಾಧ್ಯಕ್ಷರ ತಲೆ ಹೊಡೆಯ ಬೇಕಿತ್ತು ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮಾತನಾಡಿದ ಅವರು, ...