ಬೆಳ್ತಂಗಡಿ: ವ್ಯಕ್ತಿಯೊಬ್ಬರು ಮನೆಯಿಂದ ಅಂಗಡಿಗೆ ಹೋಗಿ ವಾಪಸ್ ಮನೆಗೆ ಬರುವಾಗ ಮನೆಯ ತೋಡು ದಾಟುವ ವೇಳೆ ನೀರು ಜಾಸ್ತಿ ಇದ್ದ ಕಾರಣ ಜಾರಿಬಿದ್ದು ಮುಳುಗಿ ಮೃತಪಟ್ಟ ಘಟನೆ ಇಂದಬೆಟ್ಟು ನಲ್ಲಿ ಬುಧವಾರ ಸಂಜೆ ನಡೆದಿದೆ. ಇಂದಬೆಟ್ಟು ಗ್ರಾಮದ ಬರಮೇಲು ನಿವಾಸಿ ಪೂವಪ್ಪ(54) ಎಂಬವರು ಬುಧವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಮನೆಯಿಂದ ಕಿಲ್ಲೂರು...
ಸಾವಿನ ಮನೆಯಲ್ಲೂ ಶಾಸಕ ಹರೀಶ್ ಪೂಂಜಾಗೆ ಬಿಲ್ಡಪ್ ಕೊಡ್ಬೇಕಾ? ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ವಿವಿಧೆಡೆ ಕಾರ್ಯಕರ್ತರಿಂದ ರಾಜೀನಾಮೆ ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವಾಗಲೇ ಪಕ್ಷದ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವುದು ಬಿಜೆಪಿ ಕಾರ್ಯಕರ್ತರನ್ನು ರೊಚ್ಚಿಗೆಬ್ಬಿಸಿದ್ದು, ಇದೀಗ ರಾಜ್ಯದ ವಿವಿಧೆಡೆಗಳಲ್ಲ...
ರಾಷ್ಟ್ರೀಯ, 28 ಜುಲೈ 2022: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪ್ರೆಸ್ ಲಾಂಚ್ ಸಮಾರಂಭದಲ್ಲಿ, ನಟ ರಕ್ಷಿತ್ ಶೆಟ್ಟಿ ಅವರು ಪಪ್-ಸ್ಟಾರ್ ಚಾರ್ಲಿಯೊಂದಿಗೆ ಬೈಕ್ನಲ್ಲಿ ಕುಳಿತು ಗ್ರ್ಯಾಂಡ್ ಎಂಟ್ರಿ ಕೊಟ್ಟು ಗಮನ ಸೆಳೆದಿದ್ದಾರೆ. ಚಾರ್ಲಿ ಮತ್ತು ಧರ್ಮ (ರಕ್ಷಿತ್ ಶೆಟ್ಟಿ) ಇಬ್ಬರ ಸ್ನೇಹದ ಕಥೆ ಒಟಿಟಿ (OTT) ಪ್ಲಾಟ್ಫಾರ್ಮ್ನಲ್ಲಿ ಆಗಮಿಸ...
ಉಜಿರೆ: ಕಾಯಿ ಕೀಳಲು ತೆಂಗಿನಮರಕ್ಕೆ ಹತ್ತಿದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಉಜಿರೆ ಗ್ರಾಮದ ನಿನ್ನಿಕಲ್ಲು ಪಾಲೆಂಜ ಎಂಬಲ್ಲಿಯ ನಿವಾಸಿ ಆನಂದ(40) ಮೃತಪಟ್ಟ ದುರ್ದೈವಿ. ತೆಂಗಿನ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಉಜಿರೆಯ ಖಾಸಗಿ ಆ...
ಶಿವಕಾಶಿ: ತಮಿಳುನಾಡಿನಲ್ಲಿ ಮತ್ತೊಬ್ಬಳು ಶಾಲಾ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಕಾಶಿ ಅಯ್ಯಂಪೆಟ್ಟಿ ಗ್ರಾಮದ ಪ್ರಥಮ ಪಿಯಿಸಿ ವಿದ್ಯಾರ್ಥಿನಿ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಮಗುವಿನ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಶಿವಕಾಶಿ ಸರ್ಕಾರಿ ಆಸ್...
ಬೆಳ್ತಂಗಡಿ : ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಿ, ಉಗ್ರ ಶಿಕ್ಷೆಗೆ ಒಳಡಿಸುವಂತೆ ಒತ್ತಾಯಿಸಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ, ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ, ಯುವವಾಹಿನಿ ಬೆಳ್ತಂಗಡಿ ಮತ್ತು ವೇಣೂರು ಘಟಕದ ನೇತೃತ್ವದಲ್ಲಿ ಬ...
ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಹತ್ಯೆಯನ್ನು ಜೆಡಿಎಸ್ ಯುವ ಮುಖಂಡ ಪ್ರವೀಣ್ ಕುಮಾರ್ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯು ಖಂಡಿನೀಯವಾದದ್ದು, ಪ್ರವೀಣ್ ಹತ್ಯೆಯ ಆರೋಪಿಗಳನ್ನು ಶೀಘ್ರವೇ ಬಂಧಿಸಿ, ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು...
ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಯಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪ್ರತಿಭಟನೆಯ ವೇಳೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರಣ, ಲಾಠಿಚಾರ್ಜ್ ಕೂಡ ಮಾಡಲಾಗಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ. ಬೆಳ್ಳಾರೆ ಬೂದಿ ಮುಚ್ಚಿದ ಕೆಂಡವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾ...
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ವಿಚಾರವಾಗಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧವೇ ತಿರುಗಿ ಬಿದ್ದಿದ್ದು, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಸಚಿವರು, ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರ ಕಾರಿಗೆ ಅಡ್ಡನಿಂದ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ, ಕಾರನ್ನು ಜಗ್ಗಾಡಿದ...
ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅಂತಿಮ ಯಾತ್ರೆಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಶಾಸಕ ಸಂಜೀವ ಮಠಂದೂರು ಹಾಗೂ ಬಿಜೆಪಿ ಮುಖಂಡರಿಗೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ ಘಟನೆ ನಡೆದಿದೆ. ಬಿಜೆಪಿ ಮುಖಂಡರಿಗ...