ಕೈಕಂಬ: ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ಭಾನುವಾರ ಸಂಜೆ ನಡೆದಿದೆ. ಜೋಕಟ್ಟೆ ನಿವಾಸಿ ಆದಂ ಎಂಬವರ ಪುತ್ರ ಮುಹಮ್ಮದ್ ಶಿಯಾಝ್ (19) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ರವಿವಾರ ಬೆಳಗ್ಗೆ ಶಿಯಾಝ್ ಅವರು ಕೈಕಂಬ ಸಮೀಪದ ಉಳಾಯಿಬೆಟ್ಟುನಲ್ಲಿರುವ ತನ್ನ ಸಂಬಂಧ...
ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಚಿತ್ರದ ಟಿಕೆಟ್ ಬುಕ್ಕಿಂಗ್ ಭಾನುವಾರದಿಂದ ಆರಂಭವಾಗಿದ್ದು, ಮೊದಲನೇ ದಿನವೇ ಚಿತ್ರ ವೀಕ್ಷಿಸಬೇಕು ಎಂದು ಕಾದು ಕುಳಿತಿರುವವರು ಈಗಾಗಲೇ ಟಿಕೆಟ್ ಬುಕ್ ಮಾಡಿಕೊಳ್ಳಬಹುದಾಗಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ಟಿಕೆಟ್ ಖರೀದಿಗೆ ಮುಗಿಬಿದ್ದಿದ್ದು, ತಾವು ಟಿಕೆಟ್ ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿಯ ಮಾಸಿಕ ಸಭೆಯು ಇತ್ತೀಚೆಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಯು.ವಿಟ್ಲ ಇವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಅಗಲಿದ ದಲಿತ ಚಳುವಳಿಯ ನೇತಾರ ಪಿ.ಡೀಕಯ್ಯರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮಾಸಿಕ ಸಭೆಯ ವೇದಿಕ...
ಬೆಳ್ತಂಗಡಿ: ಬೆಳಾಲಿನಲ್ಲಿ ಮನೆಗೆ ನುಗ್ಗಿ ವೃದ್ದೆಯ ಹತ್ಯೆಗೈದು ಚಿನ್ನಾಭರಣಗಳನ್ನು ದರೋಡೆ ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಕಾನರ್ಪ ನಿವಾಸಿ ಮೃತ ವೃದ್ದೆಯ ಸಂಬಂಧಿಕನಾಗಿರುವ ಅಶೋಕ್( 28) ಎಂಬಾತನಾಗಿದ್ದಾನೆ. ಈತ ವೃದ್ದೆಯ ಹತ್ಯೆಗೈದು ಚಿನ್ನಾಭರಣ ಹಾಗೂ ನಗದು...
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ ನೀಡಿದ್ದು, ದೇಶಕ್ಕೆ ಬೆಳ್ಳಿ ಪದಕಕ್ಕೆ ನೀಡಿದ್ದಾರೆ. ಈ ಸಾಧನೆ ಭಾರತದ ಪಾಲಿಗೆ ಹೆಮ್ಮೆ ಎಂದೆನ್ನಬಹುದು. ಏಕೆಂದರೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಚೋಪ್ರಾ ಭಾಜನರಾಗಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ...
ಕಣ್ಣೂರು: ರೈಲ್ವೇ ಗೇಟ್ ದಾಟುವ ವೇಳೆ ರೈಲಿಗೆ ಡಿಕ್ಕಿ ಹೊಡೆದು ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೇರಳದ ಕಣ್ಣೂರಿನ ಚಿರಕ್ಕಲ್ ಅರ್ಪಮ್ತೋಡ್ ರೈಲ್ವೆ ಗೇಟ್ ಬಳಿ ನಡೆದಿದೆ. ಅಲವಿಯ ನಿಚುವಯಲ್ ನಿವಾಸಿ ನಂದಿತಾ ಪಿ. ಕಿಶೋರ್ (16) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಈಕೆ ಕಕ್ಕಾಡ್ ಭಾರತೀಯ ವಿದ್ಯಾಭವನ ಶಾಲೆಯ 11ನೇ ...
ಮಹಾರಾಷ್ಟ್ರ: ವ್ಯಕ್ತಿಯೋರ್ವ ಮೊಬೈಲ್ ಟವರ್ ಏರಿ ವಿಚಿತ್ರ ಬೇಡಿಕೆಯಿಟ್ಟ ಘಟನೆ ನಡೆದಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಟವರ್ ಹತ್ತಿದ ವ್ಯಕ್ತಿಯಿಂದಾಗಿ ಪೊಲೀಸ್ ಸಿಬ್ಬಂದಿ, ಗ್ರಾಮಸ್ಥರು, ಅಗ್ನಿಶಾಮಕದಳದವರು ಸುಸ್ತಾಗಿದ್ದಾರೆ. ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಗಣಪತ್ ಬಾಕಲ್ ಎಂಬಾತ 100 ಅಡಿ ಎತ್ತರದ ಮೊಬೈಲ್ ಟವರ್ ಮೇಲೆ ಹತ್ತಿದ...
ಬಜ್ಪೆ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣವೊಂದರಲ್ಲಿ ಪೊಲೀಸರಿಂದ 9 ವರ್ಷ ತಲೆ ಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಬಜ್ಪೆ ನಿವಾಸಿ ಸದ್ಯ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ವಾಸವಿರುವ ನೌಶಾದ್ ಎಂದು ತಿಳಿದು ಬಂದಿದೆ. ಈತ 2013ರ ಮಾ. 22ರಂದು ಮಹಿಳೆಯ ಚೂಡಿದಾರದ ಶಾಲನ್ನ...
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಪೂತಲಪಟ್ಟು ತಾಲೂಕಿನ ಪಿ. ಕೊತ್ತಕೋಟ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಪ್ರಕರಣವೊಂದರ ತನಿಖೆಗಾಗಿ ತಿರುಪತಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಈ...
ಬೆಳ್ತಂಗಡಿ: ಹಾಡಹಗಲೇ ಮನೆಯಲ್ಲಿದ್ದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವರ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದ ಘಟನೆ ಜು.23 ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು ...