ಸುರತ್ಕಲ್: ಸುರತ್ಕಲ್ ಕಾನ ಎಂಆರ್ ಪಿಎಲ್ ನ 4.5ಕಿ.ಮೀ. ಮುಖ್ಯ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದೆ. ತಕ್ಷಣ ರಸ್ತೆಯನ್ನು ದುರಸ್ತಿಗೊಳಿಸಿ ಅಭಿವೃದ್ಧಿಪಡಿಸಬೇಕೆಂದು ಡಿವೈಎಫ್ ಐ ನಿಯೋಗವು ಇಂದು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಆಯುಕ್ತೆಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ರಸ್ತೆ...
ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಎರಡನೇ ತಿರುವಿನ ಬಳಿ ರಸ್ತೆಯ ಮೋರಿಯೊಂದು ಬಿರುಕು ಬಿಟ್ಟಿದೆ. ಆದರೆ ಸದ್ಯ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೆಡ್ ಅಳವಡಿಸಿ, ಚರಲ್(ಮಣ್ಣು, ಕಲ್ಲು) ಹಾಕಿ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಕುಸಿತಗೊಂಡಿರುವ ಇನ್ನೊಂದು ಭಾಗದಲ್ಲಿ ಕಂದಕ ಇರುವ ಕಾರಣ ಬಸ್,...
ಬೆಂಗಳೂರು: ಅನಾಥ ಶವಗಳ ಅಂತ್ಯಸಂಸ್ಕಾರ ನೆರವೇರಿಸುತ್ತಿದ್ದ ಎಂ. ಮಹದೇವ್ (59) ಅವರು ಅನಾರೋಗ್ಯದಿಂದಾಗಿ ನಿಧನರಾದರು. ಶವಗಳನ್ನು ಆಟೊದಲ್ಲಿ ಸ್ಮಶಾನಕ್ಕೆ ಸಾಗಿಸುತ್ತಿದ್ದ ಮಹದೇವ್ ಅವರಿಗೆ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಒಮ್ಮಿ ವಾಹನ ನೀಡಿದ್ದರು. ನಂತರ, ಅದರಲ್ಲೇ ಶವ ಸಾಗಣೆ ಮುಂದುವರಿದಿತ್ತು. 51 ವರ್ಷಗಳ ನಿರಂತರ ಕೆಲಸದಲ್ಲಿ ಮಹದೇ...
ಮಧ್ಯಪ್ರದೇಶ: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನರ್ಮದಾ ನದಿಗೆ ಮಹಾರಾಷ್ಟ್ರ ರಸ್ತೆ ಸಾರಿಗೆ ಬಸ್ ಬಿದ್ದು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಧಾರ್ ಮತ್ತು ಖಾರ್ಗೋನ್ ಗಡಿಯ ಸಮೀಪದಲ್ಲಿರುವ ರಾಷ್ಟ್ರೀಯ ಹೆದ್ದಾರಿ , ಆಗ್ರಾ-ಮುಂಬೈ ರಸ್ತೆ ಸೇತುವೆಯಮೇಲೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ ಎಂದು ಅಧಿಕಾರಿ...
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅವರ ಕುಟುಂಬಸ್ಥರು ನೀಡಿರುವ ದೂರಿನ ಹಿನ್ನಲೆಯಲ್ಲಿ ಸೋಮವಾರ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಅವರ ಉಪಸ್ಥಿತಿಯಲ್ಲಿ ಮತ್ತೆ ಮರಣೋತ್ತರಪರೀಕ್ಷೆ ನಡೆಸಲಾಯಿತು. ಜು. 8 ರಂದು ಪಿ. ಡೀಕಯ್ಯ ಅವರು ಮಣಿಪ...
ಬೆಂಗಳೂರು: ತಮ್ಮ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೃಢಪಡಿಸಿದ್ದಾರೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂದು ಬೆಳಗ್ಗೆ ನಮ್ಮ ಶಾಲೆಯಲ್ಲಿ ಸ್ಟಾಫ್, ಪ್ರಿನ್ಸಿಪಾಲ್ ಎಲ್ಲಾ ಶಾಲೆಗೆ ಹೋಗಿದ್ದಾರೆ. ಆಗ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದಿದೆ. ಬೆದರಿಕೆ ಬಗ್ಗೆ ತಕ್ಷಣ ನಮಗೆ ತಿಳಿ...
ಬೆಳ್ತಂಗಡಿ: 'ಪಿ.ಡೀಕಯ್ಯರು ಓರ್ವ ಮಹಾನ್ ಹೋರಾಟಗಾರ. ಅವರು ದಲಿತರ ಪರವಾಗಿ ಮಾತ್ರವಲ್ಲ, ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದವರ ಪರವಾಗಿಯೂ ಹೋರಾಟ ಮಾಡಿದ್ದಾರೆ. ಅವರು ಹೋರಾಟಗಳನ್ನು ಹೋರಾಟಗಾರರನ್ನು ರೂಪಿಸಿದ ನಾಯಕರಾಗಿದ್ದಾರೆ .ಕೊನೆಯ ವರೆಗೂ ಅವರು ಹೋರಾಟಗಾರರಾಗಿಯೇ ಇದ್ದರು ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿದರು. ಅವರು ಭಾ...
ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದಕ್ಕೆ ಖಿನ್ನತೆಗೊಳಗಾದ ಕಾಂಗ್ರೆಸ್ ನಾಯಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರೇವಾದ ಹನುಮಾನ ಪ್ರದೇಶದ ವಾರ್ಡ್ 9ರಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ಹರಿನಾರಾಯಣ ಗುಪ್ತ ಮೃತಪಟ್ಟವರು ಎಂದು ಗುರುತಿಸಲಾಗಿದೆ....
ಮಧ್ಯಪ್ರದೇಶ: 50ನೇ ವಯಸ್ಸಿಗೆ ಇನ್ನೊಂದು ಮದುವೆಯ ಕನಸುಕಂಡ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಸೊಸೆಯಿಂದಲೇ ಹತ್ಯೆ ಮಾಡಿಸಿದ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ವಾಲ್ಮಿಕಿ ಕೋಲ್ ಎಂಬಾತ ಈ ಹತ್ಯೆಯ ಪ್ರಮುಖ ಆರೋಪಿಯಾಗಿದ್ದು, ಈತನ ಸೊಸೆ 25 ವರ್ಷ ವಯಸ್ಸಿನ ಕಾಂಚನ್ ಕೋಲ್ ತನ್ನ ಮಾವನ ಎರಡನೇ ಮದುವೆ ಕನಸ...
ಬೆಳ್ತಂಗಡಿ: ಅಡಕೆ ಮರಕ್ಕೆ ಮದ್ದು ಬಿಡುವ ವೇಳೆ ಅಡಕೆ ಹತ್ತುವ ಟ್ರೀ ಬೈಕ್ ನ ರೋಪ್ ಕಟ್ಟ್ ಅಗಿ 50 ಅಡಿ ಎತ್ತರದಿಂದ ಜಾರಿಬಿದ್ದು ಗ್ರಾ.ಪಂ ಮಾಜಿ ಅಧ್ಯಕ್ಷ ಗಂಭೀರ ಗಾಯಗೊಂಡಿರುವ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಗುತ್ತಿಮಾರು ನಿವಾಸಿ ನಿತ್ಯಾನಂದ ರೈ(45) ಮನೆಯ ತೋಟದಲ್ಲಿ ಇಂದು ಮಳೆ ಕಡಿ...