ಮಂಗಳೂರು: ಕಂಬಳ ಕ್ಷೇತ್ರದ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡ ಸೇರಿದಂತೆ ಕಂಬಳ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬವರು ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿ ಚಾನೆಲ್ ಗುಣಪಾಲ ಕಡ...
ಉಡುಪಿ: ಕವರ್ ಸಹಿತ ಚಾಕೊಲೇಟ್ ನುಂಗಿದ ಬಾಲಕಿಯೋರ್ವಗಳು ಉಸಿರುಗಟ್ಟಿ ಸಾವನನ್ನಪ್ಪಿರುವ ಘಟನೆ ಬೈಂದೂರು ತಾಲೂಕಿನ ಬವಳಾಡಿ ಗ್ರಾಮದಲ್ಲಿ ಸಂಭವಿಸಿದೆ. 1ನೇ ತರಗತಿಯ ಬವಳಾಡಿ ಮೂಲದ ಸಮನ್ವಿ(6) ಮೃತ ಬಾಲಕಿಯಾಗಿದ್ದಾಳೆ. ಉಪ್ಪುಂದದ ಸ್ಥಳೀಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದ ಸಮನ್ವಿ ಶಾಲಾ ಬಸ್ ಗೆ ಕಾಯುತ್ತಿರುವ ವೇಳೆ ಕೈಯಲ್ಲಿದ್ದ ...
ಜಾರ್ಖಂಡ್: ಜಾರ್ಖಂಡ್ನ ರಾಂಚಿಯಲ್ಲಿ ವಾಹನ ತಪಾಸಣೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಎಸ್ ಐ ಸಂಧ್ಯಾ ತಪ್ನೋ ಕೊಲೆಯಾದ ಅಧಿಕಾರಿ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು,ಇವರನ್ನು ವಾಹನ ಡಿಕ್ಕಿ ಹೊಡೆಸಿ ಕೊಲೆಮಾಡಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ. ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ...
ಲಕ್ನೋ: ಲಕ್ನೋದಲ್ಲಿ ಹೊಸದಾಗಿ ತೆರೆಯಲ್ಪಟ್ಟ ಲುಲು ಮಾಲ್ ನಲ್ಲಿ ನಮಾಝ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯ ಪ್ರಸಿದ್ಧ ಪುರೋಹಿತ ಜಗದ್ಗುರಿ ಪರಮಹಂಸ ಮಾಲ್ ನ್ನು ಶುದ್ಧ ಮಾಡಲು ಆಗಮಿಸಿದ್ದು, ಈ ವೇಳೆ ಸ್ವಾಮೀಜಿಯನ್ನು ಬಂಧಿಸಲಾಗಿದೆ. ಲುಲು ಮಾಲ್ ನಲ್ಲಿ ನಮಾಝ್ ಮಾಡಿದ ಸ್ಥಳ ಅಪವಿತ್ರವಾಗಿದೆ. ಅದನ್ನು ಶುದ್ಧ ಮಾಡಬೇಕು ಎಂ...
ಬೆಂಗಳೂರು: ಚಿಕ್ಕಮ್ಮನ ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು ನಂತರ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲೂರಿನ ನಿವಾಸಿ ಉಷಾ(24) ಮತ್ತು ಸುರೇಶ್ ಬಾಬು(31) ಬಂಧಿತರು. ಆರೋಪಿಗಳ ಪೈಕಿ ಉಷಾ ಸಂತ್ರಸ್ತೆಯ ಸಹೋದರಿಯ ಪುತ್ರಿಯಾಗಿದ್ದಾಳೆ. ಇತ್ತೀಚೆಗೆ ಸಂತ್ರಸ್ತೆ ಹಾಗೂ ಆಕೆಯ ಪ್ರ...
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾಯಿತು. ಚಾರ್ಮಾಡಿ ಘಾಟಿಯ 10 ನೇ ತಿರುವಿನಲ್ಲಿ ಜು 19 ಮಂಗಳವಾರ ರಾತ್ರಿ ಸುಮಾರು 8:30 ರ ಸುಮಾರಿಗೆ ಇಂಧನ ತುಂಬಿದ ಟ್ಯಾಂಕರ್ ತಾಂತ್ರಿಕ ದೋಷದಿಂದ ಮಾರ್ಗ ಮದ್ಯೆ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತಡೆಯುಂಟಾಯ...
ಮಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿಯಲ್ಲಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯ ಮಾಡಿದೆ. ಆದರೂ ರಾಜ್ಯದ ಸಂಸದರೆಲ್ಲಾ ಬಾಯಿಗೆ ಪ್ಲಾಸ್ಟರ್ ಹಾಕಿ ಕೂತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ತಿನ್...
ಮಂಗಳೂರು: 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿ ಜಿಲ್ಲೆಗೆ ಆಗಮಿಸಿರುವುದು ಐತಿಹಾಸಿಕ ಕ್ಷಣವಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಭಿಪ್ರಾಯಪಟ್ಟರು. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜು.19ರ ಮಂಗಳವಾರ ಬೆಳಿಗ್ಗೆ 44ನೇ ಚೆಸ್ ಒಲಿಂಪಿಯಾಡ್ ನ ರಿಲೇ ಜ್ಯೋತಿಯನ್ನು ಸ್ವಾಗತಿಸಿ ಅವರು ಮಾತನಾಡಿದರು. ...
ಮಂಗಳೂರು: ನಗರದ ಹೊರವಲಯದಲ್ಲಿರುವ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾನ್ಪರೆನ್ಸ್ ಹಾಲ್ನಲ್ಲಿ ಜು.19ರ ಮಂಗಳವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ಮಂಕಿಪಾಕ್ಸ್ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.ಸಭೆಯ ಆರಂಭದಲ್ಲಿ ಕೇರಳ ರಾಜ್ಯದಲ್ಲಿ ...
ಮಂಗಳೂರು,ಜು.19: 110/11 ಕೆ.ವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದ್ದು, ಇಂದು ಮತ್ತು ನಾಳೆ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಜು.20ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಕಾನ, ಕಲ್ಲೋಳಿ, ನಡಿಗುಡ್ಡ...